Radhika Kumaraswamy: ರಾಧಿಕಾ ಕುಮಾರಸ್ವಾಮಿ ಹೋಳಿ ಹಬ್ಬದ ಆಚರಣೆ ಹೇಗಿತ್ತು ಗೊತ್ತಾ?

Radhika Kumaraswamy ಅತ್ಯಂತ ಕಡಿಮೆ ವಯಸ್ಸಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ಅತ್ಯಂತ ಕಡಿಮೆ ಸಮಯದಲ್ಲಿ ಸ್ಟಾರ್ ನಟಿಯ ಪಟ್ಟವನ್ನು ಪಡೆದವರು ರಾಧಿಕಾ ಕುಮಾರಸ್ವಾಮಿ(Radhika Kumaraswamy). ಪ್ರತಿ ಬಾರಿ ಕೂಡ ಅವರ ಕುರಿತು ಯಾವುದೇ ಸುದ್ದಿಗಳು ಕೇಳಿ ಬಂದರೂ ಕೂಡ ಅದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತದೆ. ಚಿತ್ರರಂಗದಲ್ಲಿ ನಾಯಕ ನಟಿಯಾಗಿ ಒಳ್ಳೆಯ ಹೆಸರನ್ನು ಸಂಪಾದಿಸುತ್ತಿದ್ದ ಸಂದರ್ಭದಲ್ಲಿ ಅವರು ಚಿತ್ರರಂಗವನ್ನು ಸಡನ್ ಆಗಿ ತೊರೆದು ಹೋಗುತ್ತಾರೆ. ಇದು ಅವರ ಅಭಿಮಾನಿಗಳಲ್ಲಿ ಅಪಾರ ದುಃಖವನ್ನು ತಂದೊಡ್ಡುತ್ತದೆ.

ಇನ್ನು ಅದಾದ ನಂತರ ಕುಮಾರಸ್ವಾಮಿಯವರನ್ನು ಮದುವೆಯಾಗಿ ಈಗಾಗಲೇ ಶಮಿಕ ಎನ್ನುವ ಮಗಳನ್ನು ಕೂಡ ಹೊಂದಿರುವುದು ನಿಮಗೆಲ್ಲರಿಗೂ ಗೊತ್ತಿರುವ ವಿಚಾರ. ಅದೇನೇ ಇರಲಿ ಮತ್ತೆ ಕನ್ನಡ ಚಿತ್ರರಂಗಕ್ಕೆ ನಾಯಕ ನಟಿಯಾಗಿ ಹಾಗೂ ನಿರ್ಮಾಪಕಿಯಾಗಿ ರಾಧಿಕಾ(Radhika) ಕುಮಾರಸ್ವಾಮಿ ಕಮ್ ಬ್ಯಾಕ್ ಕೂಡ ಮಾಡಿದ್ದಾರೆ. ಅದರಲ್ಲೂ ಮಹಿಳಾ ಪ್ರಾಧಾನ್ಯತೆ ಹೊಂದಿರುವಂತಹ ಸಿನಿಮಾದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಕೂಡ ಲಕ್ಷಾಂತರ ಅಭಿಮಾನಿಗಳನ್ನು ರಾಧಿಕಾ ಕುಮಾರಸ್ವಾಮಿ(Radhika Kumaraswamy) ಹೊಂದಿದ್ದಾರೆ. ಸಾಕಷ್ಟು ಸ್ಟಾರ್ ನಟರ ಜೊತೆಗೆ ಇದಾಗಲೇ ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ಅವರು ಮತ್ತೆ ಚಿತ್ರರಂಗದಲ್ಲಿ ಅದೇ ರೀತಿಯಲ್ಲಿ ಮಿಂಚಲಿ ಎಂಬುದಾಗಿ ಎಲ್ಲರೂ ಕೂಡ ಹಾರೈಸುತ್ತಿದ್ದಾರೆ.

ಇನ್ನು ಇತ್ತೀಚಿಗಷ್ಟೇ ಹೋಳಿ ಹಬ್ಬ ಸಂಭ್ರಮದಿಂದ ನಡೆದಿದ್ದು ರಾಧಿಕಾ ಕುಮಾರಸ್ವಾಮಿ ಅವರು ಕೂಡ ಹೋಳಿ ಹಬ್ಬವನ್ನು ಆಡಿದ್ದಾರೆ. ಬಣ್ಣಗಳ ಹಬ್ಬವನ್ನು ರಾಧಿಕಾ ಕುಮಾರಸ್ವಾಮಿ(Radhika Kumaraswamy) ಸಂಭ್ರಮದಿಂದ ಹಾಡಿರುವಂತಹ ವಿಡಿಯೋವನ್ನು ಕೂಡ ಅಪ್ಲೋಡ್ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವೈರಲ್ ಆಗುತ್ತದೆ. ನೀವು ಕೂಡ ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೋಗಿ ಈ ವಿಡಿಯೋವನ್ನು ನೋಡಬಹುದಾಗಿದ್ದು, ಇದರ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Leave a Comment

error: Content is protected !!