DK Shivakumar: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಿಗುತ್ತಿರುವ ಸಂಬಳ ಎಷ್ಟು ಗೊತ್ತಾ?

DK Shivakumar ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್(DK Shivakumar) ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಬಲಿಷ್ಠ ನಾಯಕರಲ್ಲಿ ಒಬ್ಬರು ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದಕ್ಕಾಗಿ ಅವರಿಗೆ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಟ್ರಬಲ್ ಶೂಟರ್ ಎಂಬುದಾಗಿ ಕರೆಯಲಾಗುತ್ತದೆ.

ಈ ಬಾರಿ ಚುನಾವಣೆ ನಡೆದ ನಂತರ ಅವರನ್ನು ರಾಜ್ಯದ ಮುಖ್ಯಮಂತ್ರಿ ಆಗಿ ಆಯ್ಕೆ ಮಾಡುತ್ತಾರೆ ಎಂಬುದಾಗಿ ಸಾಕಷ್ಟು ಕಡೆಗಳಲ್ಲಿ ಚರ್ಚೆ ಆಗುತ್ತಿತ್ತು ಆದರೆ ಕೊನೆಗೂ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು ಅದರ ಜೊತೆಗೆ ಇನ್ನೂ ಹಲವಾರು ಖಾತೆಗಳನ್ನು ಕೂಡ ತಮ್ಮ ಜೊತೆಗೆ ಇಟ್ಟುಕೊಂಡಿದ್ದಾರೆ.

ಸಾವಿರಾರು ಕೋಟಿ ರೂಪಾಯಿ ಆಸ್ತಿಗಳ ಒಡೆ ಆಗಿರುವಂತಹ ಡಿಕೆ ಶಿವಕುಮಾರ್(DK Shivakumar Deputy CM) ಅವರು ರಾಜ್ಯದ ಉಪಮುಖ್ಯಮಂತ್ರಿ ಆಗಿ ಕಾರ್ಯ ನಿರ್ವಹಿಸಲು ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟು ಎಂಬುದನ್ನು ಇಂದಿನ ಲೇಖನಿಯಲ್ಲಿ ಸಂಪೂರ್ಣ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ.

ಸರ್ಕಾರದ ಮೂಲಗಳ ಪ್ರಕಾರ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಭರ್ಜರಿ ಒಂದರಿಂದ 1.25 ಲಕ್ಷ ರೂಪಾಯಿಗಳ ಸಂಭಾವನೆ ದೊರಕುತ್ತದೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Leave A Reply

Your email address will not be published.

error: Content is protected !!