ಪ್ರಿಯಾಂಕ ಉಪೇಂದ್ರ ಅವರ ಮನೆ ಪಂಕ್ಷನ್ ನಲ್ಲಿ ಕಾಣಿಸಿಕೊಂಡ ಬಿಗ್ ಬಾಸ್ ಸ್ಪರ್ಧಿ ನೀತು ವನಜಾಕ್ಷಿ

ಸ್ನೇಹಿತರೆ, ಕಳೆದ ಕೆಲ ದಿನಗಳ ಹಿಂದಷ್ಟೇ ಮುಕ್ತಾಯಗೊಂಡಂತಹ ಬಿಗ್ ಬಾಸ್ ಸೀಸನ್ ಹತ್ತರ ಸ್ಪರ್ಧಿಯಾಗಿ ದೊಡ್ಮನೆ ಪ್ರವೇಶ ಮಾಡಿದಂತಹ ವಿಶೇಷ ಸ್ಪರ್ಧಿ ನೀತು ವನಜಾಕ್ಷಿನಿ(Neetu Vanajakshi)ಯವರು ಹಲವು ವಾರಗಳ ಕಾಲ ತಮ್ಮ ಅದ್ಭುತ ಆಟಗಾರಿಕೆ ನಡುವಳಿಕೆ ಹಾಗೂ ವರ್ಚಸ್ಸಿನಿಂದ ಬಿಗ್ ಬಾಸ್ ವೀಕ್ಷಕರ ಮನಸ್ಸನ್ನು ಗೆದ್ದರು. ಇನ್ನು ದೊಡ್ಮನೆಯಿಂದ ಹೊರಬಂದ ನಂತರವೂ ಕೂಡ ಸಾಕಷ್ಟು ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನೀತು ಸಾಮಾಜಿಕ ಜಾಲತಾಣಗಳಲ್ಲಿಯೂ ಸಿಕ್ಕಾಪಟ್ಟೆ ಆಕ್ಟಿವ್ ಆಗಿ ಇದ್ದು ಆಗಾಗ ತಮ್ಮ ಸುಂದರ ಫೋಟೋ ಗಳನ್ನು ಹಂಚಿಕೊಳ್ಳುತ್ತಾ ನೆಟ್ಟಿಗರನ್ನು ತಮ್ಮತ್ತ ಆಕರ್ಷಿಸುತ್ತಿರುತ್ತಾರೆ.

ಹೀಗಿರುವಾಗ ಸದ್ಯ ಸಾಮಾಜಿಕ ಜಾಲತಾಣದಲ್ಲಿ ನೀತು ವನಜಾಕ್ಷಿಣಿ ಮತ್ತು ಪ್ರಿಯಾಂಕ ಉಪೇಂದ್ರ(Priyanka Upendra) ಅವರು ಒಟ್ಟಿಗೆ ಗಣೇಶ ಚತುರ್ಥಿಯನ್ನು ಆಚರಣೆ ಮಾಡಿರುವಂತಹ ಕೆಲ ಅಪರೂಪದ ಫೋಟೋಗಳು ವೈರಲ್ ಆಗುತ್ತಿದ್ದು, ಇದನ್ನು ಕಂಡಂತಹ ನೆಟ್ಟಿಗರು ತುಂಬು ಹೃದಯದ ಪ್ರೀತಿಯನ್ನು ಲೈಕ್ಸ್ ಹಾಗೂ ಕಮೆಂಟ್ ಮೂಲಕ ಹರಿಸುತ್ತಿದ್ದಾರೆ.

ಹೌದು ಸ್ನೇಹಿತರೆ ಕನ್ನಡ ಸಿನಿಮಾ ರಂಗದ ಸಾಕಷ್ಟು ಸ್ಟಾರ್ ಕಲಾವಿದರೊಂದಿಗೆ ಒಡನಾಟವನ್ನು ಬೆಳೆಸಿಕೊಂಡಿರುವಂತಹ ನೀತು ವನಜಾಕ್ಷಿನಿ(Neetu Vanajakshi)ಯವರು ಪ್ರಿಯಾಂಕ ಉಪೇಂದ್ರ ಅವರಿಗೆ ಮತ್ತಷ್ಟು ಹತ್ತಿರ ಎಂದರೆ ತಪ್ಪಾಗಲಾರದು. ಪರಸ್ಪರರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿಯೂ ಒಬ್ಬರನ್ನು ಮತ್ತೊಬ್ಬರು ಅನುಸರಿಸುತ್ತಾ ಆಗಾಗ ವಿಶೇಷ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಾ ಗಮನ ಸೆಳೆಯುತ್ತಿರುತ್ತಾರೆ.

ಹೀಗಿರುವಾಗ ಪ್ರಿಯಾಂಕ ಉಪೇಂದ್ರ ಅವರು ತಮ್ಮ ಮನೆಯಲ್ಲಿ ಆಚರಣೆ ಮಾಡಲಾದ ವಿಶೇಷ ಗಣೇಶ ಹಬ್ಬದ ಸಮಯದಲ್ಲಿ (Ganesha Festival) ನೀತು ವನಜಾಕ್ಷಿ ಅವರನ್ನು ಆಹ್ವಾನಿಸಿದ್ದರು. ಆಹ್ವಾವನದ ಮೇರೆಗೆ ಅವರ ಮನೆಗೆ ಹೋಗಿದ್ದಂತಹ ನೀತು ಬಹಳ ಧಾರ್ಮಿಕವಾಗಿ ಪೂಜೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೇವರ ಕೃಪೆಗೆ ಪಾತ್ರರಾಗುವುದಲ್ಲದೆ.

ಪ್ರಿಯಾಂಕ ಉಪೇಂದ್ರ ಅವರಿಂದ ಸತ್ಕರಿಸಲ್ಪಟ್ಟಿದ್ದಾರೆ, ಹೌದು ಗೆಳೆಯರೇ ಪ್ರಿಯಾಂಕ ಉಪೇಂದ್ರ ಅವರು ನೀತು ಅರಿಶಿನ ಕುಂಕುಮವನ್ನು ಹಚ್ಚುತ್ತ ಫೋಟೋಗಳನ್ನು ತೆಗೆಸಿಕೊಂಡಿದ್ದು ಈ ಎಲ್ಲವನ್ನು ನೀತು ತಮ್ಮ instagram ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಈ ಫೋಟೋದಲ್ಲಿ ಪ್ರಿಯಾಂಕ ಉಪೇಂದ್ರ(Priyanka Upendra) ಬಹಳ ಸರಳವಾಗಿ ಚೂಡಿದಾರ್ ಧರಿಸಿ ಎಲ್ಲರ ಗಮನ ಸೆಳೆದರೆ ನೀತು ವನಜಾಕ್ಷಿನಿ(Neetu Vanajakshi) ನೀಲಿ ಬಣ್ಣದ ರೇಷ್ಮೆ ಸೀರೆ ಉಟ್ಟು ಮೋಹಕವಾಗಿ ಕಾಣಿಸಿಕೊಂಡಿದ್ದಾರೆ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ

Leave A Reply

Your email address will not be published.

error: Content is protected !!