Dboss: ಉಪ್ಪಿ ಹಾಗೂ ಡಿ ಬಾಸ್ ನಟನೆಯ ಅನಾಥರು ಸಿನಿಮಾದಲ್ಲಿ ನಟಿಸೋದಕ್ಕೆ ನಟಿ ರಾಧಿಕಾ ಕುಮಾರಸ್ವಾಮಿ ಎಷ್ಟು ಚಾರ್ಜ್ ಮಾಡಿದ್ರು?

Radhika Kumaraswamy ಕನ್ನಡ ಚಿತ್ರರಂಗದಲ್ಲಿ ಮಲ್ಟಿ ಸ್ಟಾರರ್ ಸಿನಿಮಾಗಳು ಬಿಡುಗಡೆಯಾಗುವುದು ಅತ್ಯಂತ ವಿರಳ ಎಂದು ಹೇಳಬಹುದಾಗಿದೆ. ಅವುಗಳಲ್ಲಿ ಕೂಡ ಅತ್ಯಂತ ವಿಶೇಷವಾಗಿ ಕಾಣಿಸುವಂತಹ ಸಿನಿಮಾ ಎಂದರೆ ಅದು ರಿಯಲ್ ಸ್ಟಾರ್ ಉಪೇಂದ್ರ(Real Star Upendra) ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging Star Darshan) ರವರು ಒಂದೇ ಸಿನಿಮಾದಲ್ಲಿ ನಟಿಸಿರುವಂತಹ ಅನಾಥರು ಸಿನಿಮಾ. ಅನಾಥರು ಸಿನಿಮಾ ಅತ್ಯಂತ ಮನೋರಂಜನಾತ್ಮಕವಾಗಿ ಮೂಡಿ ಬಂದಿದ್ದು ಸಿನಿಮಾ ಕ್ಲೈಮ್ಯಾಕ್ಸ್ ನಲ್ಲಿ ಎಂಥವರನ್ನು ಕೂಡ ಕಣ್ಣೀರು ಹಾಕುವಂತೆ ಮಾಡಿತ್ತು.

ಎಲ್ಲದಕ್ಕಿಂತ ಹೆಚ್ಚಾಗಿ ಕನ್ನಡ ಚಿತ್ರರಂಗದ ದಿಗ್ಗಜರು ಆಗಿರುವ ಉಪೇಂದ್ರ(Upendra) ಹಾಗೂ ದರ್ಶನ್(Darshan) ರವರು ಒಂದೇ ಸಿನಿಮಾದಲ್ಲಿ ನಟಿಸಿದ್ದು ಪ್ರತಿಯೊಬ್ಬ ಅಭಿಮಾನಿಗಳ ಮನವನ್ನು ಮೆಚ್ಚಿಸಿತ್ತು. ಇನ್ನು ಈ ಸಿನಿಮಾದಲ್ಲಿ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಕೂಡ ಕಾಣಿಸಿಕೊಂಡಿದ್ದರು. ದರ್ಶನ್ ಹಾಗೂ ರಾಧಿಕಾ ಕುಮಾರಸ್ವಾಮಿ(Radhika Kumaraswamy) ಅವರ ಕಾಂಬಿನೇಷನ್ ಅನಾಥರು ಸಿನಿಮಾದಲ್ಲಿ ಸೂಪರ್ ಆಗಿ ಮೂಡಿ ಬಂದಿತ್ತು.

ಈ ಸಮಯದಲ್ಲಿ ರಾಧಿಕಾ ಕುಮಾರಸ್ವಾಮಿ ಕನ್ನಡ ಚಿತ್ರರಂಗದ ಅತ್ಯಂತ ಬಹು ಬೇಡಿಕೆಯ ನಾಯಕನಟಿಯರಲ್ಲಿ ಮೊದಲ ಸಾಲಿನಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದರು. ಅಷ್ಟರ ಮಟ್ಟಿಗೆ ಬೇಡಿಕೆ ಇದ್ದ ಸಂದರ್ಭದಲ್ಲಿ ಈ ಸಿನಿಮಾದಲ್ಲಿ ಇಬ್ಬರು ದಿಗ್ಗಜ ನಟರ ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ನಟಿಸುವುದಕ್ಕೆ ಅವರು ಪಡೆದುಕೊಂಡಿದ್ದ ಸಂಭಾವನೆ ಎಷ್ಟು ಎಂಬುದನ್ನು ಸಂಪೂರ್ಣ ವಿವರವಾಗಿ ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಬನ್ನಿ.

ಹೌದು ಮಿತ್ರರೇ, ದರ್ಶನ್ ಅವರಿಗೆ ನಾಯಕನಟಿಯಾಗಿ ಅನಾಥರು(Anatharu Film) ಸಿನಿಮಾದಲ್ಲಿ ಕಾಣಿಸಿಕೊಳ್ಳುವುದಕ್ಕಾಗಿ ನಟಿ ರಾಧಿಕಾ ಕುಮಾರಸ್ವಾಮಿ(Radhika Kumaraswamy) ಅವರು ಭರ್ಜರಿ 25 ರಿಂದ 30 ಲಕ್ಷ ಸಂಭಾವನೆಯನ್ನು ಪಡೆದುಕೊಂಡಿದ್ದರು ಎಂಬುದಾಗಿ ತಿಳಿದು ಬಂದಿದೆ. ಇನ್ನು ಆ ಸಮಯಕ್ಕೆ ಅನಾಸರು ಸಿನಿಮಾ ದೊಡ್ಡಮಟ್ಟದ ಯಶಸ್ಸನ್ನು ಕಂಡು ಬಾಕ್ಸ್ ಆಫೀಸ್ ಕಲೆಕ್ಷನ್ ವಿಚಾರದಲ್ಲಿ ಕೂಡ ದೊಡ್ಡ ಮಟ್ಟದ ದಾಖಲೆಯನ್ನು ನಿರ್ಮಿಸಿತ್ತು. ಅನಾಥರು ಸಿನಿಮಾವನ್ನು ನೀವು ಕೂಡ ನೋಡಿದ್ರೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Leave a Comment

error: Content is protected !!