Puneeth Rajkumar: ಪುನೀತ್ ರಾಜಕುಮಾರ್ ರವರ ಮಗಳು ಎಸ್‍ಎಸ್‍ಎಲ್‍ಸಿಯಲ್ಲಿ ಪಡೆದ ಅಂಕ ಎಷ್ಟು ಗೊತ್ತಾ? ರಾಜ್ಯವೇ ಖುಷಿ ಪಡುವ ವಿಚಾರ.

Puneeth Rajkumar ಕನ್ನಡ ಚಿತ್ರರಂಗದ ಖ್ಯಾತ ನಟ ನಿರ್ಮಾಪಕ ಒಂದು ಲೆಕ್ಕದಲ್ಲಿ ಕನ್ನಡ ಚಿತ್ರರಂಗದ ಪರ್ಫೆಕ್ಟ್ ಆಲ್-ರೌಂಡರ್ ಆಗಿದ್ದ ದಿವಂಗತ ಪುನೀತ್ ರಾಜಕುಮಾರ್(Puneeth Rajkumar) ರವರನ್ನು ಕಳೆದುಕೊಂಡ ಕರ್ನಾಟಕ ನಿಜಕ್ಕೂ ಯಾವ ರೀತಿ ಮರುಗುತಿದೆ ಎಂಬುದನ್ನು ನಿಮಗೆ ವಿಶೇಷವಾಗಿ ವಿವರಿಸಿ ಹೇಳಬೇಕಾದ ಅಗತ್ಯ ಇಲ್ಲ ಎಂಬುದಾಗಿ ಭಾವಿಸುತ್ತೇವೆ.

ನಿಜಕ್ಕೂ ಕೂಡ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಸಮಾಜ ಸೇವೆಯಲ್ಲಿ ಕೂಡ ಪುನೀತ್ ರಾಜಕುಮಾರ್ ಅವರ ಸೇವೆಯನ್ನು ಗಮನಿಸಿದರೆ ಕರ್ನಾಟಕ ರಾಜ್ಯ ಸಾಕಷ್ಟು ದೊಡ್ಡ ಮಟ್ಟದ ನಷ್ಟವನ್ನು ಅನುಭವಿಸಿದೆ ಎಂದು ಹೇಳಬಹುದಾಗಿದೆ‌. ಆದರೆ ಅವರ ಪತ್ನಿ ಆಗಿರುವ ಅಶ್ವಿನಿ ಪುನೀತ್ ರಾಜಕುಮಾರ್(Ashwini Puneeth Rajkumar) ರವರು ಅಪ್ಪು ಅವರು ನಡೆಸಿಕೊಂಡು ಬರುತ್ತಿದ್ದ ಎಲ್ಲಾ ಕೆಲಸಗಳನ್ನು ಕೂಡ ಈಗ ತಾವೇ ಸ್ವತಹ ಮುಂದೆ ನಿಂತು ಮಾಡುತ್ತಿದ್ದಾರೆ.

ಇನ್ನು ಇತ್ತೀಚಿಗೆ ನಿಮಗೆಲ್ಲರಿಗೂ ತಿಳಿದಿರಬಹುದು ಕರ್ನಾಟಕ ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಹೊರಬಂತು. ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ದಂಪತಿಗಳ ಮಗಳಾಗಿರುವ ವಂದಿತ ಪುನೀತ್ ರಾಜಕುಮಾರ್(Puneeth Rajkumar) ಅವರು ಕೂಡ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯಾಗಿದ್ದರು. ಅವರಿಗೆ ಯಾವ ಅಂಕ ಬಂದಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ವಂದಿತಾ ಪುನೀತ್ ರಾಜಕುಮಾರ್(Vanditha Puneeth Rajkumar) ಅವರು ಎಸೆಸೆಲ್ಸಿಯಲ್ಲಿ ಮೊದಲ ದರ್ಜೆಯಲ್ಲಿ ಪಾಸ್ ಆಗಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ತಮ್ಮ ಅಕ್ಕನ ಹಾಗೆ ತಾವು ಕೂಡ ತಂದೆ ಹೆಸರಿನ ಕೀರ್ತಿ ಪತಾಕೆಯನ್ನು ಆಕಾಶದಲ್ಲಿ ಹಾರಿಸುವಲ್ಲಿ ಸಫಲರಾಗಿದ್ದಾರೆ ಎಂದು ಹೇಳಬಹುದಾಗಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Leave a Comment

error: Content is protected !!