Radhika Kumaraswamy: ಆ ಕಡೆ ಕುಮಾರಣ್ಣ ಗೆಲ್ತಿದ್ದ ಹಾಗೆ ಈ ಕಡೆ ರಾಧಿಕಾ ಕುಮಾರಸ್ವಾಮಿ ಮಾಡಿರುವುದೇನು ಗೊತ್ತಾ?

Radhika Kumaraswamy ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಸಾಕಷ್ಟು ದಿನಗಳಿಂದ ಪ್ರತಿಯೊಬ್ಬ ಕರ್ನಾಟಕದ ಮತದಾರರು ಕೂಡ ಕಾಯುತ್ತಿದಂತಹ ಆ ಫಲಿತಾಂಶ ಹೊರ ಬಂದೇಬಿಟ್ಟಿದೆ. ಹೌದು ನಾವು ಮಾತನಾಡುತ್ತಿರುವುದು ಈ ಬಾರಿಯ ಕರ್ನಾಟಕದ ವಿಧಾನಸಭಾ ಚುನಾವಣೆಯ ಫಲಿತಾಂಶದ(Karnataka Assembly Election Result) ಬಗ್ಗೆ. ಸಾಕಷ್ಟು ಪ್ರಚಾರ ತಂತ್ರಗಾರಿಕೆಯ ನಂತರ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ.

ಇನ್ನು ಇಂದಿನ ಲೇಖನಿಯ ಪ್ರಮುಖ ಆಕರ್ಷಣೀಯ ಕೇಂದ್ರ ಬಿಂದು ಎಂದರೆ ಅದು ಜೆಡಿಎಸ್ ಪಕ್ಷದ ಮುಖ್ಯಸ್ಥ ಆಗಿರುವಂತಹ ಎಚ್ ಡಿ ಕುಮಾರಸ್ವಾಮಿ(HD Kumaraswamy). ಈಗಾಗಲೇ ಅವರು ಕೂಡ ಗೆಲುವಿನ ಜಯಭೇರಿ ಬಾರಿಸಿದ್ದು ಅವರ ಮಗ ಆಗಿರುವ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಮಾತ್ರ ಸೋಲನ್ನು ಹೊಂದಿದ್ದಾರೆ ಎನ್ನುವ ಬೇಸರ ಮಾತ್ರ ಅವರ ಅಭಿಮಾನಿಗಳಲ್ಲಿದೆ. ಇನ್ನು ಇಂದಿನ ಲೇಖನಿಯಲ್ಲಿ ನಾವು ಮಾತನಾಡಲು ಹೊರಟಿರುವುದು ಕುಮಾರಸ್ವಾಮಿಯವರು ಎರಡನೇ ಪತ್ನಿ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರ ಬಗ್ಗೆ.

ರಾಧಿಕಾ ಕುಮಾರಸ್ವಾಮಿ(Radhika Kumaraswamy) ಅವರು ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡ ಚಿತ್ರರಂಗದಲ್ಲಿ ನಾಯಕ ನಟಿ ಹಾಗೂ ನಿರ್ಮಾಪಕಿಯಾಗಿ ಸಾಕಷ್ಟು ದೊಡ್ಡ ಮಟ್ಟದ ಹೆಸರನ್ನು ಸಂಪಾದಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೂಡ ಆಕ್ಟಿವ್ ಆಗಿರುವ ಅವರು ಸಾಕಷ್ಟು ದಿನಗಳಿಂದ ಯಾವುದೇ ಫೋಟೋಗಳನ್ನು ಹಂಚಿಕೊಂಡಿರಲಿಲ್ಲ ಆದರೆ ಈಗ ಸಡನ್ ಆಗಿ ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ.

ಹೌದು ಎಲ್ಲರೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಣ್ಣ ಗೆದ್ದ ಖುಷಿಗೆ ರಾಧಿಕಾ ಕುಮಾರಸ್ವಾಮಿ ಅವರು ಈ ರೀತಿ ಫೋಟೋವನ್ನು ಸಂತೋಷದಿಂದ ಹಂಚಿಕೊಂಡಿದ್ದಾರೆ ಎಂಬುದಾಗಿ ಮಾತುಗಳನ್ನು ಆಡಲು ಪ್ರಾರಂಭಿಸಿದ್ದಾರೆ ಎಂಬುದಾಗಿ ನೀವು ಸಾಮಾಜಿಕ ಜಾಲತಾಣಗಳಲ್ಲಿ ನೋಡಬಹುದಾಗಿದೆ.

Leave a Comment

error: Content is protected !!