ಕ್ಲಬ್ ನಲ್ಲಿ ಕುಡಿದ ಮತ್ತಿನಲ್ಲಿ ಕೂಗಾಡಿ ಕಾಂಟ್ರವರ್ಸಿ ಮಾಡಿಕೊಂಡ್ರಾ ಸೃಜನ್ ಲೋಕೇಶ್?

ಸೃಜನ್ ಲೋಕೇಶ್ ಮತ್ತು ವಸತಿ ಸಚಿವ ವಿ ಸೋಮಣ್ಣ ಅವರ ಪುತ್ರ, ಅರುಣ್ ಸೋಮಣ್ಣ ಪಬ್ ವೊಂದರಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ, ಈ ಗಲಾಟೆಯ ವಿಚಾರವಾಗಿ ಪೋಲಿಸ್ ಕೇಸ್ ಕೂಡ ದಾಖಲಾಗಿದೆ ಎನ್ನಲಾಗುತ್ತಿದೆ. ಸೋಮವಾರದ ತಡ ರಾತ್ರಿಯಲ್ಲಿ ಬೆಂಗಳೂರಿನ ಮುದ್ದಿನ ಪಾಳ್ಯದ ಕಿಂಗ್ಸ್ ಕ್ಲಬ್ ನಲ್ಲಿ ಇವರಿಬ್ಬರ ನಡುವೆ ಕಾಳಗ ನಡೆದಿದೆ ಎನ್ನಲಾಗುತ್ತಿದೆ. ಸೃಜನ್ ಲೋಕೇಶ್ ಅವರು ಕನ್ನಡ ಚಿತ್ರರಂಗದಲ್ಲಿ ನಟರಾಗಿ, ನಿರ್ಮಾಪಕರಾಗಿ, ದೂರದರ್ಶನ ಮತ್ತು ಆಕಾಶವಾಣಿಯಲ್ಲಿ ನಿರೂಪಕರಾಗಿ ಗುರುತಿಸಿಕೊಂಡಿದ್ದಾರೆ. ಮಜಾ ಟಾಕೀಸ್, ಮಜಾ ವಿತ್ ಸೃಜಾ, ಛೋಟಾ … Read more

error: Content is protected !!