Raveena Tandon: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ನಟಿ ರವಿನ ತಂಡನ್ ಹಾಕಿಕೊಂಡಿದ್ದ ಸೀರೆಯ ಬೆಲೆ ಎಷ್ಟು ಗೊತ್ತಾ?

Raveena Tandon ರಿಯಲ್ ಸ್ಟಾರ್ ಉಪೇಂದ್ರ(Upendra) ಅವರ ಜೊತೆಗೆ ನಾಯಕಿಯಾಗಿ ಕಾಣಿಸಿಕೊಂಡ ನಂತರ ಮತ್ತೆ ಕನ್ನಡ ಚಿತ್ರರಂಗಕ್ಕೆ ಬಾಲಿವುಡ್ ಬೆಡಗಿ ಆಗಿರುವಂತಹ ರವೀನಾ ತಂಡನ್ ಮತ್ತೆ ವಾಪಸ್ ಆಗಿದ್ದೆ ರಾಕಿಂಗ್ ಸ್ಟಾರ್ ಯಶ್(Yash) ನಟನೆಯ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಮೂಲಕ. ಅಂದಿನಿಂದ ಇಂದಿನವರೆಗೂ ಕೂಡ ಭಾರತದ ಪ್ರತಿಯೊಂದು ಮೂಲೆಯಲ್ಲೂ ಕೂಡ ರವೀನಾ ಬೇಡಿಕೆಯನ್ನು ಹೊಂದಿದ್ದಾರೆ.

ರವೀನ ತಂಡನ್ ಬಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ನಟಿಸಿಕೊಂಡು ಬರುತ್ತಿದ್ದರು ಕೂಡ ಇತ್ತೀಚಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಜನಪ್ರಿಯತೆಯನ್ನು ಪಡೆದುಕೊಂಡಿರುವ ಸಿನಿಮಾ ಹಾಗೂ ಪಾತ್ರ ಎಂದರೆ ಅದು ಕೆಜಿಎಫ್ ಚಾಪ್ಟರ್ 2 ಹಾಗೂ ರಮಿಕ ಸೇನ್ ಪಾತ್ರ. ಈ ಸಿನಿಮಾ ಖಂಡಿತವಾಗಿ ಭಾರತೀಯ ಚಿತ್ರರಂಗದಲ್ಲಿ ರವೀನಾ ತಂಡನ್(Raveena Tandon) ಅವರಿಗೆ ಮರು ಹುಟ್ಟನ್ನು ನೀಡಿದೆ ಎಂದರೆ ತಪ್ಪಾಗಲಾರದು.

ಇನ್ನು ಇತ್ತೀಚಿಗಷ್ಟೇ ನಡೆದಿರುವಂತಹ ಕೇಂದ್ರ ಸರ್ಕಾರದ ಪ್ರಶಸ್ತಿ ಪ್ರಧಾನ ಸಮಯದಲ್ಲಿ ರವೀನ ತಂಡನ್(Raveena) ನಾಲ್ಕನೇ ಅತ್ಯುನ್ನತ ಗೌರವ ಪ್ರಶಸ್ತಿ ಆಗಿರುವಂತಹ ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗುತ್ತಾರೆ. ಈ ಸಂದರ್ಭದಲ್ಲಿ ಅವರು ಹುಟ್ಟಿರುವಂತಹ ಸೀರೆಯ ಬೆಲೆಯನ್ನು ಕೇಳಿದರೆ ನೀವು ಕೂಡ ಆಶ್ಚರ್ಯಪಡ್ತೀರಾ. ಹಾಗಿದ್ರೆ ಬನ್ನಿ ಪದ್ಮಶ್ರೀ ಪ್ರಶಸ್ತಿ ಪಡೆಯುವ ಸಂದರ್ಭದಲ್ಲಿ ನಟಿ ರವೀನಾ ತಂಡನ್ ಹುಟ್ಟಿಕೊಂಡಿರುವ ಸೀರೆಯ ಬೆಲೆ ಎಷ್ಟು ಎಂಬುದನ್ನು ತಿಳಿಯೋಣ ಬನ್ನಿ.

ಹೌದು ಇಂತಹ ಪ್ರತಿಷ್ಠಿತ ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ನಟಿ ರವೀನಾ ತಂಡನ್(Raveena Tandon) ಹುಟ್ಟಿಕೊಂಡಿರುವ ಈ ಅತ್ಯಮೂಲ್ಯ ಸೀರೆಯ ಬೆಲೆ ಭರ್ಜರಿ 5 ಲಕ್ಷಕ್ಕೂ ಅಧಿಕ ಎಂಬುದಾಗಿ ತಿಳಿದು ಬಂದಿದೆ. ಈ ಸೀರೆ ಹಾಗೂ ಇದರ ಬೆಲೆ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ.

Leave a Comment

error: Content is protected !!