DK Shivakumar: ವೀಕೆಂಡ್ ವಿತ್ ಕಾರ್ಯಕ್ರಮಕ್ಕೆ ಬರಲು ಡಿಕೆ ಶಿವಕುಮಾರ್ ಪಡೆದುಕೊಂಡ ಸಂಭಾವನೆ ಎಷ್ಟು?

DK Shivakumar ವೀಕೆಂಡ್ ವಿತ್ ರಮೇಶ್(Weekend With Ramesh) ಕಾರ್ಯಕ್ರಮ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕರ್ನಾಟಕದ ಸಾಧಕರ ಜೀವನ ಚರಿತ್ರೆಯನ್ನು ಕನ್ನಡಿಗರಿಗೆ ಸ್ಪೂರ್ತಿದಾಯಕವಾಗಿ ತಿಳಿಸುವಂತಹ ಒಂದು ಉತ್ತಮ ಸದಭಿರುಚಿಯ ಕಾರ್ಯಕ್ರಮ ವಾಗಿದ್ದು ಇದನ್ನು ರಮೇಶ್ ಅರವಿಂದ್(Ramesh Aravind) ರವರು ನಿರೂಪಕರಾಗಿ ನಡೆಸಿಕೊಂಡು ಬರುತ್ತಿದ್ದಾರೆ.

ಇನ್ನು ಈ ಬಾರಿಯ ಫೈನಲ್ ಎಪಿಸೋಡಿನಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿಗಳಾಗಿರುವಂತಹ ಡಿಕೆ ಶಿವಕುಮಾರ್(DK Shivakumar) ಅವರು ಮುಖ್ಯ ಅತಿಥಿಯಾಗಿ ಈ ವಾರದ ಅಂತ್ಯದಲ್ಲಿ ಸಾಧಕರ ಸಿಟಿನ ಮೇಲೆ ಕುಳಿತುಕೊಳ್ಳಲಿದ್ದಾರೆ ಎನ್ನುವ ಪ್ರೋಮೊ ಹಾಗೂ ಪೋಸ್ಟರ್ ಗಳು ಅಧಿಕೃತವಾಗಿ ಹೊರಬಂದಿವೆ.

ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಬೆನ್ನೆಲೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಅವರು ಬರುತ್ತಿರುವುದು ಪ್ರತಿಯೊಬ್ಬರಿಗೂ ಖುಷಿಯನ್ನು ತಂದಿದ್ದು ಅವರ ರಾಜಕೀಯ ಜೀವನದ ಕುರಿತಂತೆ ಪ್ರತಿಯೊಬ್ಬರೂ ಕೂಡ ತಿಳಿದುಕೊಳ್ಳುವಂತಹ ಕುತೂಹಲದಲ್ಲಿದ್ದಾರೆ. ಅದರಲ್ಲೂ ಈ ಬಾರಿ ಅವರು ಇಲ್ಲಿಗೆ ಬರುವುದಕ್ಕೆ ಪಡೆದುಕೊಂಡಿರುವ ಸಂಭಾವನೆಯ ಬಗ್ಗೆ ತಿಳಿದುಕೊಳ್ಳಲು ಎಲ್ಲರೂ ಕಾತರರಾಗಿದ್ದಾರೆ.

ಕೆಲವೊಂದು ಮೂಲಗಳ ಪ್ರಕಾರ ಡಿಕೆ ಶಿವಕುಮಾರ್(DK Shivakumar) ಅವರು ಐದರಿಂದ ಹತ್ತು ಲಕ್ಷ ರೂಪಾಯಿ ಸಂಭಾವನೆಯನ್ನು ಪಡೆದಿರಬಹುದು ಎಂಬುದಾಗಿ ಹೇಳಲಾಗುತ್ತಿದ್ದು ಇನ್ನು ಕೆಲವು ಮೂಲಗಳ ಪ್ರಕಾರ ಯಾವುದೇ ಸಂಭಾವನೆ ಪಡೆಯದೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂಬುದಾಗಿ ಕೂಡ ಕೇಳಿಬರುತ್ತಿದೆ.

Leave a Comment

error: Content is protected !!