Rachita Ram: ಸೋಶಿಯಲ್ ಮೀಡಿಯಾದಲ್ಲಿ ಸ್ಪೆಷಲ್ ಫೋಟೋ ಹಂಚಿಕೊಂಡ ರಚಿತಾರಾಮ್! ಕೆಲವೇ ನಿಮಿಷಗಳಲ್ಲಿ ವೈರಲ್.

Rachita Ram ಕಿರುತೆರೆಯ ಧಾರವಾಹಿಯ ಮೂಲಕ ತಮ್ಮ ನಟನೆಯ ಜರ್ನಿ ಆರಂಭಿಸಿದ ಡಿಂಪಲ್ ಕ್ವೀನ್ ರಚಿತಾ ರಾಮ್(Rachita Ram) ಅವರು ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ನಟನೆಯ ಬುಲ್ ಬುಲ್ ಸಿನಿಮಾದ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಮೇಲೆ ಮತ್ತೆ ಅವರು ತಮ್ಮ ಸಿನಿಮಾ ಜೀವನದಲ್ಲಿ ಹಿಂದಿರುಗಿ ನೋಡಿದ್ದೇ ಇಲ್ಲ. ಈಗಾಗಲೇ ಬಹುತೇಕ ಎಲ್ಲಾ ನಾಯಕ ನಟರ ಜೊತೆಗೂ ಕೂಡ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಒಂದು ದಶಕಗಳ ಅನುಭವವನ್ನು ಹೊಂದಿರುವಂತಹ ಸ್ಟಾರ್ … Read more

error: Content is protected !!