100 % ಬಿಗ್ ಬಾಸ್ ಗೆಲ್ಲುವ ಸ್ಪರ್ಧೆ ಇವರೇ ಎಂದು ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ

Aryavardhan Guruji: ಸ್ನೇಹಿತರೆ, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕಾರ್ಯಕ್ರಮ ಪ್ರಾರಂಭವಾಗಿ ಒಂದು ತಿಂಗಳು ಪೂರೈಸಿದೆ. ಸ್ಪರ್ಧಿಗಳು ತಮ್ಮ ನಿಜ ಬಣ್ಣವನ್ನು ಬಯಲು ಮಾಡುತ್ತಾ ಜನರಿಗೆ ಜಬರ್ದಸ್ತ್ ಎಂಟರ್ಟೈನ್ಮೆಂಟ್ ನೀಡುತ್ತಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿಯೂ ಕೂಡ ಈ ಬಾರಿ ಬಿಗ್ ಬಾಸ್ ಸೀಸನ್ ಹತ್ತರ ವಿಜೇತರು ಯಾರಾಗಬಹುದು ಎಂಬುದರ ಚರ್ಚೆ ಜೋರಾಗಿ ನಡೆಯುತ್ತಿದ್ದು ಇದಕ್ಕೆ ಆರ್ಯವರ್ಧನ್ ಗುರೂಜಿ(Aryavardhan Guruji) ತಮ್ಮ ಅಭಿಪ್ರಾಯವನ್ನು

ವ್ಯಕ್ತಪಡಿಸುವ ಮೂಲಕ 100% ಬಿಗ್ ಬಾಸ್ ಸೀಸನ್ 10 ವಿನ್ನರ್ ಆ ಸ್ಪರ್ಧೆ ಆಗುತ್ತಾರೆ ಎಂಬ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಆರ್ಯವರ್ಧನ್ ಗುರೂಜಿ(Aryavardhan Guruji)ಯ ಪ್ರಕಾರ ಈ ಬಾರಿ ಬಿಗ್ ಬಾಸ್ ಕಿರೀಟವನ್ನು ತಮ್ಮ ಮುಡುಗೇರಿಸಿಕೊಳ್ಳಲಿರುವ ಆ ಸ್ಪರ್ಧಿ ಯಾರು ಎಂಬ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಈ ಪುಟವನ್ನು ಸಂಪೂರ್ಣವಾಗಿ ಓದಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಹೌದು ಗೆಳೆಯರೇ ಆರಂಭಿಕ ದಿನದಲ್ಲಿ ಕೇವಲ ಸ್ನೇಹ ಮತ್ತು ಪ್ರೀತಿ ಭಾವವನ್ನು ವ್ಯಕ್ತಪಡಿಸುತ್ತಿದ್ದಂತಹ ಸ್ಪರ್ಧಿಗಳು ಈಗಾಗಲೇ ಕಿತ್ತಾಡಿಕೊಂಡು ಒಬ್ಬರ ಮೇಲೆ ಮತ್ತೊಬ್ಬರು ಕತ್ತಿ ಮಸಿಯ ತೊಡಗಿದ್ದಾರೆ. ಇನ್ನು ಹಲವಾರು ತಮ್ಮ ಅತಿರೇಕದ ವರ್ತನೆಯಿಂದ ಸಾಮಾಜಿಕ ಧೋರಣೆಗೂ ಕೂಡ ಗುರಿಯಾಗುತ್ತಿದ್ದಾರೆ. ಹೀಗಿರುವಾಗ ಸಂದರ್ಶನ ಒಂದರಲ್ಲಿ ಮಾತನಾಡುತ್ತಿರುವಾಗ ಆರ್ಯವರ್ಧನ್ ಗುರೂಜಿ(Aryavardhan Guruji) ಅವರಿಗೆ ಈ ಭಾರಿಯ ಬಿಗ್ ಬಾಸ್ ವಿನ್ನರ್ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಮಾಡಿದ್ದಾರೆ.

ಅದಕ್ಕೆ ಆರ್ಯವರ್ಧನ್ ಗುರೂಜಿ(Aryavardhan Guruji) ಅವರು “ವರ್ತೂರ್ ಸಂತೋಷ್(Varthur Santhosh) ಅವರದ್ದು ಮೀನ ರಾಶಿ ಅವರಿಗೆ ಅನುಕೂಲಕರ ವಾತಾವರಣವಿದೆ ಅವರು ಒಳ್ಳೆಯ ವ್ಯಕ್ತಿ ರೈತನ ಮಗ‌. ಬಿಗ್ ಬಾಸ್ ಮನೆಯಲ್ಲಿ ಬಹುತೇಕರು ಸಿನಿಮಾ ಹಾಗೂ ಟಿವಿ ಸೀರಿಯಲ್ ನವರೇ ಇದ್ದಾರೆ. ಅವರು ಪರಸ್ಪರ ಬಗ್ಗೆ ತಿಳಿದಿರುವವರು ಜನರಿಗೂ ಅವರ ಬಗ್ಗೆ ತಿಳಿದಿದೆ ಆದರೆ ವರ್ತೂರು ಸಂತೋಷ್ಗೆ ಅವೆಲ್ಲ ಗೊತ್ತಿಲ್ಲ. ಮನೆಯ ಒಳಗೆ ಅವರನ್ನು ಕುಗ್ಗಿಸಲಾಗಿದೆ, ಹೊರಗೆ ಕಾನೂನು ರೀತಿಯೂ ಅವರನ್ನು ಕುಗ್ಗಿಸಲಾಗಿದೆ. ನನ್ನ ಪ್ರಕಾರ ಈ ಬಾರಿಯ ಬಿಗ್ ಬಾಸ್ ವಿನ್ನರ್ ಅವರೇ ಆಗಬಹುದೆಂದು ಆರ್ಯವರ್ಧನ್ ಗುರೂಜಿ ತಮ್ಮ ಭವಿಷ್ಯವನ್ನು ನೋಡಿದಿದ್ದಾರೆ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ

Leave a Comment

error: Content is protected !!