Rachita Ram: ರಚಿತರಾಮ್ ರವರ ಒಟ್ಟಾರೆ ಆಸ್ತಿಯ ಮೌಲ್ಯ ಎಷ್ಟು. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Rachita Ram ಕನ್ನಡ ಚಿತ್ರರಂಗದ ಖ್ಯಾತ ನಟಿಯಾಗಿರುವ ಡಿಂಪಲ್ ಕ್ವೀನ್ ರಚಿತಾ ರಾಮ್(Dimple Queen Rachita Ram) ರವರು ಕಳೆದ ಒಂದು ದಶಕಗಳಿಂದಲೂ ಕೂಡ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳಲ್ಲಿ ಯಶಸ್ವಿ ನಾಯಕ ನಟಿಯಾಗಿ ಕಾಣಿಸಿಕೊಂಡಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ನಾಯಕ ನಟನಾಗಿ ಕಾಣಿಸಿಕೊಂಡಿರುವ ಬುಲ್ ಬುಲ್ ಸಿನಿಮಾದ ಮೂಲಕ ನಾಯಕ ನಟಿಯಾಗಿ ರಚಿತಾ ರಾಮ್ ರವರು ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಾರೆ. ಅದಾದ ನಂತರ ಮತ್ತೆ ಅವರು ಹಿಂದಿರುಗಿ ನೋಡಿದ್ದೇ ಇಲ್ಲ. ಒಂದಾದ ಮೇಲೊಂದು ರಂತೆ ಸೂಪರ್ ಹಿಟ್ ಸಿನಿಮಾಗಳಲ್ಲಿ ಸೂಪರ್ ಸ್ಟಾರ್ಗಳ ಜೊತೆಗೆ ನಟಿಸುತ್ತಲೇ ಹೋಗುತ್ತಾರೆ.

ಪ್ರತಿ ಸಿನಿಮಾಗೆ 60 ಲಕ್ಷ ರೂಪಾಯಿಗಳಿಗೂ ಅಧಿಕ ಸಂಭವನ ಪಡೆಯುವ ರಚಿತಾ ರಾಮ್ ರವರ ಒಟ್ಟು ಆಸ್ತಿ ಎಷ್ಟಿರಬಹುದು ಎನ್ನುವ ಕುರಿತಂತೆ ಅಭಿಮಾನಿಗಳಲ್ಲಿ ಗೊಂದಲವಿದೆ. ಹಾಗಿದ್ರೆ ಬನ್ನಿ ಇಂದಿನ ಲೇಖಾನಿಯಲ್ಲೇ ಇದರ ಕುರಿತಂತೆ ಸಂಪೂರ್ಣ ವಿವರವಾಗಿ ತಿಳಿದುಕೊಳ್ಳೋಣ.

ಹೌದು ಕಳೆದ ಹತ್ತು ವರ್ಷಗಳಿಂದಲೂ ಕೂಡ ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ನಾಯಕ ನಟಿಯಾಗಿ ಕಾಣಿಸಿಕೊಳ್ಳುತ್ತಿರುವ ರಚಿತಾ ರಾಮ್(Rachita Ram) ರವರ ಒಟ್ಟು ಆಸ್ತಿಯ ಮೌಲ್ಯ 40 ರಿಂದ 45 ಕೋಟಿ ಇರಬಹುದು ಎಂಬುದಾಗಿ ಅಂದಾಜಿಸಲಾಗಿದೆ. ನಟಿ ರಚಿತಾ ರಾಮ್ ರವರ ಬಗ್ಗೆ ನಿಮಗಿರುವಂತಹ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Leave a Comment

error: Content is protected !!