Shwetha Srivatsav: ಮಗುವಿನ ತಾಯಿ ಆಗಿದ್ದರೂ ಕೂಡ ಗ್ಲಾಮರಸ್ ವಿಚಾರದಲ್ಲಿ ಶ್ವೇತಾ ಶ್ರೀವಾತ್ಸವ್ ಯಾರಿಗೂ ಕಮ್ಮಿ ಇಲ್ಲ.

Shwetha Srivatsav ಕನ್ನಡ ಚಿತ್ರರಂಗದಲ್ಲಿ ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು ಕೂಡ ಇಂದಿಗೂ ಕೂಡ ಪ್ರೇಕ್ಷಕರ ಮನಸಿನಲ್ಲಿ ಹಚ್ಚಹಸಿರಾಗಿ ಉಳಿದುಕೊಂಡಿರುವಂತಹ ಹಲವಾರು ನಾಯಕ ನಟಿಯರಲ್ಲಿ ಇಂದು ನಾವು ಶ್ವೇತಾ ಶ್ರೀವಾತ್ಸವ್(Shwetha Srivatsav) ಅವರ ಕುರಿತಂತೆ ಮಾತನಾಡಲು ಹೊರಟಿದ್ದೇವೆ. ಇವರ ಹೆಸರು ಹೇಳಿದ ಕ್ಷಣ ನಮಗೆ ಮೊದಲಿಗೆ ನೆನಪಿಗೆ ಬರೋದು ಸಿಂಪಲ್ ಆಗಿ ಒಂದು ಲವ್ ಸ್ಟೋರಿ(Simple Agi Ond Love Story) ಸಿನಿಮಾ.

ರಕ್ಷಿತ್ ಶೆಟ್ಟಿ(Rakshit Shetty) ನಾಯಕ ನಟನಾಗಿ ಕಾಣಿಸಿಕೊಂಡಂತಹ ಈ ಸಿನಿಮಾದ ಮೂಲಕ ಶ್ವೇತಾ ಶ್ರೀವಾತ್ಸವ್ ರವರು ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾರೆ. ನಟಿಸಿದ್ದು ಮಾತ್ರ ಬೆರಳೆಣಿಕೆಯ ಸಿನಿಮಾಗಳು. ಹೀಗಿದ್ದರೂ ಕೂಡ ಕನ್ನಡ ಪ್ರೇಕ್ಷಕರ ಮನಸಿನಲ್ಲಿ ಹಚ್ಚಹಸಿರಾಗಿ ಉಳಿದುಕೊಂಡಿದ್ದಾರೆ.

ನವರಸ ನಾಯಕ ಜಗ್ಗೇಶ್(Jaggesh) ನಾಯಕ ನಟನಾಗಿ ಕಾಣಿಸಿಕೊಂಡಿರುವ ರಾಘವೇಂದ್ರ ಸ್ಟೋರ್ಸ್ ಸಿನಿಮಾದಲ್ಲಿ ಕೂಡ ನಾಯಕಿಯಾಗಿ ಮತ್ತೆ ಕಂಬ್ಯಾಕ್ ಮಾಡುವ ಮೂಲಕ ಇನ್ನು ಹಲವಾರು ಸಿನಿಮಾಗಳಲ್ಲಿ ನಟಿಸುತ್ತೇನೆ ಎಂಬುದಾಗಿ ನಟಿ ಶ್ವೇತಾ ಶ್ರೀವಾತ್ಸವ(Shwetha Srivatsav) ರವರು ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ಮದುವೆಯಾಗಿ ಮಗು ಕೂಡ ಸಾಕಷ್ಟು ಬೆಳೆದು ನಿಂತಿದ್ದು ಈಗಲೂ ಕೂಡ ಯಾವುದೇ ಸ್ಟಾರ್ ನಟಿಗೂ ಕಡಿಮೆ ಇಲ್ಲದಂತೆ ನಟಿ ಶ್ವೇತಾ ಶ್ರೀವಾತ್ಸವ್ರವರು ಆಗಾಗ ಫೋಟೋಶೂಟ್ ಮಾಡಿಸಿಕೊಳ್ಳುತ್ತಿದ್ದು ಈಗ ಅವರ ಲೇಟೆಸ್ಟ್ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತಿದೆ. ನೀವು ಕೂಡ ಈ ಫೋಟೋಗಳನ್ನು ನೋಡಬಹುದಾಗಿದ್ದು ಇದರ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ನಮಗೆ ಹಂಚಿಕೊಳ್ಳಿ.

Leave a Comment

error: Content is protected !!