ಸೌಂದರ್ಯ ಜಗದೀಶ್ ಪುತ್ರ ತುಂಬಾ ಒಳ್ಳೆಯ ಹುಡುಗ ಮತ್ತು ಎಂದು ಹೇಳಿದ ಉಪೇಂದ್ರ ವಿರುದ್ಧ ಕಿಡಿಕಾರಿದ ನೆಟ್ಟಿಗರು

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಕಬ್ಜಾ ಸಿನಿಮಾದ ಟೀಸರ್ ಇತ್ತೀಚಿಗಷ್ಟೇ ಬಿಡುಗಡೆಯಾಗಿ ವ್ಯಾಪಕವಾಗಿ ಜನಮನ್ನಣೆಯನ್ನು ಪಡೆದುಕೊಂಡಿತ್ತು. ಆದರೆ ಉಪೇಂದ್ರ ಅವರನ್ನು ಹೊಗಳಿದ್ದ ಅದೇ ಜನರಿಂದ ಈಗ ರಿಯಲ್ ಸ್ಟಾರ್ ಉಪೇಂದ್ರ ಅವರು ತೆಗಳಿಕೆಗೆ ಕೂಡ ಪಾತ್ರರಾಗುತ್ತಿದ್ದಾರೆ. ಅಷ್ಟಕ್ಕೂ ಉಪೇಂದ್ರ ಅವರು ಜನರಿಂದ ಅಸಮಾಧಾನಕ್ಕೆ ಒಳಗಾಗಿರುವುದು ಆವರ ಕಾರಣಕ್ಕಾಗಿ ಅಲ್ಲ ಬದಲಾಗಿ ಅವರು ಪರವಹಿಸಿರುವವರ ಕಾರಣಕ್ಕಾಗಿ. ನಿಮಗೆಲ್ಲರಿಗೂ ಗೊತ್ತಿರಬಹುದು ಇತ್ತೀಚಿನ ದಿನಗಳಲ್ಲಿ ಅಪ್ಪು ಪಪ್ಪು ಖ್ಯಾತಿಯ ಸ್ನೇಹಿತ್ ಅವರ ವಿಚಾರ ಸಾಕಷ್ಟು ದೊಡ್ಡ ಮಟ್ಟದಲ್ಲಿ … Read more

error: Content is protected !!