Ziva Dhoni: ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ ಮಹೇಂದ್ರ ಸಿಂಗ್ ಧೋನಿ ಅವರ ಮಗಳ ವಯಸ್ಸೆಷ್ಟು ಗೊತ್ತಾ?

MS Dhoni ಮಹೇಂದ್ರ ಸಿಂಗ್ ಧೋನಿ(Mahendra Singh Dhoni) ಭಾರತ ಕ್ರಿಕೆಟ್ ತಂಡದ ಎಂದು ಮರೆಯದ ತಾರೆ. ಭಾರತೀಯ ಕ್ರಿಕೆಟ್ ತಂಡಕ್ಕೆ ಅವರು ನೀಡಿದಂತಹ ಕೊಡುಗೆ ನಿಜಕ್ಕೂ ಕೂಡ ಇನ್ನೂ ಸಾವಿರಾರು ವರ್ಷಗಳು ಕಳೆದರೂ ಕೂಡ ಬೇರೆ ಯಾರಿಂದಲೂ ಕೂಡ ಆ ಸಾಧನೆಯನ್ನು ಸರಿಗಟ್ಟಲು ಸಾಧ್ಯವೇ ಇಲ್ಲ ಎಂಬುದನ್ನು ಯಾವುದೇ ಅನುಮಾನವಿಲ್ಲದೆ ಎರಡು ಮಾತಿಲ್ಲದೆ ಹೇಳಬಹುದಾಗಿದೆ. ಅದಕ್ಕಾಗಿ ಅವರನ್ನು ಭಾರತೀಯ ಕ್ರಿಕೆಟ್ ಇತಿಹಾಸದ ಅತ್ಯಂತ ಯಶಸ್ವಿ ಕಪ್ತಾನ ಎನ್ನುವುದಾಗಿ ಕರೆಯಲಾಗುತ್ತದೆ.

ಸಾಕಷ್ಟು ವಿರೋಧಗಳ ನಡುವೆಯೂ ಕೂಡ ಅವರು ಭಾರತೀಯ ಕ್ರಿಕೆಟ್ ತಂಡವನ್ನು ಅಷ್ಟೊಂದು ವರ್ಷಗಳ ಕಾಲ ನಡೆಸಿಕೊಂಡು ಬಂದಿರುವ ರೀತಿ ನಿಜಕ್ಕೂ ಕೂಡ ಭಾರತೀಯ ಕ್ರಿಕೆಟ್ ತಂಡದಲ್ಲಿ ಮತ್ತೊಬ್ಬ ಕ್ಯಾಪ್ಟನ್ ಈ ರೀತಿ ಮಾಡಲು ಸಾಧ್ಯವೇ ಇಲ್ಲ ಎನ್ನುವುದನ್ನು ನಾವು ಒಪ್ಪಿಕೊಳ್ಳಲೇ ಬೇಕಾಗಿರುವಂತಹ ಸತ್ಯವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ತಂಡದ ಪರವಾಗಿ ಕೂಡ ಈಗಾಗಲೇ ನಾಲ್ಕು ಬಾರಿ ಕಪ್ ಗೆದ್ದಿರುವ ಸಾಧನೆಯನ್ನು ಮಾಡಿದ್ದಾರೆ. ಈ ವರ್ಷ ಐಪಿಎಲ್ ನಲ್ಲಿ ಧೋನಿ(Dhoni) ಕೊನೆಯ ಬಾರಿಗೆ ಆಡುತ್ತಾರೆ ಎನ್ನುವ ಗಾಳಿ ಸುದ್ದಿಗಳು ಕೂಡ ಇವೆ.

ಇನ್ನು ಇಂದಿನ ಲೇಖನಿಯಲ್ಲಿ ನಾವು ಮಾತನಾಡಲು ಹೊರಟಿರುವುದು ಮಹೇಂದ್ರ ಸಿಂಗ್ ಧೋನಿ ಅವರ ವೈಯಕ್ತಿಕ ಜೀವನದ ವಿಚಾರದ ಕುರಿತಂತೆ. ಸಾಕ್ಷಿ(Sakshi Singh Dhoni) ಅವರನ್ನು ಪ್ರೀತಿಸಿ ಮದುವೆ ಆಗಿರುವಂತಹ ಮಹೇಂದ್ರ ಸಿಂಗ್ ಧೋನಿ ಅವರಿಗೆ ಜೀವ ಧೋನಿ(Ziva Dhoni) ಎನ್ನುವ ಮಗಳು ಕೂಡ ಇದ್ದಾರೆ. ಇಂದಿನ ಲೇಖನಿಯಲ್ಲಿ ನಾವು ಧೋನಿ ಅವರ ಮಗಳ ವಯಸ್ಸಿನ ಕುರಿತಂತೆ ತಿಳಿಯಲು ಹೊರಟಿದ್ದೇವೆ ಬನ್ನಿ.

2015ರ ಫೆಬ್ರವರಿ ಆರರಂದು ಜನಿಸಿರುವ ಮಹೇಂದ್ರ ಸಿಂಗ್ ಧೋನಿ ಮಗಳಿಗೆ ಈಗ ಎಂಟು ವರ್ಷ ವಯಸ್ಸಾಗಿದ್ದು ಸೋಶಿಯಲ್ ಮೀಡಿಯಾದಲ್ಲಿ ಕೂಡ ಮಿಲಿಯನ್ ಗಟ್ಟಲೆ ಅಭಿಮಾನಿಗಳನ್ನು ಹೊಂದಿದ್ದಾರೆ. ತಂದೆಗೆಷ್ಟೇ ಫೇಮಸ್ ಆಗಿರುವಂತಹ ಜೀವ ಧೋನಿ(Ziva Dhoni) ಮುಂದಿನ ದಿನಗಳಲ್ಲಿ ಏನಾಗುತ್ತಾರೆ ಎಂಬ ಕಾತರತೆ ಧೋನಿ ಅವರ ಅಭಿಮಾನಿಗಳಿಗೂ ಕೂಡ ಇದೆ. ಮಹೇಂದ್ರ ಸಿಂಗ್ ಧೋನಿ ಅವರ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Leave a Comment

error: Content is protected !!