Radhika Kumaraswamy: ರಾಧಿಕಾ ಕುಮಾರಸ್ವಾಮಿ ಅವರ ಜೊತೆಗೆ ಕಾಣಿಸಿಕೊಂಡ ಹೊಸ ವ್ಯಕ್ತಿ. ಏನಿದು ಹೊಸ ವಿಚಾರ ಎಂದ ನೆಟ್ಟಿಗರು.

Radhika Kumaraswamy ನಟಿ ರಾಧಿಕಾ ಕುಮಾರಸ್ವಾಮಿ(Actress Radhika Kumaraswamy) ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದ ಅತ್ಯಂತ ಬಹು ಬೇಡಿಕೆಯ ನಾಯಕ ನಟಿಯಾಗಿ ಕಾಣಿಸಿಕೊಂಡಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಲ್ಲಿ ಅವರು ಕಾಣಿಸಿಕೊಳ್ಳುವುದು ಸ್ವಲ್ಪಮಟ್ಟಿಗೆ ಮೊದಲಿಗೆ ಹೋಲಿಸಿದರೆ ಕಡಿಮೆ ಎಂದು ಹೇಳಬಹುದಾಗಿದೆ.

ಚಿತ್ರರಂಗದಲ್ಲಿ ನಂತರ ನಿರ್ಮಾಪಕೀಯಾಗಿ ಕೂಡ ಎರಡನೇ ಇನ್ನಿಂಗ್ಸ್ ಅನ್ನು ಪ್ರಾರಂಭಿಸಿ ಸಾಕಷ್ಟು ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ ಎನ್ನುವುದನ್ನು ನಾವು ಈ ಸಂದರ್ಭದಲ್ಲಿ ನೆನಪು ಮಾಡಿಕೊಳ್ಳಬಹುದಾಗಿದೆ. ಎಲ್ಲಕ್ಕಿಂತ ಪ್ರಮುಖವಾಗಿ ಇತ್ತೀಚಿನ ದಿನಗಳಲ್ಲಿ ಮಹಿಳಾ ಪ್ರಾಮುಖ್ಯತೆ ಹೊಂದಿರುವಂತಹ ಸಿನಿಮಾಗಳಲ್ಲಿ ಕೂಡ ರಾಧಿಕಾ ಕುಮಾರಸ್ವಾಮಿ(Radhika Kumaraswamy) ನಾಯಕನಾಗಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇತ್ತೀಚಿಗಷ್ಟೇ ನಟಿ ರಾಧಿಕಾ ಕುಮಾರಸ್ವಾಮಿ ಅವರು ಒಬ್ಬ ಹೊಸ ವ್ಯಕ್ತಿಯ ಜೊತೆಗೆ ಕಾಣಿಸಿಕೊಂಡಿರುವಂತಹ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಿದ್ದು ಪ್ರತಿಯೊಬ್ಬರೂ ಕೂಡ ಆಶ್ಚರ್ಯ ಚಕಿತರಾಗಿದ್ದಾರೆ ಎಂದು ಹೇಳಬಹುದಾಗಿದೆ. ಅಷ್ಟಕ್ಕೂ ನಟಿ ಅಧಿಕ ಕುಮಾರಸ್ವಾಮಿ ಅವರ ಜೊತೆಗಿರುವಂತಹ ಈ ವ್ಯಕ್ತಿ ಯಾರು ಎಂಬುದಾಗಿ ಪ್ರತಿಯೊಬ್ಬರೂ ಕೂಡ ಗೊಂದಲದಲ್ಲಿ ಬಿದ್ದಿದ್ದು ಬನ್ನಿ ಅವರ ಗೊಂದಲವನ್ನು ಪರಿಹರಿಸುವ ಕೆಲಸವನ್ನು ಇಂದಿನ ಲೇಖನಿಯಲ್ಲಿ ಸಂಪೂರ್ಣ ವಿವರವಾಗಿ ಮಾಡೋಣ.

ಹೌದು ನಾವು ಮಾತನಾಡುತ್ತಿರುವುದು ರಾಧಿಕಾ ಕುಮಾರಸ್ವಾಮಿ(Radhika Kumaraswamy) ಅವರ ಹೊಸ ಸಿನಿಮಾ ಆಗಿರುವ ಅಜಾಗ್ರತೆ ಸಿನಿಮಾದ ನಾಯಕ ನಟ ಆಗಿರುವಂತಹ ಬಾಲಿವುಡ್ ಚಿತ್ರರಂಗದ ಶ್ರೇಯಸ್ ತಲ್ಪಡೆ(Shreyas Talpade) ಅವರ ಬಗ್ಗೆ. ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಆಗಿರುವ ಇವರು ಪುಷ್ಪ ಸಿನಿಮಾದ ಅಲ್ಲು ಅರ್ಜುನ್ ರವರ ಹಿಂದಿ ಡಬ್ಬಿಂಗ್ ಅನ್ನು ಕೂಡ ಇವರೇ ಮಾಡಿದ್ದಾರೆ. ಈ ಸುದ್ದಿಯ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಬಹುದಾಗಿದೆ.

Leave a Comment

error: Content is protected !!