Ashika Ranganath ಮೊದಲ ತೆಲುಗು ಫಿಲಂ ಬಿಡುಗಡೆ ಆಗುತ್ತಿದ್ದಂತೆ ಫೋಟೋಶೂಟ್ ಮಾಡಿಸಿಕೊಂಡ ಆಶಿಕಾ ರಂಗನಾಥ್. ವೈರಲ್ ಆಯ್ತು ಆಶಿಕಾ ಫೋಟೋಸ್.

Ashika Ranganath ಕನ್ನಡ ಚಿತ್ರರಂಗದ ಹಾಲು ಬಿಳುಪಿನ ಸುಂದರಿಯಾಗಿರುವ ನಟಿ ಆಶಿಕಾ ರಂಗನಾಥ್ ಅವರು ಉದಯೋನ್ಮುಖ ನಟಿಯಾಗಿ ಚಿತ್ರರಂಗದಲ್ಲಿ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ನಿಮಗೆಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಇನ್ನು ಕನ್ನಡದಲ್ಲಿ ಹಲವಾರು ಸ್ಟಾರ್ ನಟರೊಂದಿಗೆ ಆಶಿಕಾ ರಂಗನಾಥ್ ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ.

ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿಯೇ ನಟಿಸುತ್ತಿದ್ದ ಆಶಿಕಾ ರಂಗನಾಥ್ ಇತ್ತೀಚಿಗಷ್ಟೇ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೌದು ಮಿತ್ರರೇ ಮೊದಲ ತೆಲುಗು ಸಿನಿಮಾದಲ್ಲಿ ಆಶಿಕಾ ರಂಗನಾಥ್ ಜೂನಿಯರ್ ಎನ್ಟಿಆರ್ ಅವರ ಸಹೋದರ ನಂದಮೂರಿ ಕಲ್ಯಾಣ್ ರಾಮ್ ಅವರ ಜೊತೆಗೆ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿಗೆ ಸಖತ್ ಸುದ್ದಿಯಾಗುತ್ತಿದೆ.

Ashika Ranganath

ಕಲ್ಯಾಣ್ ರಾಮ್ ನಾಯಕ ನಟನಾಗಿ ನಟಿಸಿರುವ ಅಮಿಗೋಸ್ ಎನ್ನುವ ತೆಲುಗು ಸಿನಿಮಾದಲ್ಲಿ ಆರ್ಥಿಕ ರಂಗನಾಥ್ ನಾಯಕಿಯಾಗಿ ಮಿಂಚಿದ್ದು ಮುಂದಿನ ದಿನಗಳಲ್ಲಿ ತೆಲುಗು ಚಿತ್ರರಂಗದಲ್ಲಿ ಇನ್ನಷ್ಟು ಆಫರ್ ಗಳು ಆಶಿಕಾ ರಂಗನಾಥ್ ಅವರನ್ನು ಹುಡುಕಿಕೊಂಡು ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಬಹುದಾಗಿದೆ. ಈಗಾಗಲೇ ಕನ್ನಡ ಚಿತ್ರರಂಗದಿಂದ ಅವರು ತೆಲುಗು ಚಿತ್ರರಂಗದಲ್ಲಿ ಹೋಗಿ ನಟಿಸಿ ಎಲ್ಲರ ಮನ ಗೆಲ್ಲಲು ಯಶಸ್ವಿಯಾಗಿದ್ದಾರೆ. ಅದೇ ಸಾಲಿಗೆ ಈಗ ಆಶಿಕ ರಂಗನಾಥ್ ಅವರು ಕೂಡ ಸೇರಿದ್ದಾರೆ.

ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಆಶಿಕ ರಂಗನಾಥ್ ಅವರು ಫೋಟೋಶೂಟ್ ಮಾಡಿಸಿಕೊಂಡಿದ್ದು ಚೂಡಿದಾರ್ ನಲ್ಲಿ ಕಂಗೊಳಿಸುತ್ತಿದ್ದಾರೆ. ಈಗಾಗಲೇ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೋಸ್ಟ್ ಮಾಡಿದ್ದು ಎಲ್ಲಾ ಕಡೆ ಅಭಿಮಾನಿಗಳು ಶೇರ್ ಮಾಡಿ ಮೆಚ್ಚುಗೆಯನ್ನು ಸೂಚಿಸುತ್ತಿದ್ದಾರೆ. ನೀವು ಕೂಡ ಫೋಟೋಗಳನ್ನು ನೋಡಬಹುದಾಗಿದ್ದು ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Leave a Comment

error: Content is protected !!