Pooja Hegde: ಸಾಲು ಸಾಲು ಸೋಲುಗಳನ್ನು ಕೊಂಡಿದ್ದರು ಕೂಡ ಪೂಜಾ ಹೆಗ್ಡೆ ಪಡೆದುಕೊಳ್ಳುತ್ತಿರುವ ಸಂಭಾವನೆ ನಿಮ್ಮನ್ನು ಕೂಡ ಆಶ್ಚರ್ಯಪಡಿಸುತ್ತೆ!

Pooja Hegde ಕರಾವಳಿ ಮೂಲದ ಬಾಲಿವುಡ್ ಚಿತ್ರರಂಗದ ಖ್ಯಾತ ನಟಿ ಆಗಿರುವಂತಹ ಪೂಜಾ ಹೆಗಡೆ(Pooja Hegde) ಅವರು ಈಗಾಗಲೇ ಭಾರತೀಯ ಚಿತ್ರರಂಗದ ಬಹುತೇಕ ಎಲ್ಲಾ ಸೆಲೆಬ್ರಿಟಿಗಳ ಜೊತೆಗೂ ಕೂಡ ನಾಯಕ ನಟಿಯಾಗಿ ಕಾಣಿಸಿಕೊಳ್ಳುವ ಮೂಲಕ ಭಾರತೀಯ ಚಿತ್ರರಂಗದ ಪ್ರಮುಖ ನಾಯಕ ನಟಿಯರ ಒಬ್ಬರಾಗಿ ಕಾಣಿಸಿಕೊಳ್ಳುತ್ತಾರೆ.

ತಮಿಳು ಹಾಗೂ ತೆಲುಗಿನಲ್ಲಿ ಕೂಡ ಸ್ಟಾಪ್ ಸ್ಟಾರ್ ನಟರ ಜೊತೆಗೆ ಪೂಜಾ ಹೆಗಡೆಯವರು ನಾಯಕನಟಿಯಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಇತ್ತೀಚಿನ ಬಹುತೇಕ ಎಲ್ಲಾ ಫಿಲಂ ಗಳು ಕೂಡ ನಿರೀಕ್ಷೆಗಿಂತ ಹೆಚ್ಚಿನ ಗೆಲುವನ್ನು ಸಾಧಿಸಲು ಸಾಧ್ಯವಾಗಿಲ್ಲ ಎನ್ನುವ ಕಾರಣಕ್ಕಾಗಿ ಅವುಗಳನ್ನು ಸೋತಿರುವ ಸಿನಿಮಾಗಳು ಎಂಬುದಾಗಿ ಪರಿಗಣಿಸಲಾಗುತ್ತಿದೆ.

ಎಷ್ಟೇ ಸಿನಿಮಾಗಳು ಸೋತರು ಕೂಡ ಪೂಜಾ ಹೆಗಡೆ ತಮ್ಮ ಮಾರುಕಟ್ಟೆಯನ್ನು ಕಳೆದುಕೊಂಡಿಲ್ಲ ಮಾತ್ರವಲ್ಲದೇ ಅವರ ಸಂಭಾವನೆ ಕೂಡ ಕಡಿಮೆಯಾಗಿಲ್ಲ. ಅಷ್ಟಕ್ಕೂ ಈಗ ಅವರು ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಹೌದು ಸಾಲು ಸಾಲು ಸಿನಿಮಾಗಳು ಸೋತರು ಕೂಡ ಪೂಜಾ ಹೆಗಡೆ ಅವರು ಭರ್ಜರಿ 3 ಕೋಟಿ ರೂಪಾಯಿ ಸಂಭಾವನೆಯನ್ನು ಪಡೆಯುತ್ತಿದ್ದಾರೆ ಮಾತ್ರವಲ್ಲದೆ ಸ್ಟಾರ್ ನಟರ ಸಿನಿಮಾಗಳು ಕೂಡ ಅವರನ್ನು ಹುಡುಕಿಕೊಂಡು ಬರುತ್ತಿವೆ. ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಮೂಲಕ ಹಂಚಿಕೊಳ್ಳಿ.

Leave a Comment

error: Content is protected !!