Alia Bhat: RRR ನಟಿ ಅಲಿಯಾ ಭಟ್ ಹಾಗೂ ರಣಬೀರ್ ಕಪೂರ್ ದಂಪತಿಗಳ ನಡುವಿನ ವಯಸ್ಸಿನ ಅಂತರವೆಷ್ಟು ಗೊತ್ತಾ?

Alia Bhat ನಟಿ ಅಲಿಯಾ ಭಟ್(Actress Alia Bhat) ರವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಬಾಲಿವುಡ್ ಚಿತ್ರರಂಗದಲ್ಲಿ ಅತ್ಯಂತ ಕಡಿಮೆ ವಯಸ್ಸಿನಲ್ಲಿಯೇ ಜನಪ್ರಿಯತೆಗೆ ಬಂದಂತಹ ನಟಿ. ಸಿನಿಮಾ ಹಿನ್ನೆಲೆ ಉಳ್ಳ ಕುಟುಂಬದಿಂದ ಬಂದಿದ್ದರೂ ಕೂಡ ಅವರು ಆರಂಭದಲ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ಆದರೆ ಬಾಲಿವುಡ್ ಪ್ರೇಕ್ಷಕರು ಈಗ ಬರ ಬರುತ್ತಾ ಅವರ ನಟನೆಯನ್ನು ಸಂಪೂರ್ಣವಾಗಿ ಮೆಚ್ಚಿಕೊಳ್ಳುತ್ತಿದ್ದಾರೆ ಎನ್ನುವುದು ಕಂಡುಬರುತ್ತಿದೆ. ಇದಕ್ಕಾಗಿ ರಾಜಮೌಳಿ(Rajamouli) ಅವರು RRR ಸಿನಿಮಾಗೆ ಸೀತಾ ಪಾತ್ರದಲ್ಲಿ ಕಾಣಿಸಿಕೊಳ್ಳಲು ಆಲಿಯ ಭಟ್ ಅವರನ್ನು ಆಯ್ಕೆ ಮಾಡುತ್ತಾರೆ. … Read more

error: Content is protected !!