ಒಂದು ಕಾಲದ ಕನ್ನಡ ಚಿತ್ರರಂಗದ ಖ್ಯಾತ ನಟ ಅಬ್ಬಾಸ್ ಈಗ ಮಾಡ್ತಿರೋದೇನು ಗೊತ್ತಾ? ಇಂಥ ಪರಿಸ್ಥಿತಿ ಬರಬಾರದಿತ್ತು

Actor Abbas About Present work 90ರ ದಶಕದಲ್ಲಿ ತಮಿಳು ಹಾಗೂ ಕನ್ನಡ ಚಿತ್ರರಂಗದಲ್ಲಿ ನಟ ಅಬ್ಬಾಸ್ ಅವರು ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಯಶಸ್ಸನ್ನು ಪಡೆದುಕೊಂಡಿದ್ದರು. ತಮಿಳಿನ ಕಾದಲ್ ದೇಶಂ ಸಿನಿಮಾದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುವ ಅಬ್ಬಾಸ್ ಕನ್ನಡದಲ್ಲಿ ಶಾಂತಿ ಶಾಂತಿ ಸಿನಿಮಾದಲ್ಲಿ ನಟಿಸುವ ಮೂಲಕ ಜನಮನ್ನಣೆಯನ್ನು ಪಡೆದುಕೊಳ್ಳುತ್ತಾರೆ. ಆದರೆ ಈಗ ಅಭ್ಯಾಸ ಅವ್ರು ಏನು ಮಾಡುತ್ತಿದ್ದಾರೆ ಎಂಬ ಸುಳಿವು ಯಾರಿಗೂ ಇಲ್ಲ. ಕೆಲವು ವರ್ಷಗಳ ಹಿಂದಷ್ಟೇ ವೈರಲ್ ಆಗಿರುವ … Read more

error: Content is protected !!