Radika Kumaraswamy: ಎಲ್ಲಾ ಕಾರ್ಯಕ್ರಮಗಳಲ್ಲಿಯೂ ರಾಧಿಕಾ ಕುಮಾರಸ್ವಾಮಿ ಜೊತೆ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ವ್ಯಕ್ತಿ ಯಾರು ಗೊತ್ತೇ..

ಸ್ನೇಹಿತರೆ ನಟಿ ರಾಧಿಕಾ ಕುಮಾರಸ್ವಾಮಿ(Radika Kumaraswamy) ಅವರು 9ನೇ ತರಗತಿ ಓದುತ್ತಿರುವಾಗಲೇ 2002ರಲ್ಲಿ ನಿನಗಾಗಿ ಎಂಬ ಸಿನಿಮಾದ ಮೂಲಕ ಬಣ್ಣದ ಲೋಕದ ಪ್ರವೇಶವನ್ನು ಮಾಡಿದರು. ಹೀಗೆ ಮೊದಲ ಸಿನಿಮಾದಲ್ಲಿ ಬಹು ದೊಡ್ಡ ಮಟ್ಟದ ಯಶಸ್ಸನ್ನು ಕಂಡ ರಾಧಿಕಾ ಕುಮಾರಸ್ವಾಮಿ ಅವರು ಅನಂತರ ಅಣ್ಣ ತಂಗಿ, ತವರಿಗೆ ಬಾ ತಂಗಿ, ಆಟೋ ಶಂಕರ್ ಹಾಗೂ ಮುಂತಾದ ಬ್ಲಾಕ್ಬಸ್ಟರ್ ಹಿಟ್ ಸಿನಿಮಾಗಳಲ್ಲಿ ತುಂಬಾ ಭಾವನಾತ್ಮಕ ಅಭಿನಯದ ಮೂಲಕ ಕನ್ನಡ ಚಿತ್ರ ಪ್ರೇಕ್ಷಕರ ಮನೆಮಗಳಾಗಿ ಹೋದರು.

ಸಿನಿಮಾ ರಂಗದ ಉತ್ತುಂಗದ ಶೇಖರದಲ್ಲಿರುವಾಗಲೇ ಪ್ರಸಿದ್ದಿ ರಾಜಕಾರಣಿಯಾಗಿದ್ದಂತಹ ಕುಮಾರಸ್ವಾಮಿಯವರನ್ನು 2006ರಲ್ಲಿ ಪ್ರೀತಿಸಿ ಮದುವೆಯಾದಂತಹ ರಾಧಿಕಾ ಕುಮಾರಸ್ವಾಮಿ(Radika Kumaraswamy) 2013ರ ವರೆಗೂ ಸಿನಿಮಾ ಬದುಕಿನಿಂದ ಅಂತರ ಕಾಯ್ದುಕೊಂಡು ತಮ್ಮ ವೈಯಕ್ತಿಕ ಬದುಕಿನಲ್ಲಿ ತೊಡಗಿಕೊಂಡಿರುತ್ತಾರೆ. ಅನಂತರಾ ಸ್ವೀಟಿ ನನ್ನ ಜೋಡಿ ಸಿನಿಮಾದ ಮೂಲಕ ರಾಧಿಕಾ ಕುಮಾರಸ್ವಾಮಿ ಮಾಡಿದ್ದು,

ಇಂದಿಗೂ ಕೂಡ ಯಶಸ್ವಿ ಸಿನಿಮಾಗಳ ಮೂಲಕ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ, ಇನ್ನು ಸಾಕಷ್ಟು ಸಿನಿಮಾ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ರಾಧಿಕಾ ಕುಮಾರಸ್ವಾಮಿ ಅವರೊಂದಿಗೆ ಈ ಮೇಲ್ಕಂಡ ಚಿತ್ರದಲ್ಲಿ ಇರುವಂತಹ ವ್ಯಕ್ತಿಯನ್ನು ನೀವೆಲ್ಲರೂ ಗಮನಿಸಿರುತ್ತೀರಾ, ಇವರು ರಾಧಿಕಾ ಕುಮಾರಸ್ವಾಮಿ ಅವರ ಸಹೋದರರಾಗಿದ್ದು ಕಳೆದ ಕೆಲವು ವರ್ಷಗಳಿಂದ ತಮ್ಮದೇ ಆದ ಪ್ರೊಡಕ್ಷನ್ ಹೌಸ್ ಮೂಲಕ ಎಲ್ಲೆಡೆ ಮನೆ ಮಾತಾಗಿದ್ದಾರೆ.

ರವಿರಾಜ್ ಮತ್ತು ರಾಧಿಕಾ ಕುಮಾರಸ್ವಾಮಿ(Raviraj and Radika Kumaraswamy) ಅವರ ನಡುವೆ ಉತ್ತಮ ಬಾಂಧವ್ಯವಿದ್ದು ಅವರ ಬ್ಯಾನರ್ ನಲ್ಲಿ ತಯಾರಾಗಿರುವಂತಹ ಲಕ್ಕಿ, ಸ್ವೀಟಿ ನನ್ನ ಜೋಡಿ, ಬೈರ ದೇವಿ ಹೇಗೆ ಮುಂತಾದ ಹಲವು ಸಿನಿಮಾಗಳಲ್ಲಿ ರಾಧಿಕಾ ಕುಮಾರಸ್ವಾಮಿ ನಟಿಸಿ ಅಣ್ಣನಿಗೆ ಯಶಸ್ಸನ್ನು ತಂದುಕೊಟ್ಟಿದ್ದಾರೆ. ಇದರ ಜೊತೆಗೆ ರಾಧಿಕಾ ಕುಮಾರಸ್ವಾಮಿ ಕೂಡ ಕ್ಷಮಿಕಾ ಎಂಟರ್ಪ್ರೈಸಸ್ ಅನ್ನು ಹೊಂದಿದ್ದು ಹಲವಾರು ಕಾರ್ಯಕ್ರಮಗಳನ್ನು ತಮ್ಮ ಸಂಸ್ಥೆಯಲ್ಲಿ ನಡೆಸಿಕೊಡುತ್ತ ನಟಿಯಾಗಿ ಮಾತ್ರವಲ್ಲದೆ ನಿರ್ಮಾಪಕವಾಗಿಯೂ ಕನ್ನಡ ಚಲನಚಿತ್ರ ರಂಗದಲ್ಲಿ ಹೆಸರುವಾಸಿಯಾಗಿದ್ದಾರೆ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ

Leave a Comment

error: Content is protected !!