Abhishek Ambareesh: ಎಲ್ಲಾ ಓಕೆ ಆದರೆ ಬೀಗರ ಊಟದಲ್ಲಿ ಅದೊಂದು ವಿಚಾರದ ಬಗ್ಗೆ ಅಭಿಷೇಕ್ ಅಂಬರೀಶ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

Abhishek Ambareesh ಅಭಿಷೇಕ್ ಅಂಬರೀಶ್ ಅವರು ಇದೇ ಜೂನ್ 5 ರಂದು ಅವಿವ(Aviva Bidapa) ಅವರನ್ನು ಮದುವೆಯಾಗುವ ಮೂಲಕ ಇಡೀ ದೇಶದ ಮೆಚ್ಚುವಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆಯಾಗಿದ್ದಾರೆ. ಪ್ರತಿಯೊಬ್ಬರೂ ಕೂಡ ಈ ಮದುವೆಗೆ ಆಗಮಿಸಿ, ದೊಡ್ಡ ಸಂಖ್ಯೆಯಲ್ಲಿ ವಧು ವರರನ್ನು ಆಶೀರ್ವದಿಸಿದ್ದಾರೆ. ಅಭಿಷೇಕ್ ಅಂಬರೀಶ್(Abhishek Ambareesh) ರವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಅಂಬರೀಶ್ ಅವರ ಮಗ ಆಗಿರುವ ಕಾರಣದಿಂದಾಗಿ ಕನ್ನಡ ಚಿತ್ರರಂಗದಲ್ಲಿ ಅವರ ಹೆಸರಿಗೆ ಇನ್ನಷ್ಟು ತೂಕ ಇದೆ ಎನ್ನುವುದನ್ನು ಪ್ರತಿಯೊಬ್ಬರು ಕೂಡ ಒಪ್ಪಿಕೊಳ್ಳಲೇ ಬೇಕಾಗಿದೆ. … Read more

error: Content is protected !!