Samantha: ನಟಿ ಸಮಂತಾಗೆ ಧ’ ಮಕಿ ಹಾಕಿದ ಖ್ಯಾತ ನಿರ್ಮಾಪಕ! ಈ ಕೋಳಿ ಜಗಳ ಬೇಕಾ ಎಂದ ನೆಟ್ಟಿಗರು.

Samantha ದಕ್ಷಿಣ ಭಾರತ ಚಿತ್ರರಂಗದ ಅತ್ಯಂತ ಬಹು ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿರುವಂತಹ ಸಮಂತ(Samantha) ವಿವಾಹ ವಿಚ್ಛೇದನದ ನಂತರ ಚಿತ್ರ ರಂಗದಲ್ಲಿ ಸಾಕಷ್ಟು ದೊಡ್ಡ ಮಟ್ಟದ ಅವಕಾಶಗಳನ್ನು ಕೂಡ ಪಡೆದುಕೊಳ್ಳುತ್ತಿದ್ದಾರೆ ಎನ್ನುವುದು ನೀವೆಲ್ಲರೂ ಗಮನಿಸಿರುತ್ತೀರಿ. ಕೇವಲ ತೆಲುಗು ಚಿತ್ರರಂಗದಲ್ಲಿ ನಟಿಸುತ್ತಿದ್ದ ನಟಿ ಸಮಂತ(Samantha) ತಮಿಳು ಹಾಗೂ ಬಾಲಿವುಡ್ ನಲ್ಲಿ ಕೂಡ ಹೆಚ್ಚಾಗಿ ಕಾಣಿಸಿಕೊಳ್ಳುವಂತಾಗಿದೆ. ಕೆಲವೊಂದು ಸುದ್ದಿ ಮೂಲಗಳ ಪ್ರಕಾರ ಅವರು ಮುಂದಿನ ದಿನಗಳಲ್ಲಿ ಇಂಗ್ಲಿಷ್ ಸಿನಿಮಾದಲ್ಲಿ ಕೂಡ ಕಾಣಿಸಿಕೊಳ್ಳುವ ಸಿದ್ಧತೆಯಲ್ಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇತ್ತೀಚಿಗೆ ಸಮಂತಾ ಅವರ … Read more

error: Content is protected !!