Sunny Leone: ಖ್ಯಾತ ನಟಿ ಸನ್ನಿ ಲಿಯೋನ್ ಐಪಿಎಲ್ ನಲ್ಲಿ ಮೆಚ್ಚುವಂತಹ ತಂಡ ಹಾಗೂ ಫೇವರೆಟ್ ಕ್ರಿಕೆಟರ್ ಯಾರು ಗೊತ್ತಾ?

Sunny Leone ಒಂದು ಕಾಲದಲ್ಲಿ ಮಾದಕ ಜಗತ್ತಿನ ಸುಂದರಿಯಾಗಿದ್ದ ನಟಿ ಸನ್ನಿ ಲಿಯೋನ್(Sunny Leone) ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಬಾಲಿವುಡ್ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ನಂತರ ಇಡೀ ಭಾರತೀಯ ಚಿತ್ರರಂಗದಲ್ಲಿ ಅತ್ಯಂತ ಬಹು ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿ ಕಾಣಿಸಿಕೊಳ್ಳುತ್ತಾರೆ. ಅವರ ಬೇಡಿಕೆ ಇಂದಿಗೂ ಕೂಡ ಕಡಿಮೆಯಾಗಿಲ್ಲ ಎನ್ನುವುದು ನಿಮಗೆಲ್ಲರಿಗೂ ತಿಳಿದಿರುವ ವಿಚಾರವಾಗಿದೆ.

ಅದರಲ್ಲೂ ವಿಶೇಷವಾಗಿ ಗ್ಲಾಮರಸ್ ಪಾತ್ರಗಳು, ಐಟಂ ಡ್ಯಾನ್ಸ್ ಗಳಲ್ಲಿ ಕೂಡ ಸನ್ನಿ ಲಿಯೋನ್ ಭಾರತೀಯ ಚಿತ್ರರಂಗದಲ್ಲಿ ಅತ್ಯಂತ ಹೆಚ್ಚು ಬೇಡಿಕೆ ಹಾಗೂ ಸಂಭಾವನೆ ಪಡೆಯುವಂತಹ ನಟಿಯಾಗಿದ್ದಾರೆ ಎನ್ನುವುದು ಪ್ರತಿಯೊಬ್ಬ ಸಿನಿಮಾ ಪ್ರೇಮಿಯೂ ಕೂಡ ತಿಳಿದುಕೊಂಡಿರುವಂತಹ ವಿಚಾರವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಅವರು ಸಖತ್ ಆಕ್ಟಿವ್ ಆಗಿದ್ದಾರೆ.

ಇನ್ನು instagram ನಲ್ಲಿ ಕೂಡ ಆಗಾಗ ತಮ್ಮ ವೈಯಕ್ತಿಕ ಹಾಗೂ ಸಿನಿಮಾ ಜೀವನದ ಸಂಬಂಧಿತ ಫೋಟೋ ಹಾಗೂ ವಿಡಿಯೋಗಳನ್ನು ಪೋಸ್ಟ್ ಮಾಡುತ್ತಲೇ ಇರುತ್ತಾರೆ. ಇನ್ನು ಇದೇ ಸಂದರ್ಭದಲ್ಲಿ ಅವರು ಅವರ ನೆಚ್ಚಿನ ಕ್ರಿಕೆಟಿಗ ಹಾಗೂ ಐಪಿಎಲ್ ತಂಡ ಯಾವುದು ಎಂಬುದನ್ನು ಕೂಡ ಹೇಳಿಕೊಂಡಿದ್ದಾರೆ.

ಹೌದು ಅವರು ಮಾಡಿರುವ ಪೋಸ್ಟ್ ಪ್ರಕಾರ ಇಡೀ ಕ್ರಿಕೆಟ್ ಜಗತ್ತಿನಲ್ಲಿ ಅವರ ನೆಚ್ಚಿನ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿಯಾಗಿದ್ದು(Mahendra Singh Dhoni) ನೆಚ್ಚಿನ ipl ತಂಡ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ತಂಡವಾಗಿದೆ ಎಂಬುದಾಗಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.

Leave a Comment

error: Content is protected !!