Ragini Dwivedi: ಯೋಗ ದಿನದಂದು ಗ್ಲಾಮರಸ್ ಆಗಿ ಕಾಣಿಸಿಕೊಂಡ ರಾಗಿಣಿ ದ್ವಿವೇದಿ. ಫೋಟೋ ನೋಡಿ ಬಾಯಿ ಬಿಟ್ಟ ಪಡ್ಡೆ ಹೈಕಳು.

Ragini Dwivedi ಕನ್ನಡ ಚಿತ್ರರಂಗದ ಖ್ಯಾತ ನಟಿ ಆಗಿರುವಂತಹ ರಾಗಿಣಿ ದ್ವಿವೇದಿ ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Kiccha Sudeep) ನಾಯಕ ನಟನಾಗಿ ಕಾಣಿಸಿಕೊಂಡಂತಹ ವೀರಮದಕರಿ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕ ನಟಿಯಾಗಿ ಪಾದರ್ಪಣೆ ಮಾಡುತ್ತಾರೆ.

ಅದಾದ ನಂತರ ಕೆಂಪೇಗೌಡ ಸೇರಿದಂತೆ ಹಲವಾರು ಸೂಪರ್ ಹಿಟ್ ಸಿನಿಮಾಗಳಲ್ಲಿ ಕೂಡ ಸತತವಾಗಿ ಕಾಣಿಸಿಕೊಂಡು ಗೆಲುವಿನ ನಾಯಕ ನಟಿಯಾಗಿ ಕನ್ನಡ ಚಿತ್ರರಂಗದಲ್ಲಿ ಪ್ರತಿಬಿಂಬಿತರಾಗುತ್ತಾರೆ. ಆದರೆ ಅಂದಿಗೆ ಹೋಲಿಸಿದರೆ ಕನ್ನಡ ಚಿತ್ರರಂಗದಲ್ಲಿ ರಾಗಿಣಿ ದ್ವಿವೇದಿ(Ragini Dwivedi) ಅವರು ಇತ್ತೀಚಿನ ವರ್ಷಗಳಲ್ಲಿ ಕಡಿಮೆಯಾಗಿ ಕಾಣಿಸಿಕೊಳ್ಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಆಗೊಮ್ಮೆ ಈಗೊಮ್ಮೆ ಸಿನಿಮಾಗಳಲ್ಲಿ ಹಾಗೂ ಆಲ್ಬಮ್ ಸಾಂಗ್ ಗಳಲ್ಲಿ ಕೂಡ ಕಾಣಿಸಿಕೊಳ್ಳುತ್ತಾರೆ.

ಇನ್ನು ಸೋಶಿಯಲ್ ಮೀಡಿಯಾದಲ್ಲಿ ಕೂಡ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವಂತಹ ನಟಿ ರಾಗಿಣಿ ದ್ವಿವೇದಿಯವರು ಆಗಾಗ ತಮ್ಮ ವೈಯಕ್ತಿಕ ಹಾಗೂ ಸಿನಿಮಾ ಜೀವನಕ್ಕೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಈ ಸಂದರ್ಭದಲ್ಲಿ ನಿನ್ನೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ವಿಶೇಷವಾಗಿ ಒಂದು ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

ಈ ಫೋಟೋದಲ್ಲಿ ಅವರ ಯೋಗಭ್ಯಾಸಕ್ಕಿಂತ ಅವರನ್ನು ನೋಡದೆ ಚೆನ್ನಾಗಿತ್ತು ಎಂಬುದಾಗಿ ಈ ಫೋಟೋವನ್ನು ನೋಡಿದ ಬಡ್ಡಿಹೈಕಳು ಅವರ ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡಿದ್ದಾರೆ. ಈ ಫೋಟೋದಲ್ಲಿ ರಾಗಿಣಿ ದ್ವಿವೇದಿ ಅವರು ಇರುವಂತಹ ರೀತಿ ನಿಮಗೆ ಏನು ಅನ್ನಿಸಿತು ಎಂಬುದನ್ನು ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Leave a Comment

error: Content is protected !!