Nenapirali Prem: ಪ್ರೇಮ ಮಗಳಿಗೆ ಹುಟ್ಟು ಹಬ್ಬದ ಸಂಭ್ರಮ, ಅದ್ದೂರಿಯದ ಬರ್ತಡೇ ಸೆಲೆಬ್ರೇಶನ್ ಫೋಟೋಗಳು ಇಲ್ಲವೆ

Nenapirali Prem: ಸ್ನೇಹಿತರೆ ಕನ್ನಡ ಸಿನಿಮಾ ರಂಗದ ಹೆಮ್ಮೆಯ ನಟ ನೆನಪಿರಲಿ ಪ್ರೇಮ್ ಅವರ ಮಗಳು ಅಮೃತ ಪ್ರೇಮ್(Amrutha Prem) ಅವರು ಜನವರಿ 23 2024ರಂದು ತಮ್ಮ 22ನೇ ವರ್ಷದ ಹುಟ್ಟುಹಬ್ಬವನ್ನು ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆಗೆ ಬಹಳ ಅದ್ದೂರಿಯಾಗಿ ಆಚರಿಸಿಕೊಂಡಿದ್ದು ಈ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಹುಟ್ಟು ಹಬ್ಬದ ಶುಭ ಕೋರಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಬರ್ತಡೆಯ ವಿಶೇಷದಿನದಂದು ನಟಿ ಅಮೃತ ಪ್ರೇಮಾ ಅವರು ಬಿಳಿ ಬಣ್ಣದ ಪುಟ್ಟ ಫ್ರಾಕ್ ಒಂದನ್ನು ಧರಿಸಿ ಬಹಳ ಮೋಹಕವಾಗಿ ಕಾಣಿಸಿಕೊಂಡಿದ್ದು ಗೆಳತಿಯರನ್ನು ಅಪ್ಪಿ ಎಂಜಾಯ್ ಮಾಡುತ್ತಿರುವಾಗ ಮುಗುಳ್ನಗುತ ಕ್ಯಾಂಡಿಡ್ ಫೋಟೋಗಳನ್ನು ತೆಗೆಸಿಕೊಂಡಿದ್ದಾರೆ. ಜೊತೆಗೆ ತಮ್ಮ ತಂದೆ ನೆನಪಿರಲಿ ಪ್ರೇಮ್(Nenapirali Prem) ತಾಯಿ ಜ್ಯೋತಿ ಪ್ರೇಮ್ ಹಾಗೂ ಸಹೋದರ ಏಕನಾಥ್ ಅವರೊಂದಿಗೆ ನಿಂತು ಕೇಕ್ ಕತ್ತರಿಸುತ್ತಿದಂತಹ ಸಮಯದಲ್ಲಿ ಫ್ಯಾಮಿಲಿ ಫೋಟೋ ತೆಗೆಸಿಕೊಂಡಿದ್ದು,

ಇದನ್ನೆಲ್ಲ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಅಮೃತ ಪ್ರೇಮ್ ಅವರು ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಪ್ರೇಮ್ ಮಗಳಿಗೆ(Prems Daughter) ಅಭಿಮಾನಿಗಳು ಹುಟ್ಟು ಹಬ್ಬದ ಶುಭಾಶಯಗಳು ಎಂದು ಕಾಮೆಂಟ್ ಮೂಲಕ ಹರಿಸಿದ್ದಾರೆ. ಈಗಾಗಲೇ ಡಾಲಿ ಧನಂಜಯ್ ಮತ್ತು ನಾಗಭೂಷಣ್ ಅವರ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವಂತಹ ಟಗರು ಪಲ್ಯ ಚಿತ್ರದ (Tagarupalya cinema) ಮೂಲಕ ಕನ್ನಡ ಚಲನಚಿತ್ರ ರಂಗದ ಭರವಸೆಯ ನಟಿಯಾಗಿರುವಂತಹ ಅಮೃತ ಪ್ರೇಮ್ ತಮ್ಮ ತಂದೆಯಂತೆ ಎಂತಹ ಪಾತ್ರ ನೀಡಿದರು.

ಮುಂದಿನ ದಿನಗಳಲ್ಲಿ ಈಕೆ ಮತ್ತಷ್ಟು ಯಶಸ್ವಿ ಸಿನಿಮಾಗಳಲ್ಲಿ ಅಭಿನಯಿಸುತ್ತ ಸಿನಿಮಾ ರಂಗದ ಬೇಡಿಕೆಯ ನಟಿಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ನಟಿಸಿದ ಮೊದಲ ಸಿನಿಮಾದಲ್ಲಿಯೇ ಈ ಸುರದ್ರೂಪಿ ನಟಿಗೆ ವಿಮರ್ಶಕರು ಹಾಗೂ ಅಭಿಮಾನಿಗಳಿಂದ ಬಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಮೊದಲ ಸಿನಿಮಾದಲ್ಲಿಯೇ ತಮ್ಮ ತಂದೆಯಂತೆ ಕನ್ನಡ ಕಿರುತೆರೆ ಪ್ರೇಕ್ಷಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ

Leave a Comment

error: Content is protected !!