Radhika Kumaraswamy: ರಾಧಿಕಾ ಕುಮಾರಸ್ವಾಮಿ ಅವರ ಬೆಸ್ಟ್ ಫ್ರೆಂಡ್ಸ್ ಯಾರೆಲ್ಲಾ? ಬಿಗ್ ಸ್ಟಾರ್ಸ್.

Radhika Kumaraswamy ಕನ್ನಡ ಚಿತ್ರರಂಗದಲ್ಲಿ ಇದುವರೆಗೂ ಸಾಕಷ್ಟು ನಾಯಕನಟಿಯರು ನಟಿಸಿ ಹೋಗಿದ್ದಾರೆ ಆದರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನಾಯಕ ನಟರಿಗೆ ಹೋಲಿಸಿದರೆ ನಾಯಕನಟಿಯರ(Actresses) ವ್ಯಾಲಿಡಿಟಿ ಚಿತ್ರರಂಗದಲ್ಲಿ ಸ್ವಲ್ಪಮಟ್ಟಿಗೆ ಕಡಿಮೆ ಎಂದು ಹೇಳಬಹುದು. ಹೀಗಿದ್ದರೂ ಕೂಡ ಅಂದಿನ ಸಮಯದಲ್ಲಿ ನಟಿಸಿರುವಂತಹ ನಟಿಯರು ಇಂದಿಗೂ ಕೂಡ ಚಿತ್ರರಂಗದಲ್ಲಿ ಕೆಲವರು ನಾಯಕ ನಟಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಹೌದು ಅಂದಿನ ಕಾಲದಲ್ಲಿ ಅತ್ಯಂತ ಬಹು ಬೇಡಿಕೆಯ ನಾಯಕ ನಟಿಯಾಗಿದ್ದ ರಾಧಿಕಾ ಕುಮಾರಸ್ವಾಮಿ(Radhika Kumaraswamy) ಅವರು ಮಧ್ಯ ಕೆಲವು ಸಮಯಗಳ ಕಾಲ ಚಿತ್ರರಂಗದಿಂದ ದೂರವಿದ್ದರೂ ಕೂಡ ನಂತರ ಮತ್ತೆ ನಿರ್ಮಾಪಕವಾಗಿ ಕನ್ನಡ ಚಿತ್ರರಂಗಕ್ಕೆ ಮರು ಪಾದರ್ಪಣೆ ಮಾಡಿ ಈಗ ಕೆಲವೊಂದು ಮಹಿಳಾ ಪ್ರಾಮುಖ್ಯತೆ ಹೊಂದಿರುವಂತಹ ಸಿನಿಮಾಗಳಲ್ಲಿ ಕೂಡ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ಕಳೆದ ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವಂತಹ ರಾಧಿಕಾ ಕುಮಾರಸ್ವಾಮಿ ಅವರ ಅತ್ಯಂತ ಬೆಸ್ಟ್ ಫ್ರೆಂಡ್ಸ್ ಗಳು ಯಾರು ಎಂಬುದಾಗಿ ಕೇಳಿದರೆ ಖಂಡಿತವಾಗಿ ನೀವು ಕೂಡ ಆಶ್ಚರ್ಯ ಪಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನು ಅವರ ಇಬ್ಬರು ಬೆಸ್ಟ್ ಫ್ರೆಂಡ್ಸ್ ಗಳು ಕೂಡ ಚಿತ್ರರಂಗದಲ್ಲಿ ಸಾಕಷ್ಟು ದೊಡ್ಡ ಮಟ್ಟದ ಹೆಸರನ್ನು ಹೊಂದಿದ್ದಾರೆ.

ಮೊದಲನೆಯದಾಗಿ ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ಡಿ ಬಾಸ್(Dboss) ರವರು. ಎರಡನೇದಾಗಿ ತೆಲುಗು ಚಿತ್ರರಂಗದ ಖ್ಯಾತ ನಟಿಯಾಗಿರುವಂತಹ ಅನುಷ್ಕಾ ಶೆಟ್ಟಿ(Anushka Shetty). ಅನುಷ್ಕಾ ಶೆಟ್ಟಿ ಅವರು ಕೂಡ ಮಂಗಳೂರು ಮೂಲದವರು ಆಗಿರುವುದರಿಂದ ಇವರಿಬ್ಬರು ನಿಕಟವಾದ ಸ್ನೇಹವನ್ನು ಹೊಂದಿದ್ದಾರೆ. ಈ ವಿಷಯದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಬಹುದಾಗಿದೆ.

Leave A Reply

Your email address will not be published.

error: Content is protected !!