Ram Charan Teja: ಬೆಟ್ಟ ಹತ್ತಿ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಗ್ಲೋಬಲ್ ಸ್ಟಾರ್ ರಾಮ್ ಚರಣ್ ತೇಜ, ಇಲ್ಲಿವೆ ವೈರಲ್ ಫೋಟೋಸ್

Ram Charan Teja: ಸ್ನೇಹಿತರೆ, ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮ ಅಮೋಘ ನಟನೆ ಹಾಗೂ ಯಶಸ್ವಿ ಚಿತ್ರಗಳ ಮೂಲಕ ಅಸಂಖ್ಯಾತ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿರುವಂತಹ ನಟ ರಾಮ ಚರಣ್ ತೇಜ(Ram Charan Tej) ಅವರು ಕಳೆದ ಕೆಲವು ದಿನಗಳ ಹಿಂದೆ ತಮ್ಮ ಸಿನಿಮಾ ಶೂಟಿಂಗ್ ಕೆಲಸದ ನಿಮಿತ್ತ ಮೈಸೂರಿಗೆ ಧಾವಿಸಿ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳ ಜೊತೆಗೆ ಸಮಯ ಕಳೆದು ಚಿತ್ರೀಕರಣದ ಕೆಲಸದಲ್ಲಿ ಭಾಗಿಯಾಗಿದ್ದರು.

ಇದೀಗ ಮತ್ತೊಮ್ಮೆ ಇದ್ದಕ್ಕಿದ್ದ ಹಾಗೆ ಹೈದರಾಬಾದ್ (Hyderabad) ನಿಂದ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ರಾಮ್ ಚರಣ್ ತೇಜ ಧಾವಿಸಿ, ತಾಯಿಯ ದರ್ಶನ ಪಡೆದಿದ್ದಾರೆ. ಈ ಕುರಿತಾದ ಸಾಕಷ್ಟು ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ರಾಮ್ ಚರಣ್ ತೇಜ(Ram Charan Tej) ಅವರಲ್ಲಿ ಇರುವಂತಹ ಅಪಾರ ದೈವ ಭಕ್ತಿ ಕಂಡು ಅಭಿಮಾನಿಗಳು ಮೆಚ್ಚಿಗೆ ಸೂಚಿಸುತ್ತಿದ್ದಾರೆ.

ತಮ್ಮ ಬಿಡುವಿನ ಸಮಯದಲ್ಲಿ ರಾಮ್ ಚರಣ್ ತೇಜ ಆಗಾಗ ಹೈದರಾಬಾದ್ ನಿಂದ ಕರ್ನಾಟಕಕ್ಕೆ ಬರುತ್ತಲೇ ಇರುತ್ತಾರೆ. ಅಲ್ಲದೆ ಬೆಂಗಳೂರಿನ ದೇವನಹಳ್ಳಿಯಲ್ಲಿ ಅವರ ಫರ್ಮ್ ಹೌಸ್ ಕೂಡ ಇದೆ, ರಾಮ್ ಚರಣ್ ತೇಜ(Ram Charan Tej) ಅವರು ಆಗಾಗ ಬೆಂಗಳೂರಿಗೆ ಬಂದು ಹೋಗುತ್ತಿರುತ್ತಾರೆ. ಅದರೀಗ ರಾಮ್ ಚರಣ್ ತೇಜಾ ಅವರು ಕಳೆದ ಮೂರು ನಾಲ್ಕು ದಿನಗಳಿಂದ ತಮಗೆ ಸಿನಿಮಾದ ಶೂಟಿಂಗ್ ಕೆಲಸಗಳ ನಿಮಿತ್ತ ಮೈಸೂರಿನಲ್ಲಿ ನೆಲೆಸಿದ್ದಾರೆ.

ಎಸ್ ಶಂಕರ್ ಅವರು ನಿರ್ದೇಶನ ಮಾಡುತ್ತಿರುವಂತಹ ಈ ಚಿತ್ರವು ಬಹು ಕೋಟಿ ವೆಚ್ಚದಲ್ಲಿ ತಯಾರಾಗುತ್ತಿದ್ದು, ಆಕ್ಷನ್ ಥ್ರಿಲ್ಲರ್ ಕಥೆಯುಳ್ಳ ಸಿನಿಮಾ ಇದಾಗಿದ್ದು,‌ ಕಳೆದ ಭಾನುವಾರ ಮೈಸೂರಿನಲ್ಲಿ ಆಗಬೇಕಿದ್ದಂತಹ ಸಿನಿಮಾದ ಶೆಡ್ಯೂಲ್ ಪೂರ್ಣಗೊಂಡ ಬೆನ್ನಲ್ಲೇ ರಾಮ್ ಚರಣ್ ತೇಜ(Ram Charan Tej) ಮತ್ತು ಸಿನಿಮಾ ತಂಡ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದಿದ್ದಾರೆ. ಈ ಕುರಿತಾದ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಾ ನೆಟ್ಟಿಗರನ್ನು ಆಕರ್ಷಿಸುತ್ತಿದೆ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ

Leave A Reply

Your email address will not be published.

error: Content is protected !!