Abhishek Ambareesh: ಅಭಿಷೇಕ್ ಅಂಬರೀಶ್ ರವರ ಮದುವೆ ದಿನಾಂಕ ನಿಶ್ಚಯ ಆಗುತ್ತಿದಂತೆ ನಿಖಿಲ್ ಕುಮಾರಸ್ವಾಮಿ ಮಾಡಿದ್ದೇನು ಗೊತ್ತಾ?

Abhishek Ambareesh ಮಂಡ್ಯದ ಗಂಡು ಅಂಬರೀಶ್(Ambareesh) ಅವರ ಪುತ್ರ ಆಗಿರುವಂತಹ ಅಭಿಷೇಕ್ ಅಂಬರೀಶ್ ರವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಇದೇ ಜೂನ್ ಐದರಂದು ಅವಿವಾ ಬಿದ್ದಪ್ಪ(Aviva Bidapa) ಅವರನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಮದುವೆಯಾಗಲಿದ್ದಾರೆ. ಈಗಾಗಲೇ ಆಹ್ವಾನ ಪತ್ರಿಕೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಂದರಲ್ಲಿ ಹರಿಯುತ್ತಿದೆ.

ದೇಶದ ಮಾನ್ಯ ಪ್ರಧಾನ ಮಂತ್ರಿಗಳಾಗಿರುವ ನರೇಂದ್ರ ಮೋದಿ(Narendra Modi) ಅವರಿಗೂ ಕೂಡ ಆಹ್ವಾನ ಪತ್ರಿಕೆ ಹೋಗಿದ್ದು ಭಾರತದ ಹಲವಾರು ಸೆಲೆಬ್ರಿಟಿಗಳು ಹಾಗೂ ಸಿನಿಮಾ ತಾರೆಯರು ಈ ಮದುವೆಗೆ ಸಾಕ್ಷಿಯಾಗುವ ಸಾಧ್ಯತೆ ಹೆಚ್ಚಾಗಿದೆ.

ಇನ್ನು ಈಗಾಗಲೇ ಅಭಿಷೇಕ್ ಅಂಬರೀಶ್(Abhishek Ambareesh) ಅವರು ಎಲ್ಲಾ ಸೆಲೆಬ್ರಿಟಿಗಳಿಗೂ ಕೂಡ ನಾವೇ ಖುದ್ದಾಗಿ ಹೋಗಿ ಆಹ್ವಾನ ಪತ್ರಿಕೆಯನ್ನು ನೀಡಿ ಮದುವೆಗೆ ಕರೆಯುತ್ತಿದ್ದಾರೆ. ಇನ್ನು ಈ ಬಗ್ಗೆ ಅವರ ಆಪ್ತ ಸ್ನೇಹಿತರಲ್ಲಿ ಒಬ್ಬರಾಗಿರುವಂತಹ ನಿಖಿಲ್ ಕುಮಾರಸ್ವಾಮಿ ಏನು ಹೇಳಿದ್ದಾರೆ ಎಂಬುದನ್ನು ತಿಳಿಯೋಣ.

ಹೌದು ಗೆಳೆಯರೇ, ಮದುವೆ ದಿನಾಂಕ ನಿಗದಿಯಾಗುತ್ತಿದ್ದಂತೆ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಅವರು ಖುದ್ದಾಗಿ ಅಭಿಷೇಕ್ ಅಂಬರೀಶ್ ಅವರಿಗೆ ಕರೆ ಮಾಡಿ ಶುಭಾಶಯಗಳು ಹಾಜರಾಗುವ ಬಗ್ಗೆ ಕೂಡ ಭರವಸೆಯನ್ನು ವ್ಯಕ್ತಪಡಿಸಿದ್ದು ಈ ಮದುವೆ ವೇದಿಕೆಯ ಮೇಲೆ ಮತ್ತೆ ಈ ಗೆಳೆಯರು ಒಂದಾಗಲಿದ್ದಾರೆ ಎನ್ನುವುದಾಗಿ ಒಳ ಮೂಲಗಳು ತಿಳಿಸಿವೆ.

Leave A Reply

Your email address will not be published.

error: Content is protected !!