Kodi mutt Swamiji: ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು

By Sandeep Kumar. B

Published on:

Kodi mutt Swamiji prediction about Darshan: ನಟ ದರ್ಶನ್ ಅವರ ಕುರಿತು ಮಾತನಾಡಿರುವ ಕೋಡಿಮಠ ಶ್ರೀಗಳು ಸ್ಫೋಟ ಭವಿಷ್ಯ ನುಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೊಟ್ಟಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಕೋಪದ ಕೈಗೆ ಬುದ್ಧಿ ನೀಡಿದರೆ ಇಂತಹ ಘಟನೆಗಳಿಗೆ ಸಾಕ್ಷಿಯಾಗಬೇಕಾಗುತ್ತದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಉಮಾಪತಿ ಅವರಿಗೆ ಸ್ವಾಮೀಜಿ ಮಠಕ್ಕೆ ಹೋಗಿದ್ದಾಗ ನೀನು ಕೋಪ ಕಡಿಮೆ ಮಾಡಿಕೊಳ್ಳಬೇಕು, ಅಪ್ಪ ಅಮ್ಮನನ್ನು ಚನ್ನಾಗಿ ನೋಡಿಕೊಳ್ಳಬೇಕು ಎಂಬುದಾಗಿ ಹೇಳಿದ್ರಂತೆ ಹಾಗಾಗಿ ನಾನು ಕೂಡ ಕೋಪ ಕಡಿಮೆ ಮಾಡಿಕೊಂಡಿದ್ದೇನೆ ಎಂಬುದಾಗಿ ಉಮಾಪತಿ ಗೌಡ ಹೇಳಿಕೊಂಡಿದ್ದಾರೆ.

ನಟ ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಶ್ರೀ ಕೋಡಿಮಠ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ಸಮಯದಲ್ಲಿ ಕೋಡಿ ಮಠದ ಶ್ರೀಗಳು ಕೋಪದ ಕೈಗೆ ಬುದ್ಧಿ ಸಲಹೆ ನೀಡಿದರೆ ಅಂತಹ ಅನಾಹುತ ಆಗುತ್ತದೆ. ಕರೆಯದೆ ಬರುವವನು ಕೋಪ, ಬರೆಯದೆ ಓದುವವನಿಗೆ ಕಣ್ಣು, ಬರಿಗಾಲಿನಲ್ಲಿ ನಡೆಯುವವನಿಗೆ ಮನಸ್ಸು ಎಂದು ಹೇಳಿದರು.

ಒಟ್ಟಾರೆಯಾಗಿ ನಟ ದರ್ಶನ್ ಹಾಗೂ ಉಮಾಪತಿ ಗೌಡ ಅವರ ನಡುವಿನ ಗಲಾಟೆಯ ಬಗ್ಗೆ ನಟ ದರ್ಶನ್ ಕೋಪ ಹಾಗೂ ಉಮಾಪತಿ ತಾಳ್ಮೆಯೇ ಕಾರಣ ಎಂಬುದಾಗಿ ಮಾರ್ಮಿಕವಾಗಿ ಕೋಡಿ ಶ್ರೀ ಹೇಳಿದ್ದಾರೆ. ಅಂದರೇ ನಟ ದರ್ಶನ್ ಕೋಪವೇ ರೇಣುಕಾಸ್ವಾಮಿ ಕೊಲೆಗೂ ಕಾರಣವಾಗಿರೋ ವಿಷಯವನ್ನು ಕೋಡಿಮಠ ಶ್ರೀಗಳು ಈ ರೀತಿ ಬಿಚ್ಚಿಟ್ಟಿದ್ದಾರೆ.

Read More:

Sandeep Kumar. B

Leave a Comment