Archana: ಆ ನಟ ಹುಡುಗಿಯರನ್ನು ಟ್ರ್ಯಾಪ್ ಮಾಡುತ್ತಾರೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಖ್ಯಾತ ನಟಿ!

Archana Actress ತೆಲುಗು ಚಿತ್ರರಂಗದಲ್ಲಿ ಹಲವಾರು ವರ್ಷಗಳ ಹಿಂದೆ ಹೋದರೆ ನಟಿ ಅರ್ಚನ ಅವರು ಹಲವಾರು ಸಿನಿಮಾಗಳಲ್ಲಿ ನಟಿಸಿ ತಮ್ಮದೇ ಆದಂತಹ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದರು ನಂತರ ಮದುವೆಯಾದ ಮೇಲೆ ಚಿತ್ರರಂಗದಿಂದ ವಿರಾಮವನ್ನು ಪಡೆದುಕೊಂಡಿದ್ದಾರೆ. ಆದರೆ ಈಗ ಮತ್ತೆ ಚಿತ್ರರಂಗದಲ್ಲಿ ಕಂಬ್ಯಾಕ್ ಮಾಡಲು ಸಿದ್ಧರಾಗಿರುವ ನಟಿ ಅರ್ಚನಾ(Archana Actress) ಇತ್ತೀಚಿಗಷ್ಟೇ ಭಾಗವಹಿಸಿರುವ ಸಂದರ್ಶನ ಒಂದರಲ್ಲಿ ಸೆನ್ಸೇಷನಲ್ ಉತ್ತರವನ್ನು ನೀಡುವ ಮೂಲಕ ದೊಡ್ಡ ಮಟ್ಟದ ಸುದ್ದಿಯಾಗಿದ್ದಾರೆ. ತೆಲುಗು ಚಿತ್ರರಂಗದಲ್ಲಿ ನಟಿಯಾಗಿ ಅರ್ಚನಾ ರವರು ಜನಪ್ರಿಯತೆಯನ್ನು ಪಡೆದಿದ್ದಾರೆ ಆದರೆ … Read more

error: Content is protected !!