ನಟ ದರ್ಶನ್ ಜನ್ಮದಿನವನ್ನು ವಿಶೇಷವಾಗಿ ಆಚರಿಸಿದ ಬಿಗ್ ಬಾಸ್ ಸ್ಪರ್ಧಿಗಳು

ಸ್ನೇಹಿತರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging star Darshan) ಅವರು ಕಳೆದ ಫೆಬ್ರವರಿ 16, 2024 ರಂದು ತಮ್ಮ 47ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇವರ ಜನುಮದಿನದ ಸಂಭ್ರಮವನ್ನು ಅಭಿಮಾನಿಗಳು ಹಬ್ಬದಂತೆ ಆಚರಿಸಿದ್ದು ಸ್ಟಾರ್ ಸೆಲೆಬ್ರಿಟಿಯಿಂದಲೂ ಕೂಡ ದರ್ಶನ್ (Darshan) ಅವರ ವಿಶೇಷ ದಿನಕ್ಕೆ ಶುಭಾಶಯಗಳು ಮಹಾಪೂರವೇ ಹರಿದುಬಂತು. ಇದೆ ವೇಳೆ ಬಿಗ್ ಬಾಸ್ ಕನ್ನಡ ಸೀಸನ್ ಹತ್ತರ ಪ್ರಸಿದ್ಧಿ ಸ್ಪರ್ಧಿಗಳು ಕೂಡ ದರ್ಶನ್ ಅವರನ್ನು ಭೇಟಿ ಮಾಡಿ ಬರ್ತಡೆ ಆಚರಿಸಿದ್ದು ಅದರ ಕೆಲವು ಫೋಟೋಗಳು ಸದ್ಯ … Read more

Darshan: ಅಭಿಮಾನಿಗಳ ಪ್ರೀತಿಯ ಡಿ ಬಾಸ್ ದರ್ಶನ್ ಅವರನ್ನು ಮನೆಯಲ್ಲಿ ಪ್ರೀತಿಯಿಂದ ಯಾವ ಹೆಸರಿನಿಂದ ಕರೆಯುತ್ತಾರೆ ಗೊತ್ತಾ..

Darshan: ಸ್ನೇಹಿತರೆ, ತಮ್ಮ ಸಿನಿಮಾಗಳ ಹೊರತಾಗಿ ಅದ್ಭುತ ವ್ಯಕ್ತಿತ್ವದಿಂದ ಅಸಂಖ್ಯಾತ ಅಭಿಮಾನಿ ಬಳಗದ ಹೃದಯವನ್ನು ಗೆದ್ದಿರುವಂತಹ ದರ್ಶನ್ (Darshan) ಅವರ ಒಳ್ಳೆಯ ಗುಣಗಳ ಕುರಿತು ನಾವೇನು ವಿಶೇಷವಾಗಿ ಹೇಳಬೇಕಿಲ್ಲ. ಯಾವುದೇ ಕೆಲಸವನ್ನು ಮಾಡಿದರು ಅದರಿಂದ ನಾಲ್ಕು ಜನರಿಗೆ ಉಪಯೋಗವಾಗಬೇಕೆಂಬ ಮನೋಭಾವವನ್ನು ಹೊಂದಿರುವ ದರ್ಶನವರು ಬಿಡುವು ಸಿಕ್ಕಾಗಲೆಲ್ಲ ಪ್ರಾಣಿ ಪಕ್ಷಿಗಳ ಮೇಲೆ ತಮ್ಮ ಒಲವನ್ನು ತೋರುತ್ತ ಅಭಿಮಾನಿಗಳಿಗೂ ಕೂಡ ಅವುಗಳ ಮೂಕ ಪ್ರೀತಿ ಎಂತದ್ದು ಎಂಬುದರ ಮಾನವರಿಕೆ ಮಾಡಿಸುತ್ತಿರುತ್ತಾರೆ. ಇನ್ನು ಕಷ್ಟ ಎಂದು ಬೇಡಿ ಅವರನ್ನು ಎಂದಿಗೂ ಬರಿಗೈಯಲ್ಲಿ … Read more

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸಿದ್ದರೆ ಹೇಗಿರುತ್ತೆ? ವೈರಲ್ ಆದ AI ಫೋಟೋಗಳು!

Actress AI Photos: ಸ್ನೇಹಿತರೆ, ಇತ್ತೀಚಿಗಿನ ಕೃತಕ ಬುದ್ಧಿಮತ್ತೆಯನ್ನು ಬಳಸಿ ಕನ್ನಡ ಚಿತ್ರರಂಗದ ಸ್ಟಾರ್ ಸೆಲೆಬ್ರೆಟಿಗಳ ಫೋಟೋಗಳನ್ನು ಎಡಿಟ್ ಮಾಡುವ ಟ್ರೆಂಡ್ ಜೋರಾಗಿ ನಡೆಯುತ್ತಿದೆ. ಕನ್ನಡದ ಸ್ಟಾರ್ ನಟರು ಮಹಾಭಾರತ(Mahabharath) ಸಿನಿಮಾದಲ್ಲಿ ಅಭಿನಯಿಸಿದ್ದರೆ ಹೇಗಿರುತ್ತಿತ್ತು ಎಂಬ ಕಲ್ಪನೆಯನ್ನು ಎಐ ಫೋಟೋಗಳ ಮೂಲಕ ವೈರಲ್ ಮಾಡಲಾಗಿತ್ತು, ಅದರಂತೆ ಈಗ ಹಾಲಿವುಡ್ ಸಿನಿಮಾದಲ್ಲೇನಾದರೂ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಕಾಣಿಸಿಕೊಂಡಿದ್ದಾರೆ ಹೇಗೆ ಕಾಣಿಸುತ್ತಾರೆ ಎಂಬ ಫೋಟೋಗಳನ್ನು ಎಡಿಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಿದೆ. ನಮ್ಮ ಕನ್ನಡ ಸಿನಿಮಾ ರಂಗದಲ್ಲಿ ಅತಿ … Read more

Yashas Surya: ಸದಾ ನಟ ದರ್ಶನ್ ಜೊತೆ ಕಾಣಿಸಿಕೊಳ್ಳುವ ನಟ ಯಶಸ್ ಸೂರ್ಯ ಅವರ ಮದುವೆಗೆ ಯಾರೆಲ್ಲ ಬಂದಿದ್ರು ನೋಡಿ

Yashas Surya marriage about updates: ಸ್ನೇಹಿತರೆ, 12 ವರ್ಷಗಳಿಂದ ಕನ್ನಡ ಸಿನಿಮಾ ರಂಗದಲ್ಲಿ ಯಶಸ್ವಿ ನಟನೆಯ ಮೂಲಕ ಹಲವಾರು ಸಿನಿಮಾಗಳ ಪೋಷಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತ ನಮ್ಮೆಲ್ಲರನ್ನು ರಂಜಿಸುತ್ತಿದ್ದಂತಹ ಯಶಸ್ ಸೂರ್ಯಾ(Yashas Surya) ಆಗಸ್ಟ್ 12, 2021 ರಂದು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೌದು ಗೆಳೆಯರೇ ಕೋವಿಡ್ ನಿಯಮಗಳನ್ನು ಪಾಲನೆ ಮಾಡಿ, ಬಹಳನೇ ಸರಳವಾಗಿ ಬೆಂಗಳೂರಿನ ಬನಶಂಕರಿಯಲ್ಲಿರುವಂತಹ ಶ್ರೀ ಧರ್ಮಗಿರಿ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಗುರುಹಿರಿಯರ ಸಾಕ್ಷಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸದ್ಯ ಈ ದಂಪತಿಗಳ ಮದುವೆ … Read more

Dboss: ಇದೇ ವರ್ಷ ತೆಲುಗು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಚಾಲೆಂಜಿಂಗ್ ಸ್ಟಾರ್ ದರ್ಶನ್? ನಿರ್ಮಾಪಕರೇ ಬಿಚ್ಚಿಟ್ಟ ರಹಸ್ಯ!

Darshan Thoogudeepa ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 56ನೇ ಸಿನಿಮಾ ಯಾವುದು ಎನ್ನುವುದು ಈಗ ಎಲ್ಲರಿಗೂ ಕೂಡ ತಿಳಿದಿರುವಂತಹ ವಿಚಾರ ಅದು ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕಾಟೇರ ಸಿನಿಮಾ. ಈಗಾಗಲೇ ಕಾಟೇರದ(Kaatera) ಹವಾ ಪ್ರಾರಂಭ ಆಗುವ ಮೊದಲೇ ದರ್ಶನ್(Darshan) ಅವರ ಮತ್ತುಳಿದ ಸಿನಿಮಾಗಳ ಬಗ್ಗೆ ಕೂಡ ಚರ್ಚೆಗಳು ಪ್ರಾರಂಭವಾಗಿವೆ. ಹೌದು ಮಿತ್ರರೇ ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging Star Darshan) ಅವರ ಬರ್ತಡೆಯ ದಿನದಂದು ಅವರು ನಟಿಸಲಿರುವ ಸಿನಿಮಾಗಳ ಬಗ್ಗೆ ಅಧಿಕೃತವಾಗಿ ಆಯಾಯ ಸಿನಿಮಾ … Read more

error: Content is protected !!