Hardik Pandya: ಹಾರ್ದಿಕ್ ಪಾಂಡ್ಯ ಕೈಯಲ್ಲಿರುವ ವಜ್ರದ ಉಂಗುರದ ಬೆಲೆ ಎಷ್ಟು ಗೊತ್ತಾ?

Hardik Pandya ಮುಂಬೈ ಇಂಡಿಯನ್ಸ್ ತಂಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುವ ಮೂಲಕ ಹಾರ್ದಿಕ್ ಕ್ರಿಕೆಟ್ ಜಗತ್ತಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಅವರ ಪ್ರತಿಭೆಯನ್ನು ಮುಂಬೈ ಇಂಡಿಯನ್ಸ್(Mumbai Indians) ತಂಡ ಗುರುತಿಸಿ ತಂಡಕ್ಕೆ ಸೇರಿಸಿಕೊಂಡಿತ್ತು. ಅಲ್ಲಿಂದ ಆಚೆಗೆ ಮತ್ತೆ ಅವರು ಹಿಂದಿರುಗಿ ನೋಡಿದ್ದೇ ಇಲ್ಲ‌.

ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ಆಲ್ರೌಂಡರ್ ಆಗಿ ಕಾಣಿಸಿಕೊಂಡಿರುವಂತಹ ಅವರು ಆದಾಯದ ವಿಚಾರದಲ್ಲಿ ಕೂಡ ಹಿಂದೆ ಬಿದ್ದಿಲ್ಲ. ಬಹುತೇಕ ದೊಡ್ಡ ಮಟ್ಟದ ಬ್ರಾಂಡ್ ಡೀಲ್ಸ್ ಗಳನ್ನು ಕೂಡ ಅವರು ಪಡೆದುಕೊಳ್ಳುತ್ತಿದ್ದಾರೆ. ಇನ್ನು ಐಪಿಎಲ್ ನಲ್ಲಿ ಕೂಡ ಗುಜರಾತ್ ಟೈಟನ್ಸ್(GT) ತಂಡದ ನಾಯಕನಾಗಿ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ಆಟಗಾರರಲ್ಲಿ ಒಬ್ಬರಾಗಿ ಕಾಣಿಸಿಕೊಳ್ಳುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಹಾರ್ದಿಕ್ ಪಾಂಡ್ಯ ಸಖತ್ ಆಕ್ಟಿವ್ ಆಗಿರುತ್ತಾರೆ. ಮಿಲಿಯನ್ ಗಟ್ಟಲೆ ಫಾಲ್ಲೋವರ್ಸ್ ಕೂಡ ಅವರಿಗಿದ್ದಾರೆ. ಇನ್ನು ಇತ್ತೀಚಿಗೆ ಸ್ಟೆಪ್ ಅವರು ಪೋಸ್ಟ್ ಮಾಡಿರುವ ಫೋಟೋದಲ್ಲಿ ಅವರು ಧರಿಸಿರುವ ವಜ್ರದ ಉಂಗುರದ ಬೆಲೆಯ ಬಗ್ಗೆ ನಾವು ಇಂದಿನ ಲೇಖನಿಯಲ್ಲಿ ಮಾತನಾಡಲು ಹೊರಟಿದ್ದೇವೆ.

ಹೌದು ಮಿತ್ರರೇ ಈ ಫೋಟೋದಲ್ಲಿ ಹಾರ್ದಿಕ್ ಪಾಂಡ್ಯ(Hardik Pandya) ಅವರು ಧರಿಸಿರುವ ವಜ್ರದ ಉಂಗುರದ ಬೆಲೆ ಸರಿ ಸುಮಾರು ಒಂದು ಕೋಟಿ ರೂಪಾಯಿ ಆಗಿದೆ ಎಂಬುದಾಗಿ ತಿಳಿದು ಬಂದಿದೆ. ನೋಡೋದಕ್ಕೆ ಸಖತ್ ದುಬಾರಿಯಾಗಿರುವಂತಹ ಈ ಉಂಗುರವನ್ನು ಮಾತ್ರವಲ್ಲದೆ ಇದೇ ರೀತಿ ಸಾಕಷ್ಟು ಆಭರಣಗಳು ಕೂಡ ಅವರ ಬಳಿ ಇವೆ.

Leave a Comment

error: Content is protected !!