Vijayalakshmi Darshan: ವಿಜಯಲಕ್ಷ್ಮಿ ದರ್ಶನ್ ರವರು ಈ ಫೋಟೋದಲ್ಲಿ ಹಾಕಿಕೊಂಡಿರುವ ನೆಕ್ಲೆಸ್ ಬೆಲೆ ಎಷ್ಟು?

Vijayalakshmi Darshan ಕನ್ನಡ ಚಿತ್ರರಂಗದ ಖ್ಯಾತ ನಟ ಆಗಿರುವಂತಹ ದರ್ಶನ್(Darshan) ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ರವರಿಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಇವರಿಬ್ಬರ ನಡುವೆ ಸಾಕಷ್ಟು ವಾದ ವಿವಾದಗಳ ಸುದ್ದಿ ಕೇಳಿ ಬಂದರೂ ಕೂಡ ಇಂದಿಗೂ ಅನ್ನೋನ್ಯವಾಗಿದ್ದಾರೆ. ತಮ್ಮ ಮಗನ ಭವಿಷ್ಯಕ್ಕಾಗಿ ಇಬ್ಬರು ಕೂಡ ಒಂದಾಗಿ ಪರಿಪಕ್ವ ತಂದೆ ತಾಯಿಯಾಗಿ ಕಾಣಿಸಿಕೊಳ್ಳುತ್ತಾರೆ.

ಇತ್ತೀಚಿಗಷ್ಟೇ ಅಭಿಷೇಕ್ ಅಂಬರೀಶ್(Abhishek Ambareesh) ಅವರ ಮದುವೆ ಹಾಗೂ ರಿಸೆಪ್ಶನ್ ಕಾರ್ಯಕ್ರಮಗಳ ನಡೆದಿದ್ದು ಅದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ರಿಸೆಪ್ಶನ್ ಕಾರ್ಯಕ್ರಮಕ್ಕೆ ಬಂದರೆ ವಿಜಯಲಕ್ಷ್ಮಿ ದರ್ಶನ್(Vijayalakshmi Darshan) ರವರು ಮದುವೆ ಕಾರ್ಯಕ್ರಮಕ್ಕೆ ಬಂದು ನವದಂಪತಿಗಳನ್ನು ಹಾರೈಸಿ ಹೋಗಿದ್ದರು. ಈ ಮೂಲಕ ದರ್ಶನ್ ಹಾಗೂ ಅಂಬರೀಶ್ ಕುಟುಂಬಗಳ ಆತ್ಮೀಯತೆ ಎಷ್ಟು ಇದೆ ಎಂಬುದನ್ನು ಸಾಬೀತುಪಡಿಸಿದ್ದರು.

ಇದೇ ಸಂದರ್ಭದಲ್ಲಿ ಸುಮಲತಾ ಅಂಬರೀಶ್(Sumalatha Ambareesh) ಹಾಗೂ ವಿಜಯಲಕ್ಷ್ಮಿ ದರ್ಶನ್ ಇಬ್ಬರು ಕೂಡ ಫೋಟೋಗೆ ಪೋಸ್ ನೀಡಿದ್ದು ಈಗ ಆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅದಕ್ಕೆ ಒಂದು ಕಾರಣ ಕೂಡ ಇದೆ. ಹೌದು ಸುಮಲತಾ ಅಂಬರೀಶ್ ಅವರ ಜೊತೆಗೆ ವಿಜಯಲಕ್ಷ್ಮಿ ದರ್ಶನ್ ರವರು ನಿಂತುಕೊಂಡಿದ್ದಾಗ ಅವರ ನೆಕ್ಲೆಸ್ ಮೇಲೆ ಎಲ್ಲರ ಕಣ್ಣು ಬಿದ್ದಿದೆ.

ಹೌದು ವಿಜಯಲಕ್ಷ್ಮಿ ದರ್ಶನ್ ಅವರು ಹಾಕಿಕೊಂಡಿರುವ ಈ ನೆಕ್ಲೆಸ್ ಬೆಲೆ ಭರ್ಜರಿ 5 ಲಕ್ಷಕ್ಕೂ ಅಧಿಕ ಎಂಬುದಾಗಿ ತಿಳಿದು ಬಂದಿದ್ದು ಚಿನ್ನದ ನೆಕ್ಲೆಸ್ ಆಗಿದ್ದು ವಜ್ರದ ಹರಳುಗಳನ್ನು ಜೋಡಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Leave A Reply

Your email address will not be published.

error: Content is protected !!