ರಶ್ಮಿಕಾ ಮಂದಣ್ಣಳನ್ನ ಬ್ಯಾನ್ ಮಾಡಬೇಕು ಅಂತ ಹೇಳಿದ್ದಕ್ಕೆ ಡಾಲಿ ಧನಂಜಯ್ ಗರಂ ಆಗಿದ್ದು ಯಾಕೆ ಗೊತ್ತಾ?

Dhananjay about rashmika ban : ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ವೈಯಕ್ತಿಕ ಪರಿಶ್ರಮದಿಂದ ತನ್ನದೇ ಆದ ಪ್ರತಿಭೆಯಿಂದ ಮೇಲೆ ಬಂದವರು ಡಾಲಿ ಧನಂಜಯ್. ಒಬ್ಬ ಖಳನಾಯಕನಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಧನಂಜಯ್ ಅವರು ನಾಯಕನಾಗಿ ಕನ್ನಡಿಗರ ಮನೆ ಗೆದ್ದರು. ಇದೀಗ ನಿರ್ದೇಶಕರಾಗಿ, ನಿರ್ಮಾಪಕನಾಗಿ ಕೂಡ ಡಾಲಿ ಧನಂಜಯ್ ಕನ್ನಡದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಇತ್ತೀಚೆಗೆ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಾಲಿ ಧನಂಜಯ್ ಹೆಚ್ಚು ಫೇಮಸ್ ಆಗುತ್ತಿದ್ದಾರೆ. ಹಾಗಾಗಿ ಅವರ ಬಹುತೇಕ ಎಲ್ಲಾ ಸಿನಿಮಾಗಳು ಕಾಣುತ್ತಿವೆ. ಜೊತೆಗೆ … Read more

error: Content is protected !!