ಸೂರ್ಯನ ಸ್ಥಾನ ಬದಲಾವಣೆ ಇಂದ ಈ 6 ರಾಶಿಗಳಿಗೆ ವಿಶೇಷಫಲ..

Kannada Horoscope: ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನಿಗೆ ವಿಶೇಷವಾದ ಸ್ಥಾನವಿದೆ, ಸೂರ್ಯನನ್ನು ಗ್ರಹಗಳ ರಾಜ ಎಂದು ಕರೆಯುತ್ತಾರೆ. ಸೆಪ್ಟೆಂಬರ್ 14ರಂದು ಸೂರ್ಯದೇವನು ಉತ್ತರ ಫಲ್ಗುಣಿ ನಕ್ಷತ್ರಕ್ಕೆ ಪ್ರವೇಶ ಮಾಡಿದ್ದಾನೆ. ಬಳಿಕ ಸೆಪ್ಟೆಂಬದ್ 17ರಂದು ಕನ್ಯಾ ರಾಶಿಗೆ ಸೂರ್ಯನ ಪ್ರವೇಶ ಆಗಲಿದ್ದು, ನಂತದ ಆಕ್ಟೊಬರ್ 18ರಂದು ತುಲಾ ರಾಶಿಗೆ ಸೂರ್ಯದೇವನ ಪ್ರವೇಶವಾಗಲಿದೆ..ಸೂರ್ಯನ ಈ ಸ್ಥಾನ ಬದಲಾವಣೆ ಇಂದ ಕೆಲವು ರಾಶಿಗಳಿಗೆ ವಿಶೇಷಫಲ ಸಿಗಲಿದೆ.. ಜೊತೆಗೆ ಈ ಸಮಯದಲ್ಲಿ ಬುಧನ ಸಂಚಾರ ಕೂಡ ಇರುತ್ತದೆ, ಸೂರ್ಯ ಮತ್ತು ಬುಧ ಇವರಿಬ್ಬರ ಸಂಯೋಗದಿಂದ ಬುಧಾದಿತ್ಯ ರಾಜಯೋಗ ರೂಪುಗೊಳ್ಳುತ್ತಿದೆ.

ಇವರಿಬ್ಬರೂ ಜೊತೆಯಾಗಿ ಸೇರಿದಾಗ ಉಂಟಾಗುವ ಬುಧಾದಿತ್ಯ ರಾಜಯೋಗ ರಾಶಿಗಳ ಮೇಲೆ ವಿಶೇಷ ಪರಿಣಾಮ ಉಂಟು ಮಾಡುತ್ತದೆ..ಜಾತಕದ ಶಕ್ತಿಯನ್ನು ಹೆಚ್ಚಿಸುತ್ತದೆ. ಸೂರ್ಯನಿಗೆ ಬುಧನು ಹತ್ತಿರ ಆಗಿರುವ ಕಾರಣ ಈ ಇಬ್ಬರು ಜೊತೆಯಾಗಿ ಹೆಚ್ಚು ಸಮಯ ಕಾಣಿಸಿಕೊಳ್ಳುತ್ತಾರೆ. ಹೀಗಿರುವಾಗ, ಬುಧಾದಿತ್ಯ ರಾಜಯೋಗದಿಂದ ಕೆಲವು ರಾಶಿಗಳಿಗೆ ವಿಶೇಷ ಫಲ ಸಿಗಲಿದ್ದು, ಆ ರಾಶಿಗಳು ಯಾವುವು? ಅವುಗಳಿಗೆ ಏನೆಲ್ಲಾ ಒಳ್ಳೆಯದಾಗುತ್ತದೆ ಎಂದು ತಿಳಿಸುತ್ತೇವೆ ನೋಡಿ..

ಮಿಥುನ ರಾಶಿ :- ಸೂರ್ಯನ ಸ್ಥಾನ ಬದಲಾವಣೆ ಇಂದ ಈ ರಾಶಿಯವರ ಎಲ್ಲಾ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ಅರ್ಧಕ್ಕೆ ನಿಂತಿದ್ದ ಕೆಲಸಗಳು ಪೂರ್ತಿಯಾಗುತ್ತದೆ. ಈ ವೇಳೆ ಜವಾಬ್ದಾರಿ ಹೆಚ್ಚಾಗುವುದರ ಜೊತೆಗೆ ಬಡ್ತಿ ಪಡೆಯುತ್ತೀರಿ. ಹೆಚ್ಚು ಹಣ ಗಳಿಸುತ್ತೀರಿ, ಆದಾಯದ ಮೂಲ ಜಾಸ್ತಿಯಾಗುತ್ತದೆ. ಹೂಡಿಕೆ ಮಾಡಿದರೆ ಉತ್ತಮವಾದ ರಿಟರ್ನ್ಸ್ ಪಡೆಯುತ್ತೀರಿ. ಆರ್ಥಿಕ ಲಾಭವಾಗುತ್ತದೆ. ಈ ವೇಳೆ ಪ್ರಯಾಣ ಮಾಡುವ ಯೋಗವಿದೆ.

ಸಿಂಹ ರಾಶಿ :- ಸೂರ್ಯನ ಸ್ಥಾನ ಬದಲಾವಣೆ ಇಂದ ನಿಮಗೆ ಒಳ್ಳೆಯ ಫಲ ಸಿಗುತ್ತದೆ. ಕೆಲಸ ಮಾಡುತ್ತಿರುವವರಿಗೆ ಮತ್ತು ಓದುತ್ತಿರುವವರಿಗೆ ಇದು ಉತ್ತಮವಾದ ಸಮಯ ಆಗಿದೆ. ಕೆಲಸಕ್ಕಾಗಿ ಹುಡುಕುತ್ತಿರುವವರಿಗೆ ಈ ಸಮಯದಲ್ಲಿ ಉತ್ತಮವಾದ ಫಲಿತಾಂಶ ಸಿಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿರುವವರಿಗೆ ಇದು ಸರಿಯಾದ ಸಮಯ. ಬಹಳ ಸಮಯದಿಂದ ಅರ್ಧಕ್ಕೆ ನಿಂತಿದ್ದ ಕೆಲಸಗಳು ಈಗ ಪೂರ್ತಿಯಾಗುತ್ತದೆ. ಸೂರ್ಯನು ಕನ್ಯಾ ರಾಶಿಗೆ ಪ್ರವೇಶ ಮಾಡುವುದರಿಂದ ಕೆಲಸದಲ್ಲಿ ಒಳ್ಳೆಯ ಅವಕಾಶಗಳು ಸಿಗಬಹುದು. ಅದೃಷ್ಟ ನಿಮಗೆ ಸಾಥ್ ನೀಡುತ್ತದೆ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ.

ಧನು ರಾಶಿ :- ಸೂರ್ಯನ ಸ್ಥಾನ ಬದಲಾವಣೆ ಇಂದ ಈ ರಾಶಿಯವರಿಗೆ ಹೆಚ್ಚಿನ ಅನುಕೂಲ ಮತ್ತು ಉಪಯೋಗ ಸಿಗುತ್ತದೆ. ನಿಮ್ಮ ಆದಾಯ ಹೆಚ್ಚಾಗುತ್ತದೆ, ನಿಮ್ಮ ಉದ್ಯೋಗದಲ್ಲಿ ಹೆಚ್ಚಿನ ಖ್ಯಾತಿ ಪಡೆಯುತ್ತೀರಿ. ಈ ಸಮಯದಲ್ಲಿ ನಿಮಗೆ ಜನರ ಮೆಚ್ಚುಗೆ ಸಿಗುತ್ತದೆ. ತುಲಾ ರಾಶಿಯಲ್ಲಿ ಸೂರ್ಯನ ಸಂಚಾರ ನಡೆಯುವುದರಿಂದ ನಿಮಗೆ ಲಾಭ ಹೆಚ್ಚಾಗುತ್ತದೆ. ಆದಾಯಕ್ಕೆ ಹೆಚ್ಚಿನ ಮೂಲಗಳು ಸೃಷ್ಟಿಯಾಗಲಿದ್ದು, ನಿಮ್ಮ ಆರ್ಥಿಕ ಸಮಸ್ಯೆಗಳು ಪರಿಹಾರವಾಗುತ್ತದೆ. ದೇವರ ವಿಚಾರಕ್ಕೆ ಆಸಕ್ತಿ ಹೆಚ್ಚಾಗುತ್ತದೆ, ಮುಂದಿನ ಯೋಜನೆಗಳಲ್ಲಿ ಯಶಸ್ಸು ಪಡೆಯುತ್ತೀರಿ. ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ, ಬುಧಾದಿತ್ಯ ರಾಜಯೋಗದಿಂದ ಆದಾಯದ ಮೂಲ ಜಾಸ್ತಿಯಾಗುತ್ತದೆ. ಅದೃಷ್ಟ ಸಾಥ್ ನೀಡುತ್ತದೆ, ಬ್ಯುಸಿನೆಸ್ ಗಾಗಿ ಹೊಸ ಪ್ಲಾನ್ ಮಾಡಿದ್ದರೆ ಅದೆಲ್ಲವೂ ಪೂರ್ತಿಯಾಗುತ್ತದೆ. ಶೇರ್ ಮಾರ್ಕೆಟ್ ಮತ್ತು ಲಾಟರಿ ಇಂದ ಲಾಭ ನಿಮ್ಮದಾಗುತ್ತದೆ.

ಮೇಷ ರಾಶಿ :- ಸೂರ್ಯಾದೇವನ ಸ್ಥಾನ ಬದಲಾವಣೆ ಮತ್ತು ಬುಧಾದಿತ್ಯ ರಾಜಯೋಗ ಈ ಎರಡರಿಂದ ನಿಮಗೆ ಹೆಚ್ಚಿನ ಪ್ರಯೋಜನ ಸಿಗುತ್ತದೆ. ಮಕ್ಕಳ ವಿಚಾರದಲ್ಲಿ ಒಳ್ಳೆಯ ಸುದ್ದಿ ಕೇಳುತ್ತೀರಿ. ದಿಢೀರ್ ಧನಲಾಭ ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಸಂತೋಷ ಇರುತ್ತದೆ. ಮನೆಯವರ ಸಪೋರ್ಟ್ ಸಿಗುತ್ತದೆ. ಇನ್ನು ಮದುವೆ ಆಗದೆ ಇರುವವರಿಗೆ ಒಳ್ಳೆಯ ಸಂಬಂಧ ಕೂಡಿ ಬರುತ್ತದೆ. ಸಮಾಜದಲ್ಲಿ ನಿಮ್ಮ ಗೌರವ ಪ್ರತಿಷ್ಠೆ ಹೆಚ್ಚಾಗುತ್ತದೆ. ಜನರು ನಿಮ್ಮ ಮೇಲೆ ಪ್ರಭಾವ ಬೀರುತ್ತಾರೆ. ಪಾರ್ಟ್ನರ್ಶಿಪ್ ಕೆಲಸ ಮಾಡುವವರಿಗೆ ಇದು ಒಳ್ಳೆಯ ಸಮಯ. ಕನ್ಯಾ ರಾಶಿಗೆ ಸೂರ್ಯನ ಪ್ರವೇಶ ಆಗುವುದರಿಂದ ಹಣಕಾಸಿನ ವಿಚಾರದಲ್ಲಿ ನಿಮಗೆ ಲಾಭ ಜಾಸ್ತಿಯಾಗುತ್ತದೆ. ಆದಾಯದ ಮೂಲ ಜಾಸ್ತಿಯಾಗುತ್ತದೆ. ಕೆಲಸಕ್ಕಾಗಿ ಹುಡುಕುತ್ತಿರುವವರಿಗೆ ಇದು ಹೊಸ ಕೆಲಸ ಪಡೆಯಲು ಉತ್ತಮ ಸಮಯ.

ಕರ್ಕಾಟಕ ರಾಶಿ :- ಸೂರ್ಯದೇವನ ಸ್ಥಾನ ಬದಲಾವಣೆ ಈಗ ನಿಮಗೆ ವರವಿದ್ದ ಹಾಗೆ, ಈ ಸಮಯದಲ್ಲಿ ವಾಹನ ಮತ್ತು ಆಸ್ತಿ ಖರೀದಿ ಮಾಡುವ ಯೋಗವಿದೆ. ಪೂರ್ವಿಕರ ಆಸ್ತಿಯಿಂದ ಲಾಭ ಸಿಗುತ್ತದೆ. ಈ ಸಮಯದಲ್ಲಿ ಹೆಚ್ಚಿನ ಉಳಿತಾಯ ಮಾಡುತ್ತೀರಿ. ಆದಾಯ ಜಾಸ್ತಿಯಾಗುತ್ತದೆ, ಮನೆಯವರ ಸಪೋರ್ಟ್ ಸಿಗುತ್ತದೆ. ಐಷಾರಾಮಿ ವಸ್ತು ಖರೀದಿ ಮಾಡುತ್ತೀರಿ. ನಿಮ್ಮ ಕೆಲಸದಲ್ಲಿ ಯಶಸ್ಸು ಸಿಗುತ್ತದೆ.

ಕನ್ಯಾ ರಾಶಿ :- ಬುಧಾದಿತ್ಯ ರಾಜಯೋಗ ನಿಮಗೆ ಹೆಚ್ಚಿನ ಪ್ರಯೋಜನ ನೀಡುತ್ತದೆ. ದಿಢೀರ್ ಧನಲಾಭ ಪಡೆಯುತ್ತೀರಿ. ನಿಮ್ಮ ಹಣ ಕಳ್ಳತನ ಆಗಬಹುದು ಹುಷಾರಾಗಿರಿ. ಬ್ಯುಸಿನೆಸ್ ಮಾಡುವವರಿಗೆ ಇದು ಒಳ್ಳೆಯ ಸಮಯ, ಹೆಚ್ಚಿನ ಲಾಭ ಪಡೆಯುತ್ತೀರಿ. ಮಾರ್ಕೆಟಿಂಗ್, ಮೀಡಿಯಾ, ಕಮ್ಯುನಿಕೇಶನ್ ಮತ್ತು ಬ್ಯಾಂಕಿಂಗ್ ನಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಪ್ರಯೋಜನ ಸಿಗುತ್ತದೆ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರಂ ಪ್ರಧಾನ್ ತಾಂತ್ರಿಕ ರಾಘವೇಂದ್ರ ಭಟ್ 9448001466
ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ ,ಇಷ್ಟಪಟ್ಟವರು ನಿಮ್ಮಂತಾಗಲು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ದಾಂಪತ್ಯದಲ್ಲಿ ತೊಂದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ ,ಸಂತಾನ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಆಗಬೇಕ?ಸ್ಥಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ?ಭೂ ಪಿತ್ರಾರ್ಜಿತ ಆಸ್ತಿಪಾಸ್ತಿಗಳಿಗೆ ಬಗ್ಗೆ ತಿಳಿಯಬೇಕೆ? ಸ್ತ್ರೀ -ಪುರುಷ ಪ್ರೇಮ ವಿಚಾರದಂತಹ ಸಮಸ್ಯೆ ,ನಿಮ್ಮ ಜೀವನದ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9448001466 ಇದಲ್ಲದೆ ಅಮಾವಾಸ್ಯೆ ಹುಣ್ಣಿಮೆ ಪೂಜೆ ಅನುಷ್ಠಾನಗಳಿಂದ ಅಷ್ಟಮಂಡಲ ಪ್ರಶ್ನೆ ಕವಡೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9448001466

Leave A Reply

Your email address will not be published.

error: Content is protected !!