Rakshitha Prem: ತಮ್ಮ ಜೀವದ ಗೆಳತಿ ರಕ್ಷಿತ ಅವರಿಗೆ ಡಿ ಬಾಸ್ ಬರ್ತಡೆ ದಿನ ನೀಡಿದ ಗಿಫ್ಟ್ ಯಾವುದು ಹಾಗೂ ಅದರ ಬೆಲೆ ಎಷ್ಟು? ಇಲ್ಲಿದೆ ನೋಡಿ ಡೀಟೇಲ್ಸ್!

Darshan Thoogudeepa ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಟಾಪ್ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ಅವರನ್ನು ಅವರ ಅಭಿಮಾನಿಗಳು ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ಹಾಗೂ ಚಕ್ರವರ್ತಿ ಎನ್ನುವ ಹೆಸರಿನಿಂದ ಕರೆಯುತ್ತಾರೆ. ಅದಕ್ಕಿಂತ ಪ್ರಮುಖವಾಗಿ ದರ್ಶನ್ ರವರು ಒಬ್ಬ ಸ್ಟಾರ್ ನಟನ ಮಗನಾಗಿದ್ದರೂ ಕೂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ತಮ್ಮ ಸ್ವಂತ ಪ್ರತಿಭೆ ಹಾಗೂ ಪರಿಶ್ರಮದ ಮೂಲಕ.

ಇನ್ನು ಇಂದು ಕನ್ನಡ ಚಿತ್ರರಂಗದಲ್ಲಿ ತಮ್ಮ ಸ್ವಂತ ಪ್ರತಿಭೆಯ ಮೂಲಕವೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅತ್ಯಂತ ಹೆಚ್ಚು ಸಂಭಾವನೆ ಪಡೆಯುವಂತಹ ನಾಯಕ ನಟರಲ್ಲಿ ಅಗ್ರಗಣ್ಯರಾಗಿ ಕಾಣಿಸಿಕೊಳ್ಳುತ್ತಾರೆ. ಇನ್ನು ಡಿ ಬಾಸ್(Dboss) ರವರ ಸಿನಿಮಾ ಜೀವನದಲ್ಲಿ ಸಾಕಷ್ಟು ಸಿನಿಮಾರಂಗದ ಸ್ನೇಹಿತರಿರಬಹುದು ಅದರಲ್ಲಿ ಅತ್ಯಂತ ಪ್ರಮುಖರಾಗಿ ಕಾಣಿಸಿಕೊಳ್ಳುವವರು ರಕ್ಷಿತಾ ಪ್ರೇಮ್(Rakshitha Prem).

ಇನ್ನು ಇಂದು ರಕ್ಷಿತಾ ಪ್ರೇಮ್ ಅವರು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು ಅವರ ಜನ್ಮ ದಿನಾಚರಣೆಯ ಸಂಭ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ರವರು ಕೂಡ ಭಾಗವಹಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಅವರಿಗೆ ಉಡುಗೊರೆಯನ್ನು ಕೂಡ ನೀಡಿದ್ದಾರೆ. ಹಾಗಿದ್ದರೆ ಆ ಗಿಫ್ಟ್ ಯಾವುದು ಹಾಗೂ ಅದರ ಬೆಲೆ ಎಷ್ಟು ಎಂಬುದನ್ನು ತಿಳಿಯೋಣ ಬನ್ನಿ.

ತಮ್ಮ ಪ್ರೀತಿಯ ಗೆಳತಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಜನ್ಮದಿನಾಚರಣೆಯ ಸಂಭ್ರಮಾಚರಣೆಯ ವಿಶೇಷವಾಗಿ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದ್ದು ಇದರ ಬೆಲೆ ಭರ್ಜರಿ 2.5 ಲಕ್ಷ ಇಂದ ಪ್ರಾರಂಭವಾಗಿ 3 ಲಕ್ಷ ರೂಪಾಯಿ ಇದೆ ಎಂಬುದಾಗಿ ತಿಳಿದುಬಂದಿದೆ. ಸಾಕಷ್ಟು ವರ್ಷಗಳಿಂದ ಇವರಿಬ್ಬರ ಸ್ನೇಹ ಸಂಬಂಧ ಮುಂದುವರಿದುಕೊಂಡು ಬಂದಿದ್ದು ಇಂದಿಗೂ ಕೂಡ ಅದು ಅದೇ ರೀತಿ ಜೋಪಾನವಾಗಿರುವುದು ನಿಜಕ್ಕೂ ಕೂಡ ಪ್ರತಿಯೊಬ್ಬರೂ ಮೆಚ್ಚಿ ಕೊಳ್ಳಬೇಕಾಗುತ್ತದೆ.

Leave a Comment

error: Content is protected !!