Rachita Ram: ಯುವ ನಟನ ಜೊತೆ ಶುರುವಾಯ್ತಾ ಡಿಂಪಲ್ ಕ್ವೀನ್ ರಚಿತಾ ರಾಮ್ ಲವ್ವಿ ಡವ್ವಿ? ಇದೇನಿದು ಹೊಸ ಮದುವೆ ಸುದ್ದಿ?

Rachita Ram ಡಿಂಪಲ್ ಕ್ವೀನ್ ರಚಿತಾ ರಾಮ್ ರವರು ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ನಟನೆಯ ಬುಲ್ ಬುಲ್ ಸಿನಿಮಾದ ಮೂಲಕ ನಾಯಕ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಾರೆ. ಅಲ್ಲಿಂದ ಮತ್ತೆ ಡಿಂಪಲ್ ಕ್ವೀನ್ ರಚಿತಾ ರಾಮ್(Rachita Ram) ರವರು ತಮ್ಮ ಸಿನಿಮಾ ಜೀವನದಲ್ಲಿ ಹಿಂದಿರುಗಿ ನೋಡಿದ್ದೇ ಇಲ್ಲ. ಒಂದಾದ ಮೇಲೆ ಒಂದರಂತೆ ಸೂಪರ್ ಹಿಟ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತದೆ ಹೋಗುತ್ತಾರೆ.

ಸಿನಿಮಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಿಗಿಂತ ಅಧಿಕ ಸಮಯ ಕಳೆದು ಹೋಗಿದ್ದರೂ ಕೂಡ ಇಂದಿಗೂ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ಹಾಗೂ ಅತ್ಯಂತ ಬಹು ಬೇಡಿಕೆ ನಾಯಕ ನಟಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್(Rachita Ram) ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತದೆ. ಇದಕ್ಕಾಗಿ ರಚಿತಾ ರಾಮ್ ಅವರ ಬೇಡಿಕೆ ಇನ್ನೂ ಕೂಡ ಕಡಿಮೆ ಆಗಿಲ್ಲ ಎಂದು ಹೇಳಬಹುದಾಗಿದೆ.

ಇನ್ನು ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ನಟಿ ರಚಿತಾ ರಾಮ್ ಅವರ ಹೆಸರು ಕನ್ನಡ ಚಿತ್ರರಂಗದ ಯುವ ಉದಯೋನ್ಮುಖ ನಟರೊಬ್ಬರ ಜೊತೆಗೆ ಕೇಳಿಬರುತ್ತಿದೆ. ಅಷ್ಟಕ್ಕೂ ಆ ನಟ ಯಾರು ಹಾಗೂ ರಚಿತಾ ರಾಮ್ ಅವರ ಹೆಸರು ಅವರ ಜೊತೆಗೆ ಕೇಳಿ ಬರುತ್ತಿರುವುದು ಯಾಕೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಆ ನಟ ಇನ್ಯಾರು ಅಲ್ಲ ಕನ್ನಡ ಚಿತ್ರರಂಗದ ಯುವ ಮಾಸ್ ನಟ ಆಗಿರುವ ಧನ್ವಿರ್ ಗೌಡ(Dhanveerah).

ಹೌದು ಮಿತ್ರರೇ ಧನ್ವೀರ(Dhanveerah) ಅವರು ರಚಿತಾ ರಾಮ್(Rachita Ram) ಅವರ ಜೊತೆಗೆ ತೆಗೆಸಿಕೊಂಡಿರುವ ಫೋಟೋವನ್ನು ಪೋಸ್ಟ್ ಮಾಡುವ ಮೂಲಕವೇ ಇವರಿಬ್ಬರ ನಡುವೆ ಏನೋ ನಡೆಯುತ್ತಿದೆ ಎನ್ನುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಗಾಳಿ ಸುದ್ದಿಗಳು ಪ್ರಾರಂಭವಾಗಿವೆ. ಆದರೆ ಇದೊಂದು ಗಾಳಿ ಸುದ್ದಿ ಎನ್ನುವುದನ್ನು ನಾವೆಲ್ಲರೂ ಮೊದಲಿಗೆ ನೆನಪಿಸಿಕೊಳ್ಳಬೇಕು. ಇವಾಗ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಮೂಲಕ ಹಂಚಿಕೊಳ್ಳಿ.

Leave a Comment

error: Content is protected !!