ಸಂಜೆ ವೇಳೆ ದೇವರಿಗೆ ದೀಪ ಹಚ್ಚುವುದರಿಂದ ಮನೆಯಲ್ಲಿ ಏನೆನೆಲ್ಲಾ ಬದಲಾವಣೆ ಆಗುತ್ತೆ ಗೊತ್ತೇ

ಹಿಂದೂ ಧರ್ಮದಲ್ಲಿ ಹಲವು ಆಚಾರ ವಿಚಾರಗಳಿವೆ ಹಾಗೂ ಕೆಲವೊಂದು ಪದ್ದತಿಗಳು ಹಿಂದಿನಿಂದಲೂ ಕೂಡ ರೂಢಿಗತವಾಗಿ ಬಂದಿದೆ, ಬೆಳಗ್ಗೆ ಎದ್ದ ಕೂಡಲೇ ಮನೆಯ ಅಂಗಳ ಗೊಡಿಸುವುದು ಹಾಗೂ ಮನೆಯನ್ನು ಸ್ವಚ್ಛ ಮಾಡುವುದು ಮನೆಯ ಮುಂದೆ ರಂಗೋಲಿ ಬಿಡಿಸೋದು ಹಾಗೂ ಮನೆಯಲ್ಲಿ ದೇವರ ಪೂಜೆ ಮಾಡುವುದು ಇವೆಲ್ಲವೂ ಕೂಡ ದಿನ ನಿತ್ಯದ ಕೆಲಸವಾಗಿದೆ. ಇನ್ನು ಸಂಜೆಯ ಸಮಯದಲ್ಲಿ ಮನೆಯ ಅಂಗಳವನ್ನು ಸ್ವಚ್ಛ ಮಾಡಿ ಮನೆಯಲ್ಲಿ ದೇವರಿಗೆ ದೀಪ ಹಚ್ಚುವ ಪದ್ಧತಿ ನಮ್ಮ ಪೂರ್ವಜರ ಕಾಲದಿಂದಲೂ ಬೆಳೆದುಕೊಂಡು ಬಂದಿದೆ. ಆದ್ರೆ ಇತ್ತೀಚಿನ … Read more

error: Content is protected !!