Rashmika Mandanna: ರಶ್ಮಿಕಾ ಮಂದಣ್ಣ ಹಾಕಿಕೊಂಡ್ಲು ಕೆಂಪು ಕೋಟು. ಎಲ್ಲರೂ ಅಂದ್ರು ಹಾಟೋ ಹಾಟು.

Rashmika Mandanna ಭಾರತೀಯ ಚಿತ್ರರಂಗದ ಅತ್ಯಂತ ಬಹು ಬೇಡಿಕೆಯ ನಾಯಕ ನಟಿ ಆಗಿರುವಂತಹ ರಶ್ಮಿಕ ಮಂದಣ್ಣ(Rashmika Mandanna) ರವರು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವೈಯಕ್ತಿಕ ಹಾಗೂ ಸಿನಿಮಾ ಜೀವನಕ್ಕೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಲೇ ಇರುತ್ತಾರೆ.

ಸದ್ಯದ ಮಟ್ಟಿಗೆ ಇಡೀ ಭಾರತೀಯ ಚಿತ್ರರಂಗದಲ್ಲಿ ಎಲ್ಲಾ ಭಾಷೆಗಳಿಗೂ ಕೂಡ ಅನುಗುಣ ವಾಗುವಂತೆ ದೊಡ್ಡ ಮಟ್ಟದ ಜನಪ್ರಿಯತೆ ಹಾಗೂ ಬೇಡಿಕೆಯನ್ನು ಹೊಂದಿರುವಂತಹ ನಟಿ ಎಂದರೆ ಅದು ರಶ್ಮಿಕ ಮಂದಣ್ಣ ಎನ್ನುವುದರಲ್ಲಿ ಎರಡು ಮಾತಿಲ್ಲ. ಹೀಗಾಗಿಯೇ ಪ್ರತಿಯೊಬ್ಬ ನಿರ್ದೇಶಕರ ಮೊದಲ ಆಯ್ಕೆ ಅವರೇ ಆಗಿರುತ್ತಾರೆ.

ಆಗಾಗ ರಶ್ಮಿಕ ಮಂದಣ್ಣ(Rashmika Mandanna) ತಮ್ಮ ಬಟ್ಟೆ ಹಾಗೂ ಮಾತುಗಳಿಂದಾಗಿ ಟೀಕೆಗೆ ಅಥವಾ ಮೆಚ್ಚುಗೆಗೆ ಒಳಗಾಗುತ್ತಲೇ ಇರುತ್ತಾರೆ. ಈಗಲೂ ಕೂಡ ರಶ್ಮಿಕ ಮಂದಣ್ಣ ಅವರ ಹೊಸ ಫೋಟೋ ಶೂಟ್ ಎಲ್ಲರ ಗಮನ ಸೆಳೆಯುತ್ತಿದೆ.

ಹೌದು ಗೆಳೆಯರೇ ರಶ್ಮಿಕ ಮಂದಣ್ಣ ಕೆಂಪು ಕೋಟಿನಲ್ಲಿ ಸಖತ್ ಆಗಿ ಕಾಣಿಸಿಕೊಳ್ಳುತ್ತಿದ್ದು ಅವರ ಫೋಟೋಶೂಟ್ ನೋಡಿ ಪಡ್ಡೆ ಹೈಕಳು ಕೂಡ ಮೆಚ್ಚುಗೆಯನ್ನು ಸೂಚಿಸುತ್ತಿದ್ದಾರೆ. ಈ ಫೋಟೋ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕೂಡ ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಬಹುದಾಗಿದೆ.

Leave a Comment

error: Content is protected !!