Radhika Kumaraswamy: ಕನ್ನಡದ ರಾಧಿಕಾ ಕುಮಾರಸ್ವಾಮಿ ಅವರನ್ನು ತಮಿಳಿನಲ್ಲಿ ಏನಂತ ಕರೀತಾರೆ ಗೊತ್ತಾ?

Radhika Kumaraswamy ಕನ್ನಡ ಚಿತ್ರರಂಗದ ಅತ್ಯಂತ ಅನುಭವಿ ನಟಿಯರಲ್ಲಿ ಒಬ್ಬರಾಗಿರುವಂತಹ ರಾಧಿಕಾ ಕುಮಾರಸ್ವಾಮಿ(Radhika Kumaraswamy) ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಆದರೂ ಕೂಡ ಇಂದಿಗೂ ಅತ್ಯಂತ ಹೆಚ್ಚು ಜನಪ್ರಿಯತೆಯನ್ನು ಹೊಂದಿರುವಂತಹ ನಾಯಕನಟಿಯರ ಲಿಸ್ಟಿನಲ್ಲಿ ಅವರು ಕಾಣಿಸಿಕೊಳ್ಳುತ್ತಾರೆ. ಅದಕ್ಕೆ ಕಾರಣ ಇಲ್ಲದೆ ಅವರನ್ನು ಅತ್ಯಂತ ಬಹು ಬೇಡಿಕೆ ನಟಿ ಎಂಬುದಾಗಿ ಹೇಳುವುದಿಲ್ಲ ಅಲ್ವಾ.

ರಾಧಿಕಾ ಕುಮಾರಸ್ವಾಮಿ(Radhika Kumaraswamy) ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಪ್ರತಿಯೊಬ್ಬ ನಾಯಕ ನಟ ಹಾಗೂ ನಿರ್ದೇಶಕ ಮತ್ತು ನಿರ್ಮಾಪಕರ ಮೊದಲ ಆಯ್ಕೆಯ ನಾಯಕ ನಟಿಯಾಗಿ ಕಾಣಿಸಿಕೊಳ್ಳುತ್ತಿದ್ದರು ಎನ್ನುವುದು ಸಾಕಷ್ಟು ಜನರಿಗೆ ಗೊತ್ತಿರಬಹುದು. ಇಂದಿಗೂ ಅವರ ವಯಸ್ಸು ಪೋಷಕ ನಟಿಯರ ಸಾಲಿನಲ್ಲಿ ಕಂಡುಬಂದರೂ ಕೂಡ ನಾಯಕ ನಟಿಯ ದರ್ಜೆಯನ್ನು ಅವರು ಹೊಂದಿದ್ದಾರೆ.

ಇನ್ನು ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲ ರಾಧಿಕಾ(Radhika) ಕುಮಾರಸ್ವಾಮಿ ಅವರು ತಮಿಳು ಚಿತ್ರರಂಗದಲ್ಲಿ ಕೂಡ ಕಾಣಿಸಿಕೊಂಡಿದ್ದರು. ಅಲ್ಲಿನ ಪ್ರೇಕ್ಷಕರು ಅಥವಾ ಚಿತ್ರರಂಗ ರಾಧಿಕಾ ಅವರನ್ನು ಯಾವ ಹೆಸರಿನಿಂದ ಕರೆಯುತ್ತಿದ್ದರು ಎಂಬುದನ್ನು ಇಂದಿನ ಲೇಖನಿಯಲ್ಲಿ ಸಂಪೂರ್ಣ ವಿವರವಾಗಿ ತಿಳಿಯೋಣ ಬನ್ನಿ. ಈ ಹೆಸರನ್ನು ಕೇಳಿದರೆ ಖಂಡಿತವಾಗಿ ನೀವು ಕೂಡ ಆಶ್ಚರ್ಯ ಪಡುತ್ತಿರಾ.

ಹೌದು ಮಿತ್ರರೇ ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಾಯಕ ನಟಿ ಹಾಗೂ ನಿರ್ಮಾಪಕ ಆಗಿರುವ ರಾಧಿಕಾ ಕುಮಾರಸ್ವಾಮಿ(Radhika Kumaraswamy) ಅವರನ್ನು ತಮಿಳು ಚಿತ್ರರಂಗದಲ್ಲಿ ಕುಟ್ಟಿ ರಾಧಿಕಾ ಎಂಬುದಾಗಿ ಕರೆಯಲಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ. ರಾಧಿಕಾ ಕುಮಾರಸ್ವಾಮಿ ಅವರ ಈ ಹೊಸ ಹೆಸರನ್ನು ಕೇಳಿ ನಿಮಗೆ ಅನ್ನಿಸಿತು ಎಂಬುದನ್ನು ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Leave a Comment

error: Content is protected !!