ಅಭಿಷೇಕ್ ಅಂಬರೀಶ್ ಮತ್ತು ಭಾವಿ ಪತ್ನಿ ಅವಿವ ನಡುವಿನ ವಯಸ್ಸಿನ ಅಂತರ ಕೇಳಿ ಆಶ್ಚರ್ಯಪಟ್ಟ ಅಂಬರೀಶ್ ಸಂಬಂಧಿಕರು

Abhishek ambareesh engagement : ಕೆಲವೇ ವರ್ಷಗಳ ಹಿಂದಷ್ಟೇ ಕನ್ನಡ ಚಿತ್ರರಂಗಕ್ಕೆ ಅಮರ್ ಸಿನಿಮಾದ ಮೂಲಕ ನಾಯಕ ನಟನಾಗಿ ಪಾದರ್ಪಣೆ ಮಾಡಿದ್ದ ಅಭಿಷೇಕ್ ಅಂಬರೀಶ್ ಅವರು ಅದಾಗಲೇ ಹಸೆಮಣೆ ಏರಲು ಸಿದ್ಧರಾಗಿ ನಿಂತಿದ್ದಾರೆ. ಹೌದು ಮಿತ್ರರೇ ಇತ್ತೀಚಿಗಷ್ಟೇ ಅಭಿಷೇಕ್ ಅಂಬರೀಶ್ ಅವರು ತಮ್ಮ ಕುಟುಂಬಸ್ಥರು ಸ್ನೇಹಿತರು ಹಾಗೂ ಹಲವಾರು ಗಣ್ಯರ ಸಮ್ಮುಖದಲ್ಲಿ ಅವಿವಾ ಅವರ ಜೊತೆಗೆ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಇದು ರೆಬೆಲ್ ಸ್ಟಾರ್ ಅಭಿಮಾನಿಗಳಲ್ಲಿ ಸಾಕಷ್ಟು ಸಂತೋಷವನ್ನು ಮೂಡಿಸಿದೆ. ಸಾಕಷ್ಟು ಸಮಯಗಳಿಂದ ಅಭಿಷೇಕ್ … Read more

ಅಭಿಷೇಕ್ ಅಂಬರೀಶ್ ಮದುವೆಯಾಗುತ್ತಿರುವ ಹುಡುಗಿಯ ಒಟ್ಟಾರೆ ಆಸ್ತಿಯ ವಿವರ ಕೇಳಿದರೆ ನೀವು ಕೂಡ ಶಾಕ್ ಆಗ್ತೀರಾ!

Abhishek ambareesh fiance networth : ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರು ಈಗಾಗಲೇ ಇತ್ತೀಚಿನ ವರ್ಷಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಅಮರ್ ಚಿತ್ರದ ಮೂಲಕ ಕಾಲಿಟ್ಟು ಈಗಾಗಲೇ ಕೈಯಲ್ಲಿ ಮೂರರಿಂದ ನಾಲ್ಕು ಸಿನಿಮಾಗಳನ್ನು ಹೊಂದಿರುವ ಬಹು ಬೇಡಿಕೆಯ ಯುವ ಉದಯೋನ್ಮುಖ ನಟನಾಗಿ ಕನ್ನಡ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಇನ್ನು ಕನ್ನಡ ಚಿತ್ರರಂಗದಲ್ಲಿ ಮಿಂಚಿ ಮೆರೆಯುತ್ತಿರುವ ಸಂದರ್ಭದಲ್ಲಿಯೇ ಅವರ ಬಗ್ಗೆ ಕೆಲವೊಂದು ಗಾಳಿ ಸುದ್ದಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಡಿದ್ದವು. ಅದೇನೆಂದರೆ ಅಭಿಷೇಕ್ ಅಂಬರೀಶ್ (Abhishek ambareesh) … Read more

Abhishek ambareesh: ಇವರೇ ನೋಡಿ ಸುಮಲತಾ ಅಂಬರೀಷ್ ಸೊಸೆ. ಈ ಬ್ಯೂಟಿಫುಲ್ ಬೆಡಗಿಗೆ ಸುಮಲತಾ ಫಿದಾ

ಕನ್ನಡದಲ್ಲಿ ರೆಬಲ್ ಸ್ಟಾರ್ ಅಂಬರೀಷ್ ಅವರು ಮಾಡಿರುವ ಕಲಾ ಸೇವೆ ಮರೆಯುವಂತದ್ದಲ್ಲ. ಒಬ್ಬ ನಟನಾಗಿ ನಂತರ ರಾಜಕೀಯ ನಾಯಕನಾಗಿಯೂ ಕೂಡ ಗುರುತಿಸಿಕೊಂಡವರು ಅಂಬರೀಶ್. ಅಂಬರೀಶ್ ಹಾಗೂ ನಟಿ, ಸಂಸದೆ ಸುಮಲತಾ ಅವರ ಮಗ ಅಭಿಷೇಕ್(Abhishek ambareesh) ಕೂಡ ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮ ಲಕ್ ಪರೀಕ್ಷಿಸುತ್ತಿದ್ದಾರೆ. ಹೌದು, ಅಭಿಷೇಕ ಅಂಬರೀಶ್ ಅವರು ಅಮರ್ ಚಿತ್ರದ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿ ಗೆ ಪಾದಾರ್ಪಣೆ ಮಾಡಿದರು. ಇದಾದ ಬಳಿಕ ವರ್ಷಕ್ಕೆ ಒಂದೆರಡು ಸಿನಿಮಾಗಳಲ್ಲಿಯಾದರೂ ನಟಿಸುತ್ತಿದ್ದಾರೆ. ಇದೀಗ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ … Read more

ಅಂಬಿ ಕುಟುಂಬದ ಸೊಸೆಯಾಗಿ ಬರ್ತಿರೋದು ಯಾರು ಗೊತ್ತಾ? ಖ್ಯಾತ ಡಿಸೈನರ್ ಹಿಂದೆ ಬಿದ್ದಿದ್ದಾರಾ ಅಭಿಷೇಕ್ ಅಂಬರೀಷ್

ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರು ಸಿನಿಮಾ ರಂಗದಲ್ಲಿ ತಮ್ಮ ಗುರುತನ್ನು ದೊಡ್ಡಮಟ್ಟದಲ್ಲಿ ಸ್ಥಾಪಿಸುತ್ತಿರುವ ಬೆನ್ನಲ್ಲೇ ಈಗ ವೈವಾಹಿಕ ಜೀವನಕ್ಕೆ ಕಾಲಿಡುವುದಕ್ಕೆ ಕೂಡ ಸಜ್ಜಾಗಿ ನಿಂತಿದ್ದಾರೆ ಎಂಬುದಾಗಿ ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. ಹೌದು ಮಿತ್ರರೇ, ಅಭಿಷೇಕ್ ಅಂಬರೀಶ್ ಅವರು ಎಂಗೇಜ್ಮೆಂಟ್ ಆಗುವುದಕ್ಕೆ ಸಿದ್ಧರಾಗಿ ನಿಂತಿದ್ದಾರೆ ಎಂಬುದು ಕನ್ಫರ್ಮ್ ಆಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ನಟಿ ಸುಮಲತಾ ಅಂಬರೀಶ್ ಅವರ ಸುಪುತ್ರ ಆಗಿರುವ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ … Read more

ಸದ್ದಿಲ್ಲದೇ ದೇವಸ್ಥಾನಕ್ಕೆ ಹೋಗಿ ಮುಹೂರ್ತ ಮಾಡಿಕೊಂಡ ಅಭಿಷೇಕ್ ಅಂಬರೀಶ್ ಮತ್ತು ಸಪ್ತಮಿ ಗೌಡ

ಯಾರಿಗೂ ತಿಳಿಯದ ಹಾಗೆ ದೇವಸ್ಥಾನದಲ್ಲಿ ಎಲ್ಲಾ ಮುಗಿಸಿಕೊಂಡ ಅಭಿಷೇಕ್ ಅಂಬರೀಶ್ ಹಾಗೂ ಕಾಂತಾರ ಖ್ಯಾತಿಯ ಸಪ್ತಮಿ ಗೌಡ!..ಕಾಂತರಾ ಸಿನಿಮಾ ಯಾವ ರೀತಿಯಲ್ಲಿ ದೇಶ ವಿದೇಶಗಳಲ್ಲಿ ದೊಡ್ಡಮಟ್ಟದ ಸದ್ದು ಮಾಡಿದೆ ಎಂಬುದನ್ನು ನಿಮಗೆ ವಿವರಿಸಿ ಹೇಳಬೇಕಾದ ಅಗತ್ಯ ಇಲ್ಲ ಎಂಬುದಾಗಿ ಭಾವಿಸುತ್ತೇವೆ. ಇನ್ನು ಈ ಚಿತ್ರದಲ್ಲಿ ನಾಯಕನಟಿ ಲೀಲಾ ಪಾತ್ರದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಖ್ಯಾತ ಪೊಲೀಸ್ ಅಧಿಕಾರಿ ಉಮೇಶ್ ಅವರ ಮಗಳಾಗಿರುವ ಸಪ್ತಮಿ ಗೌಡ ಅವರು ಕಾಣಿಸಿಕೊಂಡಿದ್ದರು. Abhishek ambareesh and sapthami gowda are getting … Read more

ಮದುವೆ ಆಗೋಕೆ ರೆಡಿಯಾದ ಜೂನಿಯರ್ ರೆಬೆಲ್ ಸ್ಟಾರ್. ಅಭಿಷೇಕ್ ಅಂಬರೀಶ್ ಮದುವೆ ಯಾವಾಗ ಹುಡುಗಿ ಯಾರು ಗೊತ್ತಾ?

ರೆಬೆಲ್ ಸ್ಟಾರ್ ಅಂಬರೀಶ್ ಅವರ ನಂತರ ಅವರ ಉತ್ತರಾಧಿಕಾರಿಯಾಗಿ ಕನ್ನಡ ಚಿತ್ರರಂಗಕ್ಕೆ ಅಮರ್ ಚಿತ್ರದ ಮೂಲಕ ಅಭಿಷೇಕ್ ಅಂಬರೀಶ್ ಅವರು ಕಾಲಿಡುತ್ತಾರೆ. ಅಭಿಷೇಕ್ ಅಂಬರೀಶ್ ಅವರಿಗೆ ಮೊದಲ ಸಿನಿಮಾದಲ್ಲಿಯೇ ದೊಡ್ಡಮಟ್ಟದ ಮೆಚ್ಚುಗೆ ಕನ್ನಡ ಚಿತ್ರರಂಗದ ಎಲ್ಲಾ ಗಣ್ಯರಿಂದಲೂ ಕೂಡ ಸಿಗುತ್ತದೆ. ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ತಮ್ಮ ಸ್ವಂತ ತಮ್ಮನಂತೆ ಅಭಿಷೇಕ್ ಅಂಬರೀಶ್ ಅವರನ್ನು ಕನ್ನಡ ಚಿತ್ರರಂಗದಲ್ಲಿ ಸಪೋರ್ಟ್ ಮಾಡುತ್ತಾರೆ ಹಾಗೂ ಮಾಡುತ್ತಿದ್ದಾರೆ ಎಂಬುದು ನಿಮಗೆಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ತಾಯಿ ಸುಮಲತಾ ಅಂಬರೀಶ್ ಕೂಡ … Read more

ಅಭಿಷೇಕ್ ಅಂಬರೀಶ್ ಮದುವೆ ಆಗುತ್ತಿರುವ ಹುಡುಗಿಯ ಬಗ್ಗೆ ಸುಮಲತಾ ಅಂಬರೀಶ್ ಮನ ಬಿಚ್ಚಿ ಹೇಳಿದ್ದೇನು ಗೊತ್ತಾ?

ಕನ್ನಡ ಚಿತ್ರರಂಗದ ಕಲಿಯುಗದ ಕಾರಣ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್ ರವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದರು. ಮಂಡ್ಯದ ಗಂಡು ಎನ್ನುವುದಾಗಿ ಮಂಡ್ಯದ ಜನತೆ ಅಂಬರೀಶ್ ಅವರನ್ನು ಪ್ರೀತಿಯಿಂದ ಕರೆಯುತ್ತಿದ್ದರು. ಅವರ ಅಗಲಿಕೆ ಎನ್ನುವುದು ಅವರ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಬೇಸರ ಹಾಗೂ ದುಃಖವನ್ನು ಉಂಟು ಮಾಡಿತ್ತು ಆದರೆ ಅವರ ನಂತರ ಅವರ ಮಗ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ರವರು ಈಗ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೌದು ಗೆಳೆಯರೇ, ವಿದೇಶದಲ್ಲಿ … Read more

error: Content is protected !!