Ragini Dwivedi: ಇನ್ನು ಯಂಗ್ ಆಗಿ ಕಾಣುವ ನಟಿ ರಾಗಿಣಿ ದ್ವಿವೇದಿ ಅವರ ನಿಜವಾದ ವಯಸ್ಸೆಷ್ಟು ಗೊತ್ತಾ? ಇನ್ನು ಮದುವೆ ಆಗದಿರಲು ಕಾರಣವೇನು?

Ragini Dwivedi ಪರಭಾಷಿಗರಾಗಿರುವ ಸಾಕಷ್ಟು ನಟಿಯರು ಕನ್ನಡ ಚಿತ್ರರಂಗಕ್ಕೆ ಬಂದು ಇಲ್ಲಿ ನಟಿಸಿ ಜನಪ್ರಿಯತೆಯನ್ನು ಪಡೆದು ಇಲ್ಲೇ ಖಾಯಂ ಆಗಿ ನೆಲೆಸಿದವರಿದ್ದಾರೆ. ಅಂಥವರಲ್ಲಿ ನಟಿ ರಾಗಿಣಿ ದ್ವಿವೇದಿ(Ragini Dwivedi) ಕೂಡ ಒಬ್ಬರು. ವೀರ ಮದಕರಿ(Veera madakari) ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ನಂತರ ಒಂದಾದ ಮೇಲೆ ಯಶಸ್ವಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಾ ಇಲ್ಲೇ ನಟಿಸಿಕೊಂಡಿದ್ದಾರೆ. ಸಾಕಷ್ಟು ವರ್ಷಗಳ ಸಿನಿಮಾ ಜರ್ನಿಯಲ್ಲಿ ಕನ್ನಡ ಚಿತ್ರರಂಗದಲ್ಲಿ ಬಹುತೇಕ ಟಾಪ್ ನಟರ ಜೊತೆಗೆ ಇವರು ನಟಿಸಿದ್ದಾರೆ.

ಅದರಲ್ಲೂ ರಾಗಿಣಿ ದ್ವಿವೇದಿ(Ragini Dwivedi) ಇತ್ತೀಚಿನ ವರ್ಷಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಬಹುತೇಕ ಎಲ್ಲಾ ಸಿನಿಮಾಗಳನ್ನು ರಿಜೆಕ್ಟ್ ಮಾಡಿಕೊಂಡೆ ಬರುತ್ತಿದ್ದಾರೆ ಎನ್ನಬಹುದಾಗಿದೆ. ಯಾಕೆಂದರೆ ಯಾವುದೇ ಸಿನಿಮಾಗಳಲ್ಲಿ ಅವರು ಕಾಣಿಸಿಕೊಳ್ಳದೆ ಇರುವುದು ಈ ವಿಚಾರಕ್ಕೆ ಪುಷ್ಟಿ ನೀಡುವಂತಿದೆ.

ಇನ್ನು ಇಷ್ಟೊಂದು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಾಯಕ ನಟಿಯಾಗಿ ಕಾಣಿಸಿಕೊಂಡಿರುವ ರಾಗಿಣಿ ದ್ವಿವೇದಿಯವರಿಗೆ ಎಷ್ಟು ವರ್ಷ ಆಗಿರಬಹುದು ಎನ್ನುವುದಾಗಿ ಕನ್ನಡದ ಪ್ರೇಕ್ಷಕರಲ್ಲಿ ಅನುಮಾನಗಳು ಇರಬಹುದು. ಹಾಗಿದ್ರೆ ಬನ್ನಿ ಇಂದಿನ ಲೇಖನಿಯಲ್ಲಿ ನಟಿ ರಾಗಿಣಿ ದ್ವಿವೇದಿ(Ragini Dwivedi) ಅವರಿಗೆ ಆಗಿರುವಂತಹ ನಿಜವಾದ ವಯಸ್ಸು ಎಷ್ಟು ಎಂಬುದನ್ನು ಸಂಪೂರ್ಣ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ‌.

ಕಳೆದ ಹಲವಾರು ವರ್ಷಗಳಿಂದಲೂ ಕೂಡ ಕನ್ನಡ ಚಿತ್ರರಂಗದಲ್ಲಿ ಅಥವಾ ಮನೋರಂಜನೆ ಕ್ಷೇತ್ರದಲ್ಲಿ ಸಕ್ರಿಯ ರಾಗಿರುವ ನಟಿ ರಾಗಿಣಿ ದ್ವಿವೇದಿ(Ragini Dwivedi) ಅವರಿಗೆ 32 ವರ್ಷ ವಯಸ್ಸಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಕಡಿಮೆಯಾಗಿ ಕಾಣಿಸಿಕೊಳ್ಳುತ್ತಿರುವ ರಾಗಿಣಿ ಅವರು ಇನ್ನಷ್ಟು ಹೆಚ್ಚಿನ ಸಿನಿಮಾಗಳಲ್ಲಿ ನಟಿಸಲಿ ಎಂಬುದೇ ಅವರ ಅಭಿಮಾನಿಗಳ ಹಾರೈಕೆಯಾಗಿದೆ. ನಟಿ ರಾಗಿಣಿ ವಿವೇದಿ ಅವರ ಬಗ್ಗೆ ನಿಮಗಿರುವ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Leave a Comment

error: Content is protected !!