Radhika Pandit: ಕುಟುಂಬಸ್ಥರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ ರಾಧಿಕಾ ಪಂಡಿತ್, ಸುಂದರ ಫೋಟೋಸ್ ಇಲ್ಲಿದೆ ನೋಡಿ!

ಸ್ನೇಹಿತರೆ ಯಾವುದೇ ಹಬ್ಬ ಹರಿದಿನಗಳು ಬಂದರೂ ಅದರ ಮಹತ್ವವನ್ನು ತಮ್ಮ ಮಕ್ಕಳಿಗೆ ತಿಳಿಸುತ್ತಾ ಬಹಳ ಅರ್ಥಪೂರ್ಣವಾಗಿ ಮನೆಯಲ್ಲಿ ಹಬ್ಬವನ್ನು ಆಚರಿಸುವಂತಹ ಸ್ಯಾಂಡಲ್ವುಡ್ನ ಸಾಕಷ್ಟು ಕುಟುಂಬಗಳಲ್ಲಿ ರಾಧಿಕಾ ಪಂಡಿತ್(Radhika Pandit) ಹಾಗೂ ಯಶ್ ಅವರ ಕುಟುಂಬವು ಒಂದು. ಹೌದು ಗೆಳೆಯರೇ ಸಿನಿಮಾ ಶೂಟಿಂಗ್ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಇದ್ದರೂ ಕೂಡ ತಮ್ಮ ಪ್ರೀತಿ ಪಾತ್ರರಿಗೆ ಸಮಯ ಕೊಡುವುದನ್ನು ಎಂದಿಗೂ ಮರೆಯದಂತಹ ರಾಕಿಂಗ್ ಸ್ಟಾರ್ ಯಶ್(Yash) ಮತ್ತು ರಾಧಿಕಾ ಪಂಡಿತ್(Radhika Pandit) ಅವರು ಆಗಾಗ ತಮ್ಮ ಕ್ಯುಟೆಸ್ಟ್ ಫೋಟೋಗಳ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿರುತ್ತಾರೆ.

ಹೀಗೆ ಯಾವುದೇ ಹಬ್ಬ ಹರಿದಿನಗಳು ಬಂದರೂ ಸಾಂಪ್ರದಾಯಕವಾಗಿ ತಮ್ಮ ಮಕ್ಕಳನ್ನು ಅಷ್ಟೇ ಸುಂದರವಾಗಿ ಸಿಂಗರಿಸಿ ಹಬ್ಬದ ಮಹತ್ವವನ್ನು ಮಕ್ಕಳಿಗೆ ತಿಳಿಸುತ್ತಾ ಅದನ್ನು ಅವರ ಪುಟ್ಟ ಪುಟ್ಟ ಕೈಗಳಿಂದ ಆಚರಣೆ ಮಾಡುವಂತೆ ಬುದ್ಧಿ ಹೇಳಿಕೊಡುತ್ತ ಅದರ ಕೆಲ ಸುಂದರ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತ ವೈರಲ್ ಆಗುವಂತಹ ರಾಧಿಕಾ ಪಂಡಿತ್ ಅವರು ಸದ್ಯ ದೀಪಾವಳಿ ಹಬ್ಬದ (Deepavali Festival) ಸಂಭ್ರಮವನ್ನು ತಮ್ಮ ತಾಯಿ ಮನೆಯ ಕುಟುಂಬಸ್ಥರೊಂದಿಗೆ ಸೇರಿ ಬಹಳ ಅದ್ದೂರಿಯಾಗಿ ಆಚರಿಸಿದ್ದಾರೆ.

ಹೌದು ಗೆಳೆಯರೇ ತಮ್ಮ ಸುಂದರ ಕೈಗಳಲ್ಲಿ ದೀಪವನ್ನು ಹಿಡಿದು ಫೋಟೋಗೆ ಫೋಸ್ ನೀಡಿರುವಂತಹ ರಾಧಿಕಾ ಪಂಡಿತ್ ಅವರು “ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು ನಿಮ್ಮ ಬಾಳಿನ ಕತ್ತಲು ಕಳೆದು ಬೆಳಕು ಆವರಿಸಲಿ ಎಂದು ಕೇಳಿಕೊಳ್ಳುತ್ತೇನೆ” ಎಂಬ ಕ್ಯಾಪ್ಶನ್ ಬರೆದು ತಮ್ಮ ಅಭಿಮಾನಿಗಳಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಕೋರಿದ್ದಾರೆ. ಇನ್ನು ಫೋಟೋದಲ್ಲಿ ರಾಧಿಕಾ ಪಂಡಿತ್(Radhika Pandit) ಅವರ ತಾಯಿ ಇದ್ದು

ತಮ್ಮ ತವರು ಮನೆಯಲ್ಲಿ ನಟಿ ರಾಧಿಕಾ ಪಂಡಿತ್ ಅವರು ಹಬ್ಬವನ್ನು ಆಚರಣೆ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ತಾಯಿಯಂತೆ ಐರಾ ಮತ್ತು ಯಥರ್ವ (Ayra & Yatharva) ಕೂಡ ಹೊಸ ಉಡುಪುಗಳನ್ನು ಧರಿಸಿ ಬಹಳ ಮುದ್ದಾಗಿ ಕಾಣಿಸಿಕೊಂಡಿದ್ದು ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಾ ಅಭಿಮಾನಿಗಳ ಮನಸ್ಸನ್ನು ಗೆಲ್ಲುತ್ತಿದೆ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ

Leave a Comment

error: Content is protected !!