Neha Sharma: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ನಟಿ ನೇಹಾ ಶರ್ಮಾ ಹಾ’ಟ್ ಫೋಟೋಶೂಟ್. ಪಡ್ಡೆ ಹೈಕಳ ಹಾರ್ಟ್ ನಲ್ಲಿ ಹಲ್ಚಲ್.

Neha Sharma ನಟಿ ನೇಹಾ ಶರ್ಮಾ ತೆಲುಗು ಚಿತ್ರರಂಗದಲ್ಲಿ ಚಿರುತಾ ಸಿನಿಮಾದ ಮೂಲಕ ಪಾದಾರ್ಪಣೆ ಮಾಡುತ್ತಾರೆ. ಆದರೆ ಸಿನಿಮಾ ರಂಗದಲ್ಲಿ ನಟಿಯಾಗಿ ಹೇಳಿಕೊಳ್ಳುವಷ್ಟು ದೊಡ್ಡ ಮಟ್ಟದ ಯಶಸ್ಸನ್ನು ನೇಹಾ ಶರ್ಮಾ(Neha Sharma) ಪಡೆದು ಕೊಂಡಿಲ್ಲ ಆದರೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಗ್ಲಾಮರಸ್ ನಟಿಯಾಗಿರುವ ಇವರು ತಮ್ಮ ದೇಹ ಸೌಂದರ್ಯವನ್ನು ಪ್ರದರ್ಶಿಸುಲ್ಲಿ ಹಿಂದೆ ಬಿದ್ದಿಲ್ಲ.

ಮೆಗಾ ಪವರ್ ಸ್ಟಾರ್ ರಾಮ್ ಚರಣ್(Ram Charan) ರವರ ಜೊತೆಗೆ ಚಿರುತಾ(Chirutha) ಎನ್ನುವ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡು ಆರಂಭದಲ್ಲೇ ದೊಡ್ಡ ಮಟ್ಟದ ಯಶಸ್ಸನ್ನು ಕಾಣುತ್ತಾರೆ. ಮುಂದೆ ದೊಡ್ಡ ನಾಯಕಿಯಾಗಿ ರೂಪುಗೊಳ್ಳುತ್ತಾರೆ ಎಂಬುದಾಗಿ ಎಲ್ರೂ ಭಾವಿಸುತ್ತಾರೆ ಆದ್ರೆ ನಂತರ ಸಿನಿಮಾ ರಂಗದಲ್ಲಿ ಹೇಳಿಕೊಳ್ಳುವಷ್ಟು ದೊಡ್ಡ ಮಟ್ಟದ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಆದರೂ ಕೂಡ ಆಗೊಂದು ಈಗೊಂದು ಸಿನಿಮಾದಲ್ಲಿ ಹಿಂದಿ ಸೇರಿದಂತೆ ಇತರ ಭಾಷೆಗಳಲ್ಲಿ ನೇಹಾ ಶರ್ಮಾ ನಟಿಸುತ್ತಿದ್ದಾರೆ.

Neha Sharma (Actress)

ಇನ್ನೂ ವಿಶೇಷವಾಗಿ ನೇಹಾ ಶರ್ಮಾ ಸೋಷಿಯಲ್ ಮೀಡಿಯಾ ದಲ್ಲಿ ಅದರಲ್ಲೂ Instagram ನಲ್ಲಿ ಸಖತ್ ಆಕ್ಟಿವ್ ಆಗಿದ್ದೂ ಮಿಲಿಯನ್ ಗಟ್ಟಲೇ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಆಗಾಗ ನೇಹಾ ಶರ್ಮ(Neha Sharma) ಗ್ಲಾಮರಸ್ ಆಗಿ ಫೋಟೋ ಶೂಟ್ ಮಾಡಿಸಿಕೊಂಡು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತಾರೆ. ಇವರ ಫೋಟೋಶೂಟ್ ಮಾಡಿಸಿರುವ ಫೋಟೋಗಳನ್ನು ನೋಡಲೆಂದೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿದೆ.

ಇತ್ತೀಚಿಗಷ್ಟೇ ದುಬೈ ಪ್ರವಾಸಕ್ಕೆ ತೆರಳಿರುವ ನಟಿ ನೇಹಾ ಶರ್ಮ(Neha Sharma) ಅಲ್ಲಿ ಸ್ವಿಮ್ಮಿಂಗ್ ಪೂಲ್ ಬದಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿರುವ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇದು ಈಗ ಫಾಲೋವರ್ಸ್ ಗಳ ಮೆಚ್ಚುಗೆ ಗೆ ಪಾತ್ರವಾಗಿದ್ದು ಎಲ್ಲರೂ ಲಕ್ಷಾಂತರ ಪ್ರಮಾಣದಲ್ಲಿ ಲೈಕ್ಸ್ ಹಾಗೂ ಶೇರ್ ಗಳನ್ನು ಮಾಡಿ ಕಾಮೆಂಟ್ ಮಾಡುವ ಮೂಲಕ ತಮ್ಮ ಮೆಚ್ಚುಗೆಯನ್ನು ತಿಳಿಸುತ್ತಿದ್ದಾರೆ. ನೀವು ಕೂಡ ಈ ಫೋಟೋವನ್ನು ನೋಡಬಹುದಾಗಿದ್ದು ಇದರ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Leave a Comment

error: Content is protected !!