Vijaylakshmi: ಬಹುದಿನದ ನಂತರ ತನ್ನ ಸ್ನೇಹಿತೆಯರ ಜೊತೆಯಲ್ಲಿ ಕಾಣಿಸಿಕೊಂಡ ವಿಜಯಲಕ್ಷ್ಮಿ ದರ್ಶನ್

ಸ್ನೇಹಿತರೆ ಕಳೆದ ಕೆಲವು ದಿನಗಳ ಹಿಂದಷ್ಟೇ ಕಿರುತೆರೆಯ ಪ್ರಖ್ಯಾತ ನಿರೂಪಕಿ ಶ್ವೇತಾ ಚಂಗಪ್ಪ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ (Darshan) ಅವರ ಪತ್ನಿ ವಿಜಯಲಕ್ಷ್ಮಿ(Vijaylakshmi) ಹಾಗೂ ಮತ್ತಿತರ ಸಿನಿಮಾ ಸೆಲೆಬ್ರಿಟಿಗಳು ಸೇರಿಕೊಂಡು ಭರ್ಜರಿ ಪಾರ್ಟಿ ಮಾಡಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿವೆ. ಕನ್ನಡದ ಹೆಸರಾಂತ ನಟಿ ಹಾಗೂ ಕಿರುತೆರೆ ಕಲಾವಿದರೊಂದಿಗೆ ಮಧುರವಾದ ಬಾಂಧವ್ಯವನ್ನು ಬೆಳೆಸಿಕೊಂಡಿರುವ ವಿಜಯಲಕ್ಷ್ಮಿ ದರ್ಶನವರು ಆಗಾಗ ಇಂತಹ ಪಾರ್ಟಿ, ಮೋಜು ಮಸ್ತಿ ಹಾಗೂ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದು ಹೊಸದೇನಲ್ಲ.

ಶ್ವೇತಾ ಚಂಗಪ್ಪ(Swetha Changappa), ವಿಜಯಲಕ್ಷ್ಮಿಯವರನ್ನು ಭೇಟಿ ಮಾಡಿದ್ದು ಯಾವಾಗ? ಎಲ್ಲಿ? ಎಂಬ ಯಾವ ವಿವರಗಳು ದೊರೆತಿಲ್ಲ. ಈ ಕೆಲ ಫೋಟೋಗಳನ್ನು ವಿಜಯಲಕ್ಷ್ಮಿ ಅವರ ಫ್ಯಾನ್ ಪೇಜ್ ನಲ್ಲಿ ಹಂಚಿಕೊಳ್ಳಲಾಗಿದ್ದು, ಫೋಟೊ ನೆಟ್ಟಿಗರ ಗಮನ ಸೆಳೆಯುತ್ತಿದೆ. ಫೋಟೋದಲ್ಲಿ ವಿಜಯಲಕ್ಷ್ಮಿ ಅವರು ಗುಲಾಬಿ ಬಣ್ಣದ ಮ್ಯಾಕ್ಸಿ ಡ್ರೆಸ್ ನಲ್ಲಿ ಬಹಳ ಸುಂದರವಾಗಿ ಕಂಗೊಳಿಸಿದರೆ,

ಶ್ವೇತಾ ಚಂಗಪ್ಪ ಅವರು ಬಿಳಿ ಟಾಪ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ನಲ್ಲಿ ಮೋಹಕವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ವಿಜಯಲಕ್ಷ್ಮಿ ದರ್ಶನ್ ಅವರು ಆಯೋಜಿಸಿದಂತಹ ಈ ಪಾರ್ಟಿಯಲ್ಲಿ ಶ್ವೇತಾ ಚಂಗಪ್ಪ, ಡಾಕ್ಟರ್ ಶೃತಿ ಹಾಗೂ ಮಜಾ ಟಾಕೀಸ್ ರೆಮೋ ಅಲಿಯಾಸ್ ರೇಖ(Maja talkies Remo) ಸೇರಿದಂತೆ ಮುಂತಾದವರು ಭಾಗವಹಿಸಿದ್ದು, ಫೋಟೋಗೆ ಅಭಿಮಾನಿಗಳಿಂದ ಬಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹೌದು ಸ್ನೇಹಿತರೆ ಹಲವು ವರ್ಷಗಳಿಂದ ಆತ್ಮೀಯ ಸ್ನೇಹವನ್ನು ಕಾಪಾಡಿಕೊಂಡು ಬಂದಿರುವ ವಿಜಯಲಕ್ಷ್ಮಿ ಮತ್ತು ಶ್ವೇತ ಚಂಗಪ್ಪ(Swetha Changappa) ಅವರು ಆಗಾಗ ಇಂತಹ ಪಾರ್ಟಿಗಳಲ್ಲಿ ಭೇಟಿ ಮಾಡುವ ಮೂಲಕ ತಮ್ಮ ಕಷ್ಟ ಸುಖಗಳನ್ನು ಹಂಚಿಕೊಳ್ಳುತ್ತಾ ಕ್ವಾಲಿಟಿ ಟೈಮ್ ಕಳೆಯುತ್ತಿರುತ್ತಾರೆ. ಅದರಂತೆ ಮನದಾಳದ ಭಾವನೆಗಳನೆಲ್ಲ ಹಂಚಿಕೊಳ್ಳಲು ತಮ್ಮ ಸ್ನೇಹಿತರನ್ನು ಭೇಟಿ ಮಾಡಿರುವ ವಿಜಯಲಕ್ಷ್ಮಿ ದರ್ಶನ್(Vijayalakshmi Darshan) ಅವರನ್ನು ಅಪ್ಪಿಕೊಂಡು ಕ್ಲಿಕಿಸಿಕೊಂಡಿದ್ದು,‌

ಇವರಿಬ್ಬರ ಭಾಂದವ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುವುದರ ಜೊತೆಗೆ ಪಾರ್ಟಿ ಮಾಡಿರುವುದು ಎಲ್ಲಿ? ಯಾವಾಗ? ಎಂಬ ಪ್ರಶ್ನೆಗಳ ಸುರಿಮಳೆಗೆ ಹರಿದು ಬಂದಿದೆ. ಈ ಫೋಟೋಗಳನ್ನು ವಿಜಯಲಕ್ಷ್ಮಿ ದರ್ಶನ್ ಅವರ ಫ್ಯಾನ್ ಪೇಜ್ ನಲ್ಲಿ ಹಂಚಿಕೊಳ್ಳಲಾದ ಕಾರಣ ಯಾವುದಕ್ಕೂ ಉತ್ತರ ದೊರೆತಿಲ್ಲ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ

Leave a Comment

error: Content is protected !!