ಫೆಬ್ರವರಿಯಲ್ಲಿ ರಶ್ಮಿಕಾ-ವಿಜಯ್ ದೇವರಕೊಂಡ ಎಂಗೇಜ್ಮೆಂಟ್ ಆಗೋದು ಪಕ್ಕಾ!

Rashmika Mandanna: ಸ್ನೇಹಿತರೆ, ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ತಮ್ಮ ನಟನಾ ಬದುಕಿನ ಪಯಣವನ್ನು ಪ್ರಾರಂಭ ಮಾಡಿರುವಂತಹ ರಶ್ಮಿಕ ಮಂದಣ್ಣ (Rashmika Mandanna) ಇಂದು ಬಾಲಿವುಡ್ ಅಂಗಳದ ಬಹು ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಈ ಹಿಂದೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshith Shetty) ಅವರೊಂದಿಗೆ ಎಂಗೇಜ್ಮೆಂಟ್ ಮಾಡಿಕೊಂಡು ವೈಯಕ್ತಿಕ ಕಾರಣಗಳಿಂದ ನಿಶ್ಚಿತಾರ್ಥವನ್ನು ಮುರಿದುಕೊಂಡು ಟಾಲಿವುಡ್ ಸಿನಿಮಾ ರಂಗಕ್ಕೆ ಹಾರಿದ್ದ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಅವರ ಪರಿಚಯವಾಗುತ್ತದೆ. ಈ ಜೋಡಿಗಳ ಗೀತ ಗೋವಿಂದಂ … Read more

error: Content is protected !!