Virat Kohli: ಒಡಿಸ್ಸಾದಲ್ಲಿ ನಡೆದಿರುವ ರೈಲು ಅಪಘಾತದ ಮರಣ ಹೊಂದಿದವರ ಪರಿಹಾರಕ್ಕಾಗಿ ವಿರಾಟ್ ಕೊಹ್ಲಿ ನೀಡಿರುವ ಹಣ ಎಷ್ಟು ಗೊತ್ತಾ?

Virat Kohli ವಿರಾಟ್ ಕೊಹ್ಲಿ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿರುವಂತಹ ಅತ್ಯಂತ ಯಶಸ್ವಿ ಆಟಗಾರ ಎಂದರೆ ತಪ್ಪಾಗಲಾರದು. ವಿರಾಟ್ ಕೊಹ್ಲಿ(Virat Kohli) ಜಾಗತಿಕ ಮಟ್ಟದಲ್ಲಿ ಅತ್ಯಂತ ಯಶಸ್ವಿ ಕ್ರೀಡಾಪಟುಗಳಾಗಿ ಕಾಣಿಸಿಕೊಳ್ಳುವುದು ಭಾರತದ ಹೆಮ್ಮೆಯಾಗಿದೆ.

ಇನ್ನು ವಿರಾಟ್ ಕೊಹ್ಲಿ ಅವರು ಕೂಡ ಕೇವಲ ಕ್ರಿಕೆಟಿಗನಾಗಿ ಮಾತ್ರವಲ್ಲದೆ ನಿಜ ಜೀವನದಲ್ಲಿ ಕೂಡ ಹೀರೋ ಆಗಿ ಕಾಣಿಸಿಕೊಳ್ಳುವಂತಹ ವ್ಯಕ್ತಿತ್ವ. ಯಾಕೆಂದರೆ ಅವರು ತಮಗೆ ಸಿಗುವಂತಹ ಆದಾಯದಲ್ಲಿ ಸಾಕಷ್ಟು ವೃದ್ಧಾಶ್ರಮ ಹಾಗೂ ಅನಾಥಾಶ್ರಮಗಳನ್ನು ನಡೆಸುತ್ತಿದ್ದಾರೆ.

ಇನ್ನು ಇತ್ತೀಚಿಗಷ್ಟೇ ಒಡಿಸ್ಸಾದಲ್ಲಿ ನಡೆದಿರುವಂತಹ ಕೋರಮಂಡಲ ಎಕ್ಸ್ಪ್ರೆಸ್ ರೈಲು ಅಪ’ ಘಾತದಲ್ಲಿ ಮಡಿದವರ ಸಂಖ್ಯೆ ಎಷ್ಟಿದೆ ಎಂಬುದನ್ನು ನಿಮಗೆ ವಿವರಿಸಿ ಹೇಳಬೇಕಾದ ಅಗತ್ಯವಿಲ್ಲ.

ಇನ್ನು ಈ ಸಂತ್ರಸ್ತರಿಗೆ ವಿರಾಟ್ ಕೊಹ್ಲಿ ಅವರು ಮೂಲಗಳ ಪ್ರಕಾರ ಭರ್ಜರಿ 30 ಕೋಟಿ ರೂಪಾಯಿ ಹಣವನ್ನು ಸಹಾಯಾರ್ಥವಾಗಿ ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ನಿಜಕ್ಕೂ ಕೂಡ ಕ್ರಿಕೆಟ್ ಫೀಲ್ಡ್ ನಲ್ಲಿ ಮಾತ್ರವಲ್ಲದೆ ನಿಜ ಜೀವನದಲ್ಲಿ ಕೂಡ ಭಾರತೀಯರ ಹೆಮ್ಮೆಯಾಗಿ ವಿರಾಟ್ ಕೊಹ್ಲಿ(Virat Kohli) ಅವರು ಕಾಣಿಸಿಕೊಳ್ಳುವುದು ಮತ್ತೊಮ್ಮೆ ಸಾಬೀತಾಗಿದೆ.

Leave a Comment

error: Content is protected !!