ರಾಗಿಣಿ ಪ್ರಜ್ವಲ್ ದೇವರಾಜ್ ತಂಗಿ ಕನಿಕಾ ಚಂದ್ರನ್ ನಿಶ್ಚಿತಾರ್ಥದ ಸಂಭ್ರಮ!

ಸ್ನೇಹಿತರೆ ಕನ್ನಡ ಸಿನಿಮಾ ರಂಗದ ಡೈನಮಿಕ್ ಪ್ರಿನ್ಸ್ ಎಂದೇ ಕರೆಯಲ್ಪಡುವ ಪ್ರಜ್ವಲ್ ದೇವರಾಜ್ ಮತ್ತು ರಾಗಿಣಿ ದಂಪತಿಗಳು ಒಂದಲ್ಲ ಒಂದು ವಿಚಾರದಿಂದ ಸಾಮಾಜಿಕ ಮಾಧ್ಯಮದಲ್ಲಿ ಸದಾ ಸದ್ದು ಮಾಡುತ್ತಲೇ ಇರುತ್ತಾರೆ. ಅದರಂತೆ ಇಂದು ರಾಗಿಣಿ ಚಂದ್ರನ್ ಅವರ ಸಹೋದರಿ ಕನ್ನಿಕಾ ಚಂದ್ರನವರ ಅದ್ದೂರಿ ನಿಶ್ಚಿತಾರ್ಥದ ಕಾರ್ಯಕ್ರಮ ಮನೆಯಲ್ಲೇ ಬಹಳ ವಿಜೃಂಭಣೆಯಿಂದ ನೆರವೇರಿದ್ದು, ಅದರ ಎಲ್ಲ ಸುಂದರ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ನೆಟ್ಟಿಗರ ಗಮನ ಸೆಳೆದಿದ್ದಾರೆ. ತಮ್ಮ ಬಹುಕಾಲದ ಗೆಳೆಯನನ್ನು ಪ್ರೀತಿಸಿ ಮನೆಯವರೆಲ್ಲದ ಒಪ್ಪಿಗೆ ಪಡೆದು … Read more

Meghana Raj: ಮೇಘನ ರಾಜ್ ಅವರ ಹೊಸ ಸಿನಿಮಾದಲ್ಲಿ ನಟಿಸಲು ಪ್ರಜ್ವಲ್ ದೇವರಾಜ್ ಪಡೆದುಕೊಂಡ ಸಂಭಾವನೆ ಎಷ್ಟು ಗೊತ್ತಾ?

Prajwal Devaraj ಚಿರು ಅವರ ಅಗಲಿಕೆಯಿಂದಾಗಿ ಚಿತ್ರರಂಗದಿಂದ ಸಂಪೂರ್ಣವಾಗಿ ದೂರವಾಗಿದ್ದ ನಟಿ ಮೇಘನಾ ರಾಜ್(Meghana Raj) ಅವರು ಕೊನೆಗೂ ಕನ್ನಡ ಚಿತ್ರರಂಗದಲ್ಲಿ ತತ್ಸಮ ತದ್ಭವ ಎನ್ನುವ ಸಿನಿಮಾದ ಮೂಲಕ ಕಾಲಿಡುತ್ತಿದ್ದಾರೆ ಎಂಬುದು ಎಲ್ಲರೂ ಕೂಡ ಮೆಚ್ಚಬೇಕಾಗಿರುವಂತಹ ವಿಚಾರವಾಗಿದೆ. ಕೊನೆಗೂ ಕೂಡ ಅವರ ಕಂಬ್ಯಾಕ್ ಪ್ರೇಕ್ಷಕರು ಮೆಚ್ಚುವ ರೀತಿಯಲ್ಲಿ ನಡೆಯಲಿದೆ ಎನ್ನುವುದು ಎಲ್ಲರ ಖುಷಿಗೆ ಕಾರಣವಾಗಿದೆ. ಹೌದು ಪನ್ನಗಭರಣ(Pannaga Bharana) ರವರ ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಮೂಡಿ ಬರುತ್ತಿರುವಂತಹ ತತ್ಸಮ ತದ್ಭವ ಸಿನಿಮಾದಲ್ಲಿ ಮೇಘನಾ ರಾಜ್ ಅವರು ತಮ್ಮ … Read more

Ragini: ಯಾವ ಹೀರೋಯಿನ್ ಗೂ ಕಡಿಮೆ ಇಲ್ಲದ ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ಅವರ ನಿಜವಾದ ವಯಸ್ಸೆಷ್ಟು ಗೊತ್ತಾ?

Prajwal Devaraj ನಟ ಪ್ರಜ್ವಲ್ ದೇವರಾಜ್ ರವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡ ಚಿತ್ರರಂಗಕ್ಕೆ 2007ರಲ್ಲಿ ಬಿಡುಗಡೆಯಾದಂತಹ ಸಿಕ್ಸರ್ ಸಿನಿಮಾದ(Sixer) ಮೂಲಕ ನಾಯಕ ನಟನಾಗಿ ಪಾದಾರ್ಪಣೆ ಮಾಡುತ್ತಾರೆ. ಆರಂಭಿಕ ದಿನಗಳಲ್ಲಿ ಕನ್ನಡ ಚಿತ್ರರಂಗದ ಅತ್ಯಂತ ಭರವಸೆಯ ಯುವ ಉದಯೋನ್ಮುಖ ನಾಯಕ ನಟನಾಗಿ ತಮ್ಮನ್ನು ತಾವು ರೂಪಿಸಿಕೊಳ್ಳುತ್ತಾರೆ. ಅದಾಗಲೇ ಅವರ ತಂದೆ ಡೈನಮಿಕ್ ಸ್ಟಾರ್ ದೇವರಾಜ್(Actor Devaraj) ಅವರು ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಪೋಷಕ ಕಲಾವಿದನಾಗಿ ಹಾಗೂ ಖಳನಾಯಕನಾಗಿ ಕೂಡ ದೊಡ್ಡ ಮಟ್ಟದಲ್ಲಿ ಹೆಸರನ್ನು ಸಂಪಾದಿಸಿದರು. ಚಿತ್ರರಂಗದಲ್ಲಿ … Read more

error: Content is protected !!