Aviva Bidapa: ಅವಿವಾ ಬಿದ್ದಪ್ಪ ಅವರನ್ನು 2ನೇ ಮದುವೆ ಆಗುತ್ತಿರೋ ಬಗ್ಗೆ ಅಭಿಷೇಕ್ ಅಂಬರೀಶ್ ಹೇಳಿದ್ದೇನು? ಹೊರ ಬಿತ್ತು ನೋಡಿ ಯಾರೂ ತಿಳಿಯದ ರಹಸ್ಯ.

Abhishek Ambareesh ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಉತ್ತರಾಧಿಕಾರಿಯಾಗಿ ಅವರ ಮಗ ಈಗಾಗಲೇ ಜೂನಿಯರ್ ರೆಬೆಲ್ ಸ್ಟಾರ್ ಆಗಿ ಅಭಿಷೇಕ್ ಅಂಬರೀಶ್(Abhishek Ambareesh) ರವರು ಚಿತ್ರರಂಗದಲ್ಲಿ ಮೊದಲ ಸಿನಿಮಾದ ಮೂಲಕವೇ ಧೂಳೆಬ್ಬಿಸಿದ್ದಾರೆ. ಸದ್ಯಕ್ಕೆ ಪ್ರತಿಯೊಬ್ಬರೂ ಕೂಡ ಅವರ ಎರಡನೇ ಸಿನಿಮಾ ಆಗಿರುವ ಬ್ಯಾಡ್ ಮ್ಯಾನರ್ಸ್(Bad Manners Movie) ಸಿನಿಮಾಗಾಗಿ ಎದುರು ನೋಡುತ್ತಿದ್ದಾರೆ. ಇದರ ನಡುವಲ್ಲಿ ಅವರ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಕೂಡ ನಡೆದಿದೆ.

ಹೌದು ಗೆಳೆಯರೇ ನಟ ಅಭಿಷೇಕ್ ಅಂಬರೀಶ್(Abhishek Ambareesh) ಅವರು ಫ್ಯಾಷನ್ ಲೋಕದ ದಿಗ್ಗಜ ಆಗಿರುವ ಪ್ರಸಾದ್ ಬಿದ್ದಪ್ಪ ಅವರ ಮಗಳಾಗಿರುವ ಅವಿವಾ ಬಿದ್ದಪ್ಪ(Aviva Bidapa) ಅವರನ್ನು ಈಗಾಗಲೇ ನಿಶ್ಚಿತಾರ್ಥ ಮಾಡಿಕೊಂಡಿದ್ದು ಅತೀ ಶೀಘ್ರದಲ್ಲಿಯೇ ಮದುವೆ ಆಗಲು ತಯಾರಿ ಕೂಡ ಮಾಡಿಕೊಂಡಿದ್ದಾರೆ. ಅವಿಭ ಬಿದ್ದಪ್ಪ ಅವರ ಬಗ್ಗೆ ಮಾತನಾಡುವುದಾದರೆ 2016ರಲ್ಲಿಯೇ ಅವರು ಮದುವೆಯಾಗಿ ವಿವಾಹ ವಿಚ್ಛೇದನವನ್ನು ಪಡೆದುಕೊಂಡಿದ್ದರು.

ಈಗಾಗಲೇ ಮದುವೆಯಾಗಿ ವಿವಾಹ ವಿಚ್ಛೇದನವನ್ನು ಪಡೆದುಕೊಂಡಿರುವ ಹಾಗೂ ವಯಸ್ಸಿನಲ್ಲಿ ದೊಡ್ಡವರಾಗಿರುವ ಹುಡುಗಿಯನ್ನು ಯಾಕೆ ಮದುವೆ ಆಗುತ್ತಿದ್ದೀರಿ ಎನ್ನುವ ಪ್ರಶ್ನೆಗಳು ಕೂಡ ಅಭಿಷೇಕ್ ಅಂಬರೀಶ್ ಅವರನ್ನು ಹುಡುಕಿಕೊಂಡು ಬಂದಿವೆ. ಇದಕ್ಕೆ ಅಭಿಷೇಕ್ ಅಂಬರೀಶ್(Abhishek Ambareesh) ಅವರು ನೀಡಿರುವ ಉತ್ತರವಾದರೂ ಏನು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಈ ಪ್ರಶ್ನೆಗೆ ಉತ್ತರಿಸುತ್ತಾ ಅಭಿಷೇಕ್ ಅಂಬರೀಶ್ ಅವರು ಅವಿವಾ ಅವರನ್ನು ಸ್ನೇಹಿತರ ಮೂಲಕ ಪಾರ್ಟಿ ಒಂದರಲ್ಲಿ ನೋಡಿದ್ದೇ ಅಲ್ಲಿಂದಲೇ ನಮ್ಮಿಬ್ಬರ ನಡುವೆ ಪರಿಚಯ ಪ್ರಾರಂಭವಾಯಿತು ಎಂಬುದಾಗಿ ಹೇಳಿದ್ದಾರೆ. ಪರಿಚಯ ಸ್ನೇಹಕ್ಕೆ ತಿರುಗಿ ಸ್ನೇಹ ಪ್ರೀತಿಗೆ ತಿರುಗಿ ಈಗ ನಮ್ಮ ಜೀವನವನ್ನು ಒಟ್ಟಾಗಿ ಕಳೆಯಲು ನಿರ್ಧರಿಸಿದ್ದೇವೆ ಎಂಬುದಾಗಿ ಈ ಪ್ರಶ್ನೆಗಳಿಗೆ ಶಾಂತವಾಗಿ ಅಭಿಷೇಕ್ ಅಂಬರೀಶ್ ಉತ್ತರ ನೀಡಿದ್ದಾರೆ. ಅಭಿಷೇಕ್ ಅಂಬರೀಶ್(Abhishek Ambareesh) ಅವರ ಮದುವೆಯ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ಕಾಮೆಂಟ್ ಮೂಲಕ ಹಂಚಿಕೊಳ್ಳಿ.

Leave a Comment

error: Content is protected !!